ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Surya kumar Yadav: ಭಾರತದ  ಕ್ರಿಕೆಟ್ ಸೌರವ್ಯೂಹದಲ್ಲಿ ಸೂರ್ಯಕುಮಾರನೇ ಪ್ರಕಾಶಮಾನ….

ವೇ ಓವಲ್ ಮೈದಾನದಲ್ಲಿ  ನ್ಯೂಜಿಲೆಂಡ್ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್  ಕೇವಲ 51 ಎಸೆತಗಳಲ್ಲಿ 111 ರನ್ ಗಳಿಸಿ ದಾಖಲೆಯ ಆಟವಾಡಿದ್ದಾರೆ.  217.64 ಸರಾಸರಿ ಸ್ಟ್ರೈಕ್ ರೇಟ್ ನಲ್ಲಿ  11 ಬೌಂಡರಿ ಮತ್ತು 4 ಸಿಕ್ಸರ್ ಗಳನ್ನ ಚಚ್ಚಿದ್ದಾರೆ. 

Naveen Kumar B C by Naveen Kumar B C
November 20, 2022
in Newsbeat, Sports, ಕ್ರಿಕೆಟ್, ಕ್ರೀಡೆ
India Vs New Zealand
Share on FacebookShare on TwitterShare on WhatsappShare on Telegram

ಭಾರತದ  ಕ್ರಿಕೆಟ್ ಸೌರವ್ಯೂಹದಲ್ಲಿ ಸೂರ್ಯಕುಮಾರನೇ ಪ್ರಕಾಶಮಾನ….

ದೇಶ ಬದಲಾಯಿತು,  ತಂಡ ಬದಲಾಯಿತು,  ಟೂರ್ನಿ ಬದಲಾಯಿತು ಆದರೆ ಒಂದು ವಿಷಯ ಮಾತ್ರ ಬದಲಾಗಲಿಲ್ಲ ಅದು ಸೂರ್ಯ ಕುಮಾರ್ ಯಾದವ್ ಅವರ ಬ್ಯಾಟಿಂಗ್  ಅಬ್ಬರ..  ಚೆಂಡು ಇರುವುದೇ  ಭಾರಿಸುವುದಕ್ಕೆ ಎಂಬ  ಆತನ  ಆಟಿಟ್ಯೂಡ್ ಗೆ ಇಂದು ನ್ಯೂಜಿಲೆಂಡ್ ಬೌಲರ್ ಗಳು ಪತರಗುಟ್ಟಿದ್ದು ನಿಜ.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ವೇ ಓವಲ್ ಮೈದಾನದಲ್ಲಿ  ನ್ಯೂಜಿಲೆಂಡ್ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್  ಕೇವಲ 51 ಎಸೆತಗಳಲ್ಲಿ 111 ರನ್ ಗಳಿಸಿ ದಾಖಲೆಯ ಆಟವಾಡಿದ್ದಾರೆ.  217.64 ಸರಾಸರಿ ಸ್ಟ್ರೈಕ್ ರೇಟ್ ನಲ್ಲಿ  11 ಬೌಂಡರಿ ಮತ್ತು 4 ಸಿಕ್ಸರ್ ಗಳನ್ನ ಚಚ್ಚಿದ್ದಾರೆ.

ಇಂದಿನ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದ ಭಾರತೀಯ ಬ್ಯಾಟ್ಸಮನ್  ಸೂರ್ಯ  ಮಾತ್ರ. ಆತನನ್ನ ಬಿಟ್ಟರೆ    ಇಶಾನ್ ಕಿಶನ್  36 ರನ್ ಗಳಿಸಿದರು.

ಭಾರತದ ಕ್ರಿಕೆಟ್ ಸೌರಮಂಡಲದಲ್ಲಿ ಸೂರ್ಯನೇನೋ ಪ್ರಕಾಶಮಾನವಾಗಿ ಬೆಳಗುತ್ತಿದ್ದಾನೆ, ಆದರೇ ಇತರ ಆಟಗಾರರ ಪರಿಸ್ಥಿತಿ ಯಥಾಸ್ಥಿತಿ ಕ್ಷುದ್ರಗಹಗಳಂತೆ ಮುಂದುವರೆದಿದೆ.

ಬನಾರಸ್ ಮೂಲದ ಮುಂಬೈಕರ್ ಸೂರ್ಯ ಕುಮಾರ್ ಯಾದವ್ ತನ್ನ ಸ್ಪೋಟಕ ಬ್ಯಾಟಿಂಗ್ ನಿಂದ   ಈಗಾಗಲೇ ಅಂತರಾಷ್ಟ್ರೀಯ  ಟಿ 20 ನಲ್ಲಿ  ನಂಬರ್ 1 ರ್ಯಾಂಕಿಂಗ್  ಪಡೆದುಕೊಂಡು  T 20  ಗೆ ನಾನೇ ನಯಾ ಸಾಮ್ರಾಟ್ ಎನ್ನುವುದನ್ನ ಸಾಬೀತು ಪಡಿಸಿದ್ದಾರೆ.   ಮೊಹಮ್ಮದ್ ರಿಜ್ವಾನ್ ಮತ್ತು ಪಾಕಿಸ್ತಾನದ ಬಾಬರ್ ಅಜಮ್ ಅವರ ಆಳ್ವಿಕೆಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ.

ಸೂರ್ಯ ಈ ವರ್ಷ ಜುಲೈನಿಂದ 25 ಪಂದ್ಯಗಳನ್ನ ಆಡಿದ್ದು,  96 ಬೌಂಡರಿ ಮತ್ತು 58 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.  ದಾಖಲೆ ಹತ್ತಿರ ಯಾವುದೇ ಭಾರತೀಯ ಬ್ಯಾಟ್ಸ್‌ಮನ್‌ ಕೂಡ  ಹತ್ತಿರ ಬರಲು ಸಾಧ್ಯವಾಗಿಲ್ಲ.  ಮೈದಾನ  ಮೂಲೆ  ಮೂಲೆಗೂ  ಚೆಂಡು ಭಾರಿಸುವ ಭಾರತದ 360 ಡಿಗ್ರಿ ಪ್ಲೇಯರ್ ಮತ್ತಷ್ಟು  ಪ್ರಕಾಶಮಾನವಾಗಿ ಮಿಂಚಬೇಕೆನ್ನುವುದಷ್ಟೇ ನಮ್ಮ  ಆಸೆ….

Surya kumar Yadav:  Scored More Than 1000 Runs In 5 Months

Tags: surya kumar yadav
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram