ADVERTISEMENT
Wednesday, November 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND VS NZ –  ನ್ಯೂಜಿಲೆಂಡ್ ವಿರುದ್ಧ 65 ರನ್ ಗಳ ಭರ್ಜರಿ ಜಯ ಸಾಧಿಸಿದ ಭಾರತ…. 

ನ್ಯೂಜಿಲೆಂಡ್‌ನ ವಿರುದ್ಧ ಬೇ ಓವಲ್ ಮೈದಾನದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 65 ರನ್‌ಗಳಿಂದ ಕಿವೀಸ್ ತಂಡವನ್ನು ಸೋಲಿಸಿದೆ.  ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

Naveen Kumar B C by Naveen Kumar B C
November 20, 2022
in Newsbeat, Sports, ಕ್ರಿಕೆಟ್, ಕ್ರೀಡೆ
IND VS NZ
Share on FacebookShare on TwitterShare on WhatsappShare on Telegram

IND VS NZ –  ನ್ಯೂಜಿಲೆಂಡ್ ವಿರುದ್ಧ 65 ರನ್ ಗಳ ಭರ್ಜರಿ ಜಯ ಸಾಧಿಸಿದ ಭಾರತ….

ನ್ಯೂಜಿಲೆಂಡ್‌ನ ವಿರುದ್ಧ ಬೇ ಓವಲ್ ಮೈದಾನದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 65 ರನ್‌ಗಳಿಂದ ಕಿವೀಸ್ ತಂಡವನ್ನು ಸೋಲಿಸಿದೆ.  ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 191 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ ತಮ್ಮ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದ ಎರಡನೇ ಶತಕ ದಾಖಲಿಸಿದರು. 51 ಎಸೆತಗಳಲ್ಲಿ 111 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು. ಸೂರ್ಯ ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಬಾರಿಸಿದ್ದರು. ಅವರನ್ನ ಹೊರತುಪಡಿಸಿ ಇಶಾನ್ ಕಿಶನ್ ಗರಿಷ್ಠ 36 ರನ್ ಗಳಿಸಿದರು.

Related posts

ಗೀತಾ ಪಿಕ್ಚರ್ಸ್ ನಿರ್ಮಾಣದ ‘ಪಬ್ಬಾರ್’ ಚಿತ್ರದ ‘ನಡೆಸು ಬೆಳಕೆ..’ ಹಾಡು ಬಿಡುಗಡೆ: ಸಿದ್ ಶ್ರೀರಾಮ್ ಧ್ವನಿಗೆ ಮನಸೋತ ಸಿನಿಪ್ರಿಯರು

November 25, 2026
agroforestry-training-for-farmers-mandya-darshan-puttannaiah-puttannaiah-foundation-say-trees

ರೈತರಿಗೆ ಆಗ್ರೋ ಫಾರೆಸ್ಟ್ರಿ ತರಬೇತಿ – ಪರಿಸರ ಸಂರಕ್ಷಣೆ ಜೊತೆಗೆ ಆದಾಯ ವೃದ್ಧಿಯ ಗುರಿ –  ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನ

November 25, 2026

ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್ 126 ರನ್‌ಗಳಿಗೆ ಆಲೌಟ್ ಆಯಿತು. ದೀಪಕ್ ಹೂಡಾ ಗರಿಷ್ಠ 4 ವಿಕೆಟ್ ಪಡೆದರು. ಅದೇ ಸಮಯದಲ್ಲಿ ಯುಜ್ವೇಂದ್ರ ಚಹಾಲ್ ಮತ್ತು ಮೊಹಮ್ಮದ್ ಸಿರಾಜ್ 2 – 2 ಯಶಸ್ಸು ಪಡೆದರು. ನ್ಯೂಜಿಲೆಂಡ್ ಪರ ನಾಯಕ ವಿಲಿಯಮ್ಸನ್ 52 ಎಸೆತಗಳಲ್ಲಿ 61 ರನ್ ಗಳಿಸಿದರು.

ಭಾರತದ ಇನ್ನಿಂಗ್ಸ್‌ ನ ಕೊನೆಯ ಓವರ್‌ನಲ್ಲಿ ಟಿಮ್ ಸೌಥಿ ಅವರು ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಔಟ್ ಮಾಡಿ ಹ್ಯಾಟ್ರಿಕ್ ಪೂರ್ಣಗೊಳಿಸಿದರು. ಇದು ಅವರ ಟಿ20 ವೃತ್ತಿಜೀವನದ ಎರಡನೇ ಹ್ಯಾಟ್ರಿಕ್ ಆಗಿದೆ. ಇದಕ್ಕೂ ಮುನ್ನ ಅವರು ಪಾಕಿಸ್ತಾನ ವಿರುದ್ಧ ಈ ಸಾಧನೆ ಮಾಡಿದ್ದರು.

ಭಾರತ ತಂಡದ ಆರಂಭಿಕ  ಬ್ಯಾಟಿಂಗ್  ವೈಫಲ್ಯ ಮತ್ತೆ ಮುಂದುವರೆದಿದೆ ರಿಷಬ್ ಪಂತ್ ಮತ್ತು ಇಶಾನ್ ಕಿಶನ್ ಅವರನ್ನ ಓಪನಿಂಗ್ ಮಾಡಲು ಕಳುಹಿಸಲಾಗಿತ್ತು.  ಆದರೇ ಇಬ್ಬರು ವೈಫಲ್ಯ ಕಂಡರು.

13 ಎಸೆತಗಳಲ್ಲಿ 6 ರನ್ ಗಳಿಸಿದ ನಂತರ ಪಂತ್ ಅವರನ್ನು ಲಾಕಿ ಫರ್ಗುಸನ್ ಔಟ್ ಮಾಡಿದರು. ಅದೇ ಸಮಯದಲ್ಲಿ, ಇಶಾನ್ 31 ಎಸೆತಗಳನ್ನು ಆಡಿದರು ಆದರೆ ಅವರ ಬ್ಯಾಟ್ನಿಂದ ಕೇವಲ 36 ರನ್ಗಳು ಹರಿದು ಬಂದವು.

IND VS NZ – India won by 65 runs against New Zealand…

Tags: IND VS NZIndia won
ShareTweetSendShare
Join us on:

Related Posts

ಗೀತಾ ಪಿಕ್ಚರ್ಸ್ ನಿರ್ಮಾಣದ ‘ಪಬ್ಬಾರ್’ ಚಿತ್ರದ ‘ನಡೆಸು ಬೆಳಕೆ..’ ಹಾಡು ಬಿಡುಗಡೆ: ಸಿದ್ ಶ್ರೀರಾಮ್ ಧ್ವನಿಗೆ ಮನಸೋತ ಸಿನಿಪ್ರಿಯರು

by admin
November 25, 2026
0

ಬೆಂಗಳೂರು: ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜ್‌ಕುಮಾರ್ ನಿರ್ಮಿಸಿರುವ, ಧೀರೇನ್ ಹಾಗೂ ಅಮೃತಾ ಪ್ರೇಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಪಬ್ಬಾರ್’ ಸಿನಿಮಾ ಡಿಸೆಂಬರ್ 11ರಂದು ರಾಜ್ಯಾದ್ಯಂತ...

agroforestry-training-for-farmers-mandya-darshan-puttannaiah-puttannaiah-foundation-say-trees

ರೈತರಿಗೆ ಆಗ್ರೋ ಫಾರೆಸ್ಟ್ರಿ ತರಬೇತಿ – ಪರಿಸರ ಸಂರಕ್ಷಣೆ ಜೊತೆಗೆ ಆದಾಯ ವೃದ್ಧಿಯ ಗುರಿ –  ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನ

by admin
November 25, 2026
0

ಮಂಡ್ಯ: ಪರಿಸರ ಬದಲಾವಣೆಯ ಸವಾಲುಗಳನ್ನು ಸಮರ್ಥವಾಗಿ ಎದುರಿಸುವುದರ ಜೊತೆಗೆ, ದೀರ್ಘಾವಧಿ ಕೃಷಿ ಪದ್ಧತಿಯ ಮೂಲಕ ರೈತರ ಆದಾಯವನ್ನು ಹೆಚ್ಚಿಸುವ ಮಹತ್ವದ ಉದ್ದೇಶದಿಂದ ಐದು ಗ್ರಾಮಗಳ 25 ರೈತರಿಗೆ...

criticism-over-cm-dk-shivakumar-foreign-tour-amid-asha-workers-protest-freedom-park-bengaluru

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸದ ಸಿಎಂ, ವಿದೇಶ ಪ್ರವಾಸದಲ್ಲಿ ಬ್ಯುಸಿ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

by admin
November 25, 2026
0

ಸ್ವಾತಂತ್ರ್ಯ ಉದ್ಯಾನದಲ್ಲಿ 7ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ; ಕೊಟ್ಟ ಭರವಸೆ ಈಡೇರಿಸಲು ಸರ್ಕಾರಕ್ಕೆ ಇನ್ನೆಷ್ಟು ದಿನ ಬೇಕು ಎಂದು ಪ್ರಶ್ನೆ ಬೆಂಗಳೂರು: ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ...

r-ashoka-criticizes-congress-govt-over-bengaluru-jatre-demands-focus-on-civic-issues-potholes-garbage-traffic

ಬೆಂಗಳೂರು ಜಾತ್ರೆಗಿಂತ ಮೊದಲು ನಗರದ ಸಮಸ್ಯೆಗಳಿಗೆ ಮುಕ್ತಿ ಕೊಡಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿ

by admin
November 25, 2026
0

₹20 ಕೋಟಿ ವೆಚ್ಚದಲ್ಲಿ 13 ದಿನಗಳ ಜಾತ್ರೆಗೆ ಸಿದ್ಧತೆ; ಕಸದ ಸಮಸ್ಯೆ, ಗುಂಡಿಮಯ ರಸ್ತೆಗಳು, ಟ್ರಾಫಿಕ್‌ ಜಂಜಾಟಕ್ಕೆ ಪರಿಹಾರ ಯಾವಾಗ ಎಂದು ಪ್ರಶ್ನೆ ಬೆಂಗಳೂರು: ಬೆಂಗಳೂರಿನಲ್ಲಿ ಅದ್ಧೂರಿ...

r-ashoka-slams-govt-over-asha-workers-protest-demands-apology-from-minister-narendraswamy-bengaluru

ಆಶಾ ಕಾರ್ಯಕರ್ತೆಯರು ಕೇಳುತ್ತಿರುವುದು ಕಂಠಿಹಾರವಲ್ಲ, ಶ್ರಮಕ್ಕೆ ತಕ್ಕ ಗೌರವಧನ: ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿ

by admin
November 25, 2026
0

8ನೇ ದಿನವೂ ಮುಂದುವರಿದ ಅಹೋರಾತ್ರಿ ಧರಣಿ; ಸಚಿವ ನರೇಂದ್ರಸ್ವಾಮಿ ಹೇಳಿಕೆಗೆ ಆಕ್ರೋಶ, ಆಶಾ ಕಾರ್ಯಕರ್ತೆಯರ ಕ್ಷಮೆಯಾಚನೆಗೆ ಆಗ್ರಹ ಬೆಂಗಳೂರು: ಆಶಾ ಕಾರ್ಯಕರ್ತೆಯರು ಕೇಳುತ್ತಿರುವುದು ಕಂಠಿಹಾರವಲ್ಲ, ಹಗಲಿರುಳು ಜನರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram