ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ಬೆಂಗಳೂರು ತಂತ್ರಜ್ಞಾನ ಶೃಂಗ ಸಮಾವೇಶಕ್ಕೆ ಚಾಲನೆ

Bangalore Technology Summit kicks off today

admin by admin
November 16, 2022
in Newsbeat, ರಾಜ್ಯ
Gas Saving Technique

Gas Saving Technique

Share on FacebookShare on TwitterShare on WhatsappShare on Telegram

ಇಂದು ಬೆಂಗಳೂರು ತಂತ್ರಜ್ಞಾನ ಶೃಂಗ ಸಮಾವೇಶಕ್ಕೆ ಚಾಲನೆ

ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ತಂತ್ರಜ್ಞಾನ ಶೃಂಗದ (ಬಿಟಿಎಸ್‌-22) ರಜತೋತ್ಸವ ಸಮಾವೇಶ ಬುಧವಾರ (16-11-2022) ಆರಂಭವಾಗಲಿದೆ.

Related posts

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

April 15, 2026
ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

April 15, 2026

ಇಂದಿನಿಂದ 3 ದಿನಗಳ ಕಾಲ ಅರಮನೆ ಮೈದಾನದಲ್ಲಿ ಶೃಂಗ ಸಮಾವೇಶ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10 ಗಂಟೆಗೆ ವರ್ಚುವಲ್‌ ಮಾಧ್ಯಮದ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.

ಐಟಿ-ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಮಂಗಳವಾರ ಬೆಂಗಳೂರು ಶೃಂಗ ಸಮಾವೇಶದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅವರು, ನ.16ರಿಂದ 18ರವರೆಗೆ ಮೂರು ದಿನಗಳ ಕಾಲ ತಂತ್ರಜ್ಞಾನ ಶೃಂಗ ರಜತೋತ್ಸವ ಸಮಾವೇಶ ನಡೆಯಲಿದೆ. ಈ ಸಮಾವೇಶವು ಕನಿಷ್ಠ 9 ಒಡಂಬಡಿಕೆಗಳಿಗೆ (ಎಂಒಯು) ಹಾಗೂ 20ಕ್ಕೂ ಹೆಚ್ಚು ಉತ್ಪನ್ನಗಳ ಬಿಡುಗಡೆಗೆ ಸಾಕ್ಷಿಯಾಗಲಿದ್ದು, ರಜತೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.

Narendra Modi
Chintan Shivir

ಶೃಂಗ ಸಮಾವೇಶದಲ್ಲಿ ದೇಶದ 16 ರಾಜ್ಯಗಳ ವಿವಿಧ ಸ್ಟಾರ್ಟ್‌ ಅಪ್‌ಗಳು ಪಾಲ್ಗೊಳ್ಳಲಿದ್ದು, ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಯುಕ್ತ ಅರಬ್‌ ಸಂಸ್ಥಾನದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಖಾತೆಯ ಸಹಾಯಕ ಸಚಿವ ಒಮರ್‌ ಬಿನ್‌ ಸುಲ್ತಾನ್‌ ಅಲ್‌ ಒಲಾಮಾ, ಆಸ್ಪ್ರೇಲಿಯಾದ ವಿದೇಶಾಂಗ ಖಾತೆ ಸಹಾಯಕ ಸಚಿವ ಟಿಮ್‌ ವ್ಯಾಟ್ಸ್‌, ಫಿನ್ಲೆಂಡ್‌ನ ವಿಜ್ಞಾನ ಸಚಿವ ಪೆಟ್ರಿ ಹಾನ್ಕೊನೆನ್‌, ಭಾರತದ ಮೊದಲ ಯೂನಿಕಾರ್ನ್‌ ಕಂಪನಿ ‘ಇಮ್ಮೊಬಿ’ಯ ಸಂಸ್ಥಾಪಕ ನವೀನ್‌ ತಿವಾರಿ, ಫ್ರಾನ್ಸ್‌ ಅಧ್ಯಕ್ಷ ಇಮ್ಯಾನ್ಯುಯೆಲ್‌ ಮ್ಯಾಕ್ರೋನ್‌ (ವರ್ಚುಯಲ್‌) ಮತ್ತು ಅಮೆರಿಕದ ಕಿಂಡ್ರಿಲ್‌ ಕಂಪನಿಯ ಸಿಇಒ ಮಾರ್ಟಿನ್‌ ಶ್ರೋಟರ್‌ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು

Smart software Payment

575ಕ್ಕೂ ಹೆಚ್ಚು ಪ್ರದರ್ಶಕರು, 350ಕ್ಕೂ ಅಧಿಕ ಅಂತಾರಾಷ್ಟ್ರೀಯ ಪರಿಣತ ತಂತ್ರಜ್ಞರು, 5 ಸಾವಿರಕ್ಕಿಂತ ಹೆಚ್ಚು ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಮಾವೇಶದ ಎಲ್ಲಾ ಗೋಷ್ಠಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ನೇರವಾಗಿ ಬಿತ್ತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು

ಸಾರ್ವಜನಿಕರಿಗೆ ಪ್ರತಿದಿನ ಮಧ್ಯಾಹ್ನ 2ರಿಂದ ಸಂಜೆ 6 ಗಂಟೆವರೆಗೆ ಬೆಂಗಳೂರು ಶೃಂಗ ಸಮಾವೇಶಕ್ಕೆ ಮುಕ್ತ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಡಾ.ಸಿ.ಎನ್‌ ಅಶ್ವತ್ಥನಾರಾಯಣ ಅವರು ತಿಳಿಸಿದರು.

Tags: #BangaloreTechnologySummit#Govtofkarnataka#NammabangaloreITBT
ShareTweetSendShare
Join us on:

Related Posts

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

by Shwetha
April 15, 2026
0

ಬೆಂಗಳೂರು: ರಾಜಕೀಯ ಪಕ್ಷವೊಂದಕ್ಕೆ ಶಿಸ್ತು ಎಂಬುದು ಅತ್ಯಂತ ಪ್ರಮುಖ ಅಡಿಪಾಯ. ಆದರೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪಕ್ಷದ ಶಿಸ್ತನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ...

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

by Shwetha
April 15, 2026
0

Second Chance for Students: Govt PU Colleges Restart Classes for Failed Candidates ರಾಜ್ಯದಲ್ಲಿ PUC ಫಲಿತಾಂಶ ಪ್ರಕಟವಾದ ಬೆನ್ನಲ್ಲೇ, ಸರ್ಕಾರಿ ಪದವಿ ಪೂರ್ವ...

ಬಿಹಾರದ ಹೊಸ CM ಸಾಮ್ರಾಟ್ ಚೌಧರಿ; ಇಂದು ಪ್ರಮಾಣ ವಚನ

ಬಿಹಾರದ ಹೊಸ CM ಸಾಮ್ರಾಟ್ ಚೌಧರಿ; ಇಂದು ಪ್ರಮಾಣ ವಚನ

by Shwetha
April 15, 2026
0

ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಅಂತಿಮಗೊಳಿಸಲಾಗಿದೆ. ಶಾಸಕರು ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆ ಮಾಡಿದ್ದಾರೆ. ಈ...

ಮುಂದಿನ ಎರಡು ಬಜೆಟ್ ಮಂಡನೆಗೆ ಹೈಕಮಾಂಡ್ ಒಪ್ಪಿಗೆ ಬೇಕೆಂದ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಕುತ್ತು ಬಂದಿದೆಯಾ

ಅಂಬೇಡ್ಕರ್ ಸೋಲಿಸಿದ್ದು ಕಾಂಗ್ರೆಸ್ ಅಲ್ಲ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದು ವಿರೋಧಿಗಳ ಸುಳ್ಳು ಪ್ರಚಾರಕ್ಕೆ ಸಿದ್ದರಾಮಯ್ಯ ತಿರುಗೇಟು

by Shwetha
April 15, 2026
0

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧಿಗಳ ಸುಳ್ಳು ಪ್ರಚಾರಕ್ಕೆ ತಿರುಗೇಟು ನೀಡಿದ್ದಾರೆ. ಚುನಾವಣೆಯಲ್ಲಿ ಬಾಬಾ ಸಾಹೇಬ್...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 15, 2026
0

ದಿನ ಭವಿಷ್ಯ: 15-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದಾಯಕ ದಿನವಾಗಿರುತ್ತದೆ. ಸೂರ್ಯನು ನಿಮ್ಮ ರಾಶಿಯಲ್ಲಿ ಇರುವುದರಿಂದ ಕೆಲಸದ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram