RahulGandhi : ಹಣದುಬ್ಬರ ಹೆಚ್ಚಳ ದೇಶಭಕ್ತಿಯೇ..?? ನಿರುದ್ಯೋಗ ಸಮಸ್ಯೆ ದೇಶಭಕ್ತಿಯೇ : ರಾಹುಲ್ ಗಾಂಧಿ
ಹಣದುಬ್ಬರ ಹೆಚ್ಚಳ ದೇಶಭಕ್ತಿಯೇ..?? ನಿರುದ್ಯೋಗ ಸಮಸ್ಯೆ ದೇಶಭಕ್ತಿಯೇ..?? ತಪ್ಪಾದ ಜಿಎಸ್‌ಟಿ ದೇಶಭಕ್ತಿಯೇ..?? ಚೀನಾ ಅತಿಕ್ರಮಣ ಕುರಿತು ಸುಳ್ಳು ಹೇಳುವುದು ದೇಶಭಕ್ತಿಯೇ..?? ದೇಶ ಡೆಯುವುದು ದೇಶಭಕ್ತಿಯಲ್ಲ , ದೇಶ ಜೋಡಿಸುವುದು ದೇಶ ಪ್ರೇಮ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..
ಹಣದುಬ್ಬರ ಹಾಗೂ ನಿರುದ್ಯೋಗ ಸಮಸ್ಯೆ ಕುರಿತು ಆಕ್ರೋಶ ಹೊರಹಾಕಿ ಭಾರತ್ ಜೋಡೊ ಯಾತ್ರೆ ವೇಳೆ ತಾವು ಮಾತನಾಡಿರುವ ವಿಡಿಯೊವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ..








