ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

FIFA WORLD CUP – ಇಂದು ಇಂಗ್ಲೆಂಡ್ ಗೆ  ಇರಾನ್ , ನೆದರ್ಲೆಂಡ್ ಗೆ  ಸೆನೆಗಲ್ ಸವಾಲು… 

ಫಿಫಾ  ಫುಟ್ಬಾಲ್ ವಿಶ್ವಕಪ್ ನ  ಎರಡನೇ ದಿನವಾದ ಇಂದು  ಬಲಿಷ್ಠ ಇಂಗ್ಲೆಂಡ್ ತಂಡ ಇರಾನ್ ತಂಡವನ್ನ ಎದುರಿಸಲಿದೆ.  ಕಾಳಗಕ್ಕೆ ಇಲ್ಲಿನ ಖಲೀಲ್ ಮೈದಾನ ಸಜ್ಜಾಗಿದೆ.   

Naveen Kumar B C by Naveen Kumar B C
November 21, 2022
in Newsbeat, Sports, ಕ್ರೀಡೆ
FIFA WORLD CUP
Share on FacebookShare on TwitterShare on WhatsappShare on Telegram

FIFA WORLD CUP – ಇಂದು ಇಂಗ್ಲೆಂಡ್ ಗೆ  ಇರಾನ್ , ನೆದರ್ಲೆಂಡ್ ಗೆ  ಸೆನೆಗಲ್ ಸವಾಲು…

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಫಿಫಾ  ಫುಟ್ಬಾಲ್ ವಿಶ್ವಕಪ್ ನ  ಎರಡನೇ ದಿನವಾದ ಇಂದು  ಬಲಿಷ್ಠ ಇಂಗ್ಲೆಂಡ್ ತಂಡ ಇರಾನ್ ತಂಡವನ್ನ ಎದುರಿಸಲಿದೆ.  ಕಾಳಗಕ್ಕೆ ಇಲ್ಲಿನ ಖಲೀಲ್ ಮೈದಾನ ಸಜ್ಜಾಗಿದೆ.

ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿರುವ ಇಂಗ್ಲೆಂಡ್ ಕಳೆದ ವಿಶ್ವಕಪ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿತ್ತು. ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲುವ ನೆಚ್ಚಿನ ತಂಡವಾಗಿದೆ. ಇಂಗ್ಲೆಂಡ್  ಪರ ಹ್ಯಾರಿ ಕೇನ್  ಸ್ಟಾರ್ ಆಟಗಾರರಾಗಿದ್ದಾರೆ. ಇರಾನ್ ತಂಡದಲ್ಲಿ ಮೆಹಿದಿ ತಾರೆಮಿ ತಾರಾ ಆಟಗಾರರಾಗಿದ್ದಾರೆ.  ಫಿಫಾ ರಾಂಕಿಂಗ್ನಲ್ಲಿ ಇಂಗ್ಲೆಂಡ್ 5 ನೇ ಸ್ಥಾನ ಪಡೆದರೆ ಇರಾನ್ 20ನೇ ಶ್ರೇಯಾಂಕ ಹೊಂದಿದೆ.

ನೆದರ್ಲೆಂಡ್ vs  ಸೆನಗಲ್  

ಮತ್ತೊಂದು ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ ಸೆನಗಲ್ ತಂಡವನ್ನು ಎದುರಿಸಲಿದೆ.  ಸೆನಗಲ್ ತಂಡ ಅರ್ಹತಾ ಸುತ್ತಿನಲ್ಲಿ ಗೆದ್ದು ವಿಶ್ವಕಪ್ ಪ್ರವೇಶಿಸಿದೆ. ಮೂರನೆ ಬಾರಿ ಸೆನಗಲ್ ತಂಡ  ವಿಶ್ವಕಪ್ ಪ್ರವೇಶಿಸಿದದೆ. 2002ರಲ್ಲಿ  ಕ್ವಾರ್ಟರ್ ಫೈನಲ್ವರೆಗೂ ಬಂದಿತ್ತು.ಸಾಡಿಯೊ ಮಾನೆ ತಂಡದ ತಾರಾ ಆಟಗಾರಾಗಿದ್ದಾರೆ. ಕಳೆದ ಬಾರಿ ಗ್ರೂಪ್ ಹಂತದವರೆಗೂ ಬರುವಲ್ಲಿ ವಿಫಲವಾಗಿತ್ತು. ಇನ್ನು ನೆದರ್ಲೆಂಡ್ ತಂಡ ಅರ್ಹತಾ ಸುತ್ತಿನಲ್ಲಿ ಒಂದೂ ಪಂದ್ಯವನ್ನು ಮಾತ್ರ ಕೈಚೆಲ್ಲಿ  ಅಗ್ರಸ್ಥಾನ ಪಡೆದಿದೆ.  ಹನ್ನೊಂದನೆ ವಿಶ್ವಕಪ್ ಆಡುತ್ತಿರುವ ನೆದರ್ಲೆಂಡ್ 1974, 1978 ಮತ್ತು 2010ರಲ್ಲಿ ರನ್ನರ್ಅಪ್ ಆಗಿತ್ತು.

FIFA WORLD CUP – Today England will challenge Iran, Netherlands vs Senegal…

Tags: EnglandFIFA World CupNetherlands vs Senegal
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram