ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Varsha Wodeyar -ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ತಹಸೀಲ್ದಾರ್‌ ವರ್ಷಾ ಒಡೆಯರ್

Varsha Wodeyar- ಮಂಗಳವಾರ ಸಂಜೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಆ ಸಂದರ್ಭದಲ್ಲಿ ವರ್ಷಾ ಒಡೆಯರ್‌ ಅವರು ತಬ್ಬಿಬ್ಬಾದರು ಎನ್ನಲಾಗಿದೆ.

Ranjeeta MY by Ranjeeta MY
November 16, 2022
in Newsbeat, State, ಬೆಂಗಳೂರು
Share on FacebookShare on TwitterShare on WhatsappShare on Telegram

Varsha Wodeyar-

ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಮಹಿಳಾ ತಹಸೀಲ್ದಾರ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

ಯಲಹಂಕ ಸ್ಪೆಷಲ್‌ ತಹಸೀಲ್ದಾರ್‌ ಆಗಿರುವ ವರ್ಷಾ ಒಡೆಯರ್ ಜಮೀನಿನ ‌ಖಾತೆ ಬದಲಾವಣೆಗೆ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಬಳಿಕ ತಮ್ಮ ಕಚೇರಿಗೆ ಅರ್ಜಿದಾರನನ್ನು ಕರೆಯಿಸಿಕೊಂಡು ಖಾತೆ ಮಾಡಿಕೊಡಲು ಬ್ರೋಕರ್‌ ರಮೇಶ್ ಮೂಲಕ ಐದು ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ.

ಇವರು ಮೈಸೂರು ಬ್ಯಾಂಕ್ ಬಳಿಯ ಕಂದಾಯ ಭವನದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಲಂಚ ಸ್ವೀಕರಿಸುವ ಸಂದರ್ಭದಲ್ಲೇ ಲೋಕಾಯುಕ್ತ ಪೊಲೀಸರು ಲಗ್ಗೆ ಇಟ್ಟಿದ್ದಾರೆ.

ಮಂಗಳವಾರ ಸಂಜೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಆ ಸಂದರ್ಭದಲ್ಲಿ ವರ್ಷಾ ಒಡೆಯರ್‌ ಅವರು ತಬ್ಬಿಬ್ಬಾದರು ಎನ್ನಲಾಗಿದೆ.

ವಿಶೇಷ ತಹಸೀಲ್ದಾರರ ಕಚೇರಿ ಪರಿಶೀಲನೆ, ತಪಾಸಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಹಸೀಲ್ದಾರ್ ಮತ್ತು ಬ್ರೋಕರ್ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ದಾಸನಪುರ ಹೋಬಳಿಯ ಕೆಂಗನಹಳ್ಳಿಯ ನಿವಾಸಿ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡಿಕೊಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

Tags: bribeVarsha Wodeyar
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram