ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka – Maharashtra ಗಡಿ ವಿವಾದ – ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ.

ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Naveen Kumar B C by Naveen Kumar B C
November 29, 2022
in Newsbeat, State, ರಾಜ್ಯ
Siddaramaiah

Siddaramaiah

Share on FacebookShare on TwitterShare on WhatsappShare on Telegram

Karnataka – Maharashtra ಗಡಿ ವಿವಾದ – ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ…

ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 ದೆಹಲಿಯಲ್ಲಿಂದು ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾದ ಬಳಿಕ ಮುಖ್ಯಮಂತ್ರಿ, ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ತಾವು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ.

ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ಸ್ವೀಕರಾರ್ಹತೆ ಕುರಿತು ವಿಚಾರಣೆ ನಡೆಯಲಿದೆ. ಹಿಂದಿನ ನ್ಯಾಯಪೀಠ ಅರ್ಜಿಯ ಮೇಂಟೈನಬಲಿಟಿ ವಿಚಾರ ಎತ್ತಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ ಎಂದು ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ. ಅವುಗಳನ್ನು ಅನುಸರಿಸಬೇಕಾಗುತ್ತದೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.

Karnataka – Maharashtra border dispute – Hearing in Supreme Court tomorrow.

Related posts

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

September 1, 2026
bhraṣṭacharada-pitamaharinda-padayatre-shivaraj-tangadagi

ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ: ಸಚಿವ ಶಿವರಾಜ ಎಸ್ ತಂಗಡಗಿ ಕಿಡಿ

September 1, 2026
Tags: Karnataka – Maharashtra
ShareTweetSendShare
Join us on:

Related Posts

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

bhraṣṭacharada-pitamaharinda-padayatre-shivaraj-tangadagi

ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ: ಸಚಿವ ಶಿವರಾಜ ಎಸ್ ತಂಗಡಗಿ ಕಿಡಿ

by admin
September 1, 2026
0

ಕೊಪ್ಪಳ: ‘ಭ್ರಷ್ಟಾಚಾರದ ಪಿತಾಮಹರೇ ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ನಡೆಸುತ್ತಿರುವ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಂದೆ ಯಾಕೆ ಜೈಲಿಗೆ ಹೋಗಿದ್ದರು? ಅಕ್ರಮಗಳ ಹಿನ್ನೆಲೆ ಜೈಲು ಪಾಲಾಗಿದ್ದ...

gadag-drought-second-list-soon-cm-dk-shivakumar

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

by admin
September 1, 2026
0

ಗದಗ, "ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್...

dk-shivakumar-gadag-drought-review-public-service-gram-panchayat-panch-garanti

ಗದಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು – ಡಿ.ಕೆ. ಶಿವಕುಮಾರ್

by admin
September 1, 2026
0

ಗದಗ : ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಸೇರಿದಂತೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು, ಜನರಿಗೆ ಲಭ್ಯವಾಗಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ...

dk-shivakumar-5-percent-park-land-proposal-lalbagh-drought-declaration

ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

by admin
September 1, 2026
0

ಬೆಂಗಳೂರು, ಉದ್ಯಾನಗಳಲ್ಲಿ ಶೇ.5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram