ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BBMP ಹಾಗು  BDA ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು –  ಸಿಎಂ ಬೊಮ್ಮಾಯಿ..

BBMP ಹಾಗೂ BDA ಗಳ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ  ಎಂದು ಮುಖ್ಯಮಂತ್ರಿ ಬಸವರಾಜ್ ಹೇಳಿದ್ದಾರೆ. 

Naveen Kumar B C by Naveen Kumar B C
November 21, 2022
in Newsbeat, State, ಬೆಂಗಳೂರು
Siddaramaiah

Siddaramaiah

Share on FacebookShare on TwitterShare on WhatsappShare on Telegram

BBMP ಹಾಗು  BDA ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು –  ಸಿಎಂ ಬೊಮ್ಮಾಯಿ..

BBMP ಹಾಗೂ BDA ಗಳ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ  ಎಂದು ಮುಖ್ಯಮಂತ್ರಿ ಬಸವರಾಜ್ ಹೇಳಿದ್ದಾರೆ.

ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ KRIDL ವತಿಯಿಂದ ನಿರ್ಮಾಣವಾಗುತ್ತಿರುವ ವಾಣಿಜ್ಯ ಕಟ್ಟಡಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು. “ಸರ್ಕಾರದ ಅಧೀನದ  KRDIL ಸಂಸ್ಥೆ ಮುಖಾಂತರ ಇಂದು ಶಂಕುಸ್ಥಾಪನೆಗೊಂಡಿರುವ ವಾಣಿಜ್ಯ ಸಂಕೀರ್ಣದ ಮಾದರಿಯಲ್ಲಿಯೇ , ವಾಣಿಜ್ಯ ಚಟುವಟಿಕೆ  ಹಾಗೂ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲು ರಾಜ್ಯದ ಹಲವೆಡೆ ಕಟ್ಟಡಗಳ ನಿರ್ಮಾಣಕ್ಕೆ ತೀರ್ಮಾನವನ್ನು ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

Related posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

May 8, 2026
ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

May 8, 2026

ಬೆಂಗಳೂರಿನಲ್ಲಿ  ಸಂಚಾರದಟ್ಟಣೆ  ಸವಾಲು ಎದುರಿಸಲು ಸರ್ಕಾರ  ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.  12 ಹೈ DENSITY ರಸ್ತೆ ನಿರ್ಮಾಣಕ್ಕೆ 280 ಕೋಟಿ ರೂಪಾಯಿಗಳಿಗೆ ಮಂಜೂರಾತಿ ನೀಡಲಾಗಿದೆ. ಇವುಗಳು ದೇಶದ ವಿವಿಧ ಪ್ರಮುಖ ನಗರಗಳನ್ನು ಬೆಂಗಳೂರಿಗೆ ಸಂಪರ್ಕಿಸುವ ರಸ್ತೆಗಳಾಗಿವೆ. ನಗರೋತ್ಥಾನ ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಸುಮಾರು 8 ಸಾವಿರ ಕೋಟಿ ರೂಪಾಯಿಗಳನ್ನು ವಿವಿಧ ಯೋಜನೆಗಳಡಿ ನೀಡಲಾಗಿದೆ ಎಂದರು.

BBMP and BDA assets should be used for public service – CM Bommai..

Tags: BBMPBDA
ShareTweetSendShare
Join us on:

Related Posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

by Shwetha
May 8, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

by Shwetha
May 8, 2026
0

ಬೆಂಗಳೂರು ಪಶ್ಚಿಮ ಬಂಗಾಳದ ರಾಜಕೀಯ ರಣಕಣದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಬೆಂಗಳೂರು...

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಹಿಂದೆಂದೂ ಕಾಣದಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕುರಿತು...

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

by Shwetha
May 8, 2026
0

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಡಿಜಿಪಿ ಡಾ. ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು...

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

by Shwetha
May 8, 2026
0

ಭಾರತದ ರಾಜಕೀಯ ಭೂಪಟದಲ್ಲಿ ಪಶ್ಚಿಮ ಬಂಗಾಳದ ರಾಜಕಾರಣ ಯಾವಾಗಲೂ ಒಂದು ಕುತೂಹಲದ ಕೇಂದ್ರಬಿಂದು. ಅಲ್ಲಿನ ಕೆಚ್ಚೆದೆಯ ನಾಯಕಿ ಎಂದು ಕರೆಸಿಕೊಳ್ಳುವ ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ನಡೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram