ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

shraddha murder ಶ್ರದ್ಧಾ ಹತ್ಯೆ ಪ್ರಕರಣ : ಆಫ್ತಾಬ್ ಗೆ 5 ದಿನಗಳೊಳಗೆ ಮಂಪರು ಪರೀಕ್ಷೆ – ಕೋರ್ಟ್ ಆದೇಶ

shraddha murder ಕೊಲೆಯಾದ ದಿನ ಕೂಡ ತೀವ್ರ ಮಾತಿನ ಜಕಮಕಿ ನಡೆದಿದ್ದು, ಜಗಳದ ನಡುವೆ ನಾನು ಮನೆಯಿಂದ ಹೊರ ಹೋಗಿ ಗಾಂಜಾ ಸೇವಿಸಿ ಮನೆಗೆ ವಾಪಸ್ ಆಗಿದ್ದೆ

Ranjeeta MY by Ranjeeta MY
November 19, 2022
in National, Newsbeat, ದೇಶ - ವಿದೇಶ
shraddha murder

shraddha murder

Share on FacebookShare on TwitterShare on WhatsappShare on Telegram

 

shraddha murder
ದೇಶದಾದ್ಯಂತ ಸಂಚಲನ ಮೂಡಿಸಿದ ಮುಂಬೈ ನಿವಾಸಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ದಿನನಿತ್ಯ ಹೊಸ ಹೊಸ ಆಘಾತಕಾರಿ ಸಂಗತಿಗಳು ಹೊರಬೀಳುತ್ತಿದೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಮುಂದೆ ವಿಚಾರಣೆಯ ಸಮಯದಲ್ಲಿ ಆಫ್ತಾಬ್ ಕೆಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ. ತನಿಖೆ ವೇಳೆ ತಾನು ಡ್ರಗ್ಸ್‌ಗೆ ಅಡಿಕ್ಟ್ ಆಗಿರುವುದಾಗಿ ಒಪ್ಪಿಕೊಂಡಿದ್ದು, ನಶೆಯಲ್ಲಿ ಶ್ರದ್ಧಾಳನ್ನು ಕತ್ತು ಹಿಸುಕಿ ಕೊಂದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ. ತಾನು ಪ್ರತಿನಿತ್ಯ ಗಾಂಜಾ ಸೇವಿಸುತ್ತಿದ್ದೆ, ನಶೆಯಲ್ಲಿ ತೇಲಾಡುತ್ತಿದ್ದೆ. ಅಷ್ಟೇ ಅಲ್ಲ ಆಗಾಗ ಇಬ್ಬರ ನಡುವೆ ಖರ್ಚಿನ ವಿಷಯದಲ್ಲಿ ಜಗಳವಾಗುತ್ತಿತ್ತು.

ಕೊಲೆಯಾದ ದಿನ ಕೂಡ ತೀವ್ರ ಮಾತಿನ ಜಕಮಕಿ ನಡೆದಿದ್ದು, ಜಗಳದ ನಡುವೆ ನಾನು ಮನೆಯಿಂದ ಹೊರ ಹೋಗಿ ಗಾಂಜಾ ಸೇವಿಸಿ ಮನೆಗೆ ವಾಪಸ್ ಆಗಿದ್ದೆ. ಆ ವೇಳೆ ಶ್ರದ್ಧಾ ಮತ್ತೆ ಜಗಳ ಮಾಡಿದ್ದು, ಗಾಂಜಾ ನಶೆಯಲ್ಲಿದ್ದ ನಾನು ಕತ್ತು ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿ, ರಾತ್ರಿಯಿಡೀ ಗಾಂಜಾ ತುಂಬಿದ ಸಿಗರೇಟ್ ಸೇದುತ್ತಾ ಶ್ರದ್ಧಾ ದೇಹದ ಬಳಿಯೇ ಇದ್ದೆ ಎಂದು ಅಫ್ತಾಬ್ ಪೊಲೀಸರಿಗೆ ತಿಳಿಸಿದ್ದಾನೆ.

ಪೊಲೀಸರ ವಶದಲ್ಲಿರುವ ಆಫ್ತಾಬ್ ಗೆ 5 ದಿನಗಳ ಒಳಗೆ ಮಂಪರು ಪರೀಕ್ಷೆಗೆ ‌ಒಳಪಡಿಸುವಂತೆ ರೋಹಿಣಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ನ್ಯಾಯಾಲಯವು ಆದೇಶಿಸಿದೆ.

ಮಂಪರು ಪರೀಕ್ಷೆ ನಿರ್ಧಾರದ ಬಳಿಕ ಅಫ್ತಾಬ್ ತನ್ನ ಹೇಳಿಕೆಯನ್ನು ಬದಲಿಸಿದ್ದು, ಶ್ರದ್ಧಾ ದೇಹವನ್ನು 35 ಭಾಗವಲ್ಲ ಬದಲಿಗೆ 16 ಭಾಗಗಳಾಗಿ ತುಂಡರಿಸಿದ್ದಾಗಿ ಹೇಳಿಕೊಂಡಿದ್ದಾನೆ. ತಲೆಯನ್ನು ಗುರುತು ಸಿಗದಂತೆ ಸುಟ್ಟು ಎಸೆದಿರುವುದಾಗಿ ತಿಳಿಸಿದ್ದಾನೆ.

ಈಗಾಗಲೇ ಪೊಲೀಸರು ಶ್ರದ್ಧಾಳ ದೇಹದ ಕೆಲವು ಭಾಗಗಳನ್ನು ಗುರುತಿಸಿ, ಡಿಎನ್‍ಎ ಟೆಸ್ಟ್‌ಗೆ ಕಳುಹಿಸಿದ್ದು ವರದಿಗಾಗಿ ಕಾಯುತ್ತಿದ್ದಾರೆ.

Tags: shraddha murder
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram