ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Urfi Javed| ಮಹಿಳೆಯರು ಇಂತಿಷ್ಟೇ ಬಟ್ಟೆ ಹಾಕಿಕೊಳ್ಳಿ ಎನ್ನುವುದಕ್ಕೆ ನೀವ್ಯಾರು – ನಟಿ ಉರ್ಫಿ ಜಾವೇದ್

ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್, ಲೇಖಕ ಚೇತನ್ ಭಗತ್ ಜಗಳ ತಾರಕಕ್ಕೇರಿದೆ. ಮಹಿಳೆಯರು ಇಂತಿಷ್ಟೇ ಬಟ್ಟೆಗಳನ್ನು ಹಾಕಿಕೊಳ್ಳಿ ಅಂತ ಹೇಳುವುದಕ್ಕೆ ನೀವ್ಯಾರು ಅಂತ ಪ್ರಶ್ನಿಸಿದ್ದಾರೆ.

admin by admin
November 29, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Urfi Javed| ಮಹಿಳೆಯರು ಇಂತಿಷ್ಟೇ ಬಟ್ಟೆ ಹಾಕಿಕೊಳ್ಳಿ ಎನ್ನುವುದಕ್ಕೆ ನೀವ್ಯಾರು – ನಟಿ ಉರ್ಫಿ ಜಾವೇದ್

ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್, ಲೇಖಕ ಚೇತನ್ ಭಗತ್ ಜಗಳ ತಾರಕಕ್ಕೇರಿದೆ. ಲೇಖಕ ಚೇತನ್ ಭಗತ್ ವಿರುದ್ಧ ತಿರುಗಿ ಬಿದ್ದಿರುವ ಉರ್ಫಿ ಜಾವೇದ್, ಚೇತನ್ ಭಗತ್ ಅವರ ಅವರ ಮೀಟೂ ಮೇಸೆಜ್ ಗಳ ಸ್ಕೀನ್ ಶಾಟ್ ಶೇರ್ ಮಾಡಿ, ಮಹಿಳೆಯರು ಇಂತಿಷ್ಟೇ ಬಟ್ಟೆಗಳನ್ನು ಹಾಕಿಕೊಳ್ಳಿ ಅಂತ ಹೇಳುವುದಕ್ಕೆ ನೀವ್ಯಾರು ಅಂತ ಪ್ರಶ್ನಿಸಿದ್ದಾರೆ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಚೇತನ್ ಭಗತ್ ಕಾರ್ಯಕ್ರಮವೊಂದರಲ್ಲಿ, ಇಂದಿನ ಯುವಕರು ದಿನದ ಬಹಳ ಹೊತ್ತು ಮೊಬೈಲ್ ನಲ್ಲೇ ಕಳೆಯುತ್ತಾರೆ. ಉರ್ಫಿ ಜಾವೇದ್ ಹಾಕುವ ಪೋಟೋ ಗಳಿಗೆ ಲೈಕ್ ಹಾಗೂ ಕಾಮೆಂಟ್ ಮಾಡುವುದರಲ್ಲೇ ಸಮಯ ಕಳೆಯುತ್ತಿದ್ದಾರೆ. ಪ್ರತಿಯೊಬ್ಬರಿಗೂ ಈ ಉರ್ಫಿ ಜಾವೇದ್ ಗೊತ್ತು ಎಂದು ಮಾತನಾಡಿದ್ದರು.

ಚೇತನ್ ಭಗತ್ ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಟಾಂಗ್ ನೀಡಿದ್ದ ಉರ್ಫಿ, ‘ ಈ ಹಿಂದೆ ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಮೀಟೂ ಆರೋಪಿಯಾಗಿದ್ದ ನನ್ನ ಚಿಕ್ಕಪ್ಪನ ವಯಸ್ಸಿನ ಚೇತನ್ ಗೆ ನನ್ನ ಕಾಸ್ಟ್ಯೂಮ್ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ’ ಎಂದು ಬರೆದಿದ್ದರು.

ಅಲ್ಲಿಗೆ ತಣ್ಣಗಾಗದ ಉರ್ಫಿ, ಚೇತನ್ ಭಗತ್ ಅವರ ಮೀಟೂ ಸಂದೇಶದ ಸ್ಕ್ರೀನ್ ಶಾಟ್ ಶೇರ್ ಮಾಡಿಕೊಳ್ಳುವ ಮೂಲಕ ಈ ಜಟಾಪಟಿಯನ್ನು ಮುಂದುವರೆಸಿದ್ದಾರೆ.

urfi-javed-why-do-you-want-women-to-dress-like-this-actress-urfi-javed

Tags: bollywood actor akshay kumarChethan bhagaturfi javed
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram