ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rishabh Pant:  ಸತತ  ಅವಕಾಶ ಕೊಟ್ಟರು  T20 ಗೆ ಸರಿಹೊಂದುತ್ತಿಲ್ಲವೇಕೆ ಪಂಥ್…

ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 10 ವಿಕೆಟ್ ಗಳ ಸೋಲಿನ ನಂತರ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಸರಣಿಯಲ್ಲಿ,  ಭಾರತ ಮೂರು ಪಂದ್ಯಗಳ ಸರಣಿಯನ್ನು 1-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಈ ಮೂಲಕ ಭಾರತ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. 

Naveen Kumar B C by Naveen Kumar B C
November 23, 2022
in Newsbeat, Sports, ಕ್ರಿಕೆಟ್, ಕ್ರೀಡೆ
Rishab panth
Share on FacebookShare on TwitterShare on WhatsappShare on Telegram

Rishabh Pant:  ಸತತ  ಅವಕಾಶ ಕೊಟ್ಟರು  T20 ಗೆ ಸರಿಹೊಂದುತ್ತಿಲ್ಲವೇಕೆ ಪಂಥ್…

 

Related posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

June 22, 2026
rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026

ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 10 ವಿಕೆಟ್ ಗಳ ಸೋಲಿನ ನಂತರ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಸರಣಿಯಲ್ಲಿ,  ಭಾರತ ಮೂರು ಪಂದ್ಯಗಳ ಸರಣಿಯನ್ನು 1-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಈ ಮೂಲಕ ಭಾರತ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಭಾರತ ಎರಡನೇ ಪಂದ್ಯದಲ್ಲಿ ಗೆದ್ದಿತ್ತು.  ಮೂರನೇ ಟಿ20 ಪಂದ್ಯ ಮಳೆಯಿಂದ ಟೈ ಆಗಿದೆ.

ಆದರೆ, ವಿಶ್ವಕಪ್‌ನಲ್ಲೂ ತಲೆನೋವಾಗಿದ್ದ ಒಂದು ಸಮಸ್ಯೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಪರಿಹಾರವಾಗಿರಲಿಲ್ಲ. ಈ ಸಮಸ್ಯೆಯು ವಿಶ್ವಕಪ್‌ಗಿಂತಲೂ ಹಳೆಯದಾಗಿದೆ ಮತ್ತು ಬಹಳ ಸಮಯದಿಂದ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ನಿರಾಶೆಗೊಳಿಸಿದೆ. ಈ ಸಮಸ್ಯೆಯ ಹೆಸರು ರಿಷಬ್ ಪಂತ್.

ಟೆಸ್ಟ್ ಕ್ರಿಕೆಟ್‌ನ ಮ್ಯಾಚ್ ವಿನ್ನರ್ ಪಂತ್‌ಗೆ ಟಿ20 ಮಾದರಿಯಲ್ಲಿ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ರಿಷಬ್ ಪಂತ್ ಇದುವರೆಗೆ 8 ದೇಶಗಳಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇವುಗಳಲ್ಲಿ, ವೆಸ್ಟ್ ಇಂಡೀಸ್ ಹೊರತುಪಡಿಸಿ ಬೇರೆ ಯಾವುದೇ ದೇಶದಲ್ಲಿ ಸರಾಸರಿ ಉತ್ತಮವಾಗಿಲ್ಲ. ವೆಸ್ಟ್ ಇಂಡೀಸ್ ನಲ್ಲಿ 58ರ ಸರಾಸರಿಯಲ್ಲಿ 174 ರನ್ ಗಳಿಸಿದ್ದಾರೆ. ಅವರು ಆಸ್ಟ್ರೇಲಿಯಾದಲ್ಲಿ 7.25, ಇಂಗ್ಲೆಂಡ್‌ನಲ್ಲಿ 13.50, ಶ್ರೀಲಂಕಾದಲ್ಲಿ 15 ಮತ್ತು ಭಾರತದಲ್ಲಿ 20 ಸರಾಸರಿ ಹೊಂದಿದ್ದಾರೆ. ಪಂತ್ ಅಮೆರಿಕದಲ್ಲಿ 16, ನ್ಯೂಜಿಲೆಂಡ್‌ನಲ್ಲಿ 22 ಮತ್ತು ಯುಎಇಯಲ್ಲಿ 32 ಸರಾಸರಿಯಲ್ಲಿ ಸ್ಕೋರ್ ಮಾಡಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಸತತ ವೈಫಲ್ಯದ ನಂತರ, ಪಂತ್‌ಗೆ ಆರಂಭಿಕರಾಗಿ ಅನೇಕ ಅವಕಾಶ ನೀಡಲಾಯಿತು.. ಆದರೆ ಅವರು ಈ ಅವಕಾಶವನ್ನೂ ಸಹ ಕೈ ಚೆಲ್ಲಿದ್ದಾರೆ. ಪಂತ್ ಇದುವರೆಗೆ 5 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆರಂಭಿಕರಾಗಿ 14.20 ಸರಾಸರಿಯಲ್ಲಿ ಕೇವಲ 71 ರನ್ ಗಳಿಸಿದ್ದಾರೆ. ಇದೇ ರೀತಿ ನಂಬರ್-3ರಲ್ಲೂ ಅದ್ಭುತವಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅವರನ್ನು 6 ಬಾರಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಲಾಯಿತು. ಇದರಲ್ಲಿ 29.25ರ ಸರಾಸರಿಯಲ್ಲಿ 117 ರನ್ ಗಳಿಸಲಷ್ಟೇ ಶಕ್ತರಾದರು.

ಒಂದೆಡೆ ಸತತ ಸೋಲುಗಳ ನಡುವೆಯೂ ರಿಷಬ್ ಪಂತ್ ಅವಕಾಶಗಳನ್ನು ಪಡೆಯುತ್ತಿದ್ದರೆ, ಮತ್ತೊಂದೆಡೆ ಸಂಜು ಸ್ಯಾಮ್ಸನ್ ಬೆಂಚ್ ಮೇಲೆ ಕುಳಿತುಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಗಾಗಿ ಸ್ಯಾಮ್ಸನ್ ಅವರನ್ನು ತಂಡದಲ್ಲಿ ಇರಿಸಲಾಗಿತ್ತು, ಆದರೆ ಅವರಿಗೆ ಒಂದೇ ಒಂದು ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ.

Rishabh Pant: Why Pant is not fit for T20 given consecutive chances…

Tags: #Rishabh Pant.
ShareTweetSendShare
Join us on:

Related Posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram