ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Basavaraj Bommai: ಅಡಿಕೆ ಬೆಳೆಗೆ ಬಿದ್ದ ಎಲೆ ಚುಕ್ಕಿ ರೋಗ ಪರಿಶೀಲಿಸಿದ ಸಿಎಂ….    

 ಎಲೆ ಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು 10 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ನಾಲ್ಕು ಜಿಲ್ಲೆಗಳಿಗೆ ಹಣ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಕಲ್ಪ ಯಾತ್ರಯಲ್ಲಿ ತಿಳಿಸಿದ್ದಾರೆ.

Naveen Kumar B C by Naveen Kumar B C
November 28, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
Basavaraj Bommai
Share on FacebookShare on TwitterShare on WhatsappShare on Telegram

ಅಡಿಕೆ ಬೆಳೆಗೆ ಬಿದ್ದ ಎಲೆ ಚುಕ್ಕಿ ರೋಗ ಪರಿಶೀಲಿಸಿದ ಸಿಎಂ….

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ಚಿಕ್ಕಮಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ  ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಲೆನಾಡಿನ ಸಮಸ್ಯೆಗಳನ್ನು ಬಗೆಹರಿಸಲು  ಸರ್ಕಾರ  ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಕಳೆದೆರೆಡು ವರ್ಷಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಡಿಕೆ ಮರಗಳಿಗೆ ಫಂಗಸ್ ಅಥವಾ ಎಲೆಚುಕ್ಕೆ ರೋಗ ತಗುಲಿದ್ದು, ಮರಗಳಲ್ಲಿ ಈ ರೋಗವನ್ನು ನಿಯಂತ್ರಿಸುವ ಪೋಷಕಾಂಶಗಳ ಕೊರತೆ ಇದೆ ಎಂಬುದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಸಂಶೋಧನೆ ನಡೆಸಿದ್ದು, ಸರ್ಕಾರ ಅಡಿಕೆ ಬೆಳೆಗಾರರ ಹಿತ ಕಾಯಲು ಬದ್ಧವಾಗಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಆನಂತರ ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ರೈತರ ತೋಟಕ್ಕೆ ತೆರಳಿ  ಎಲೆ ಚುಕ್ಕಿ ರೋಗವನ್ನ ಪರಿಶೀಲಿಸಿದ್ದಾರೆ.  ಎಲೆ ಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು 10 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ನಾಲ್ಕು ಜಿಲ್ಲೆಗಳಿಗೆ ಹಣ ಒದಗಿಸಲಾಗಿದೆ ಎಂದು ಸಂಕಲ್ಪ ಯಾತ್ರಯಲ್ಲಿ ತಿಳಿಸಿದ್ದಾರೆ.

Basavaraj Bommai: CM checked the leaf spot disease that fell on the nut crop.

Tags: Basavaraj Bommai
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram