ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

Mumbai : ಲೈವ್ ಸ್ಟ್ರೀಮ್ ಮಾಡ್ತಿದ್ದ ಕೊರಿಯನ್ ಯುವತಿಗೆ ಕಿರುಕುಳ ಕೊಟ್ಟ ಪುಡಾರಿಗಳು – Video ವೈರಲ್

Namratha Rao by Namratha Rao
December 1, 2022
in ದೇಶ - ವಿದೇಶ, National, News, Newsbeat, Viral News
korean girl mumbai
Share on FacebookShare on TwitterShare on WhatsappShare on Telegram

Mumbai : ಲೈವ್ ಸ್ಟ್ರೀಮ್ ಮಾಡ್ತಿದ್ದ ಕೊರಿಯನ್ ಯುವತಿಗೆ ಕಿರುಕುಳ ಕೊಟ್ಟ ಪುಡಾರಿಗಳು – Video ವೈರಲ್

ದಕ್ಷಿಣ ಕೊರಿಯಾದ ಯುವತಿ ( YOUTUBER ) ಮುಂಬೈನಲ್ಲಿ ಲೈವ್ ಸ್ಟ್ರೀಮ್ ನಡೆಸುತ್ತಿರುವಾಗಲೇ ಅವರ ಮೇಲೆ ಲೈವ್ ನಲ್ಲಿಯೇ  ಪುಂಡ ಪೋಕರಿಗಳು ಕಿರುಕುಳ ನೀಡಿರುವಂತಹ ಆಘಾತಕಾರಿ ಘಟನೆ ನಡೆದಿದೆ..

Related posts

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

September 29, 2026
₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

September 29, 2026

ಈ ವಿಡಿಯೋ ವೈರಲ್ ಆಗ್ತಿದ್ದಂತೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.. ಇದೀಗ ಈ  ಇಬ್ಬರನ್ನೂ  ಪೊಲೀಸರು ಬಂಧಿಸಿದ್ದಾರೆ..

ಯುವತಿ ಲೈವ್ ಸ್ಟ್ರೀಮ್ ನಡೆಸುತ್ತಿದ್ದ ವೇಳೆ ಒಬ್ಬ ಆರೋಪಿ ಯುವತಿಯನ್ನು ಕೈ ಹಿಡಿದು ಎಳೆದೊಯ್ಯುವುದು ವೀಡಿಯೋದಲ್ಲಿ ಕಂಡುಬಂದಿದೆ. ಅಪರಿಚಿತ ವ್ಯಕ್ತಿಯೊಡನೆ ಆತ್ಮೀಯತೆಯಿಂದ ಮಾತನಾಡಿಸಲು ಕೊರಿಯನ್ ಯುವತಿ ತೆರಳಿದ್ದಾಗ ಇಂತಹದೊಂದು  ಘಟನೆ ನಡೆದಿದೆ.

ಪುಂಡನೊಬ್ಬ ಯುವತಿಗೆ ಆತನ ಗೆಳೆಯನೊಬ್ಬನ ಬೈಕಿನಲ್ಲಿ ಕುಳಿತುಕೊಳ್ಳುವಂತೆ ಒತ್ತಾಯಿಸಿ, ಆತ ನಿನಗೆ ಡ್ರಾಪ್ ನೀಡುತ್ತಾನೆ ಎಂದು ಹೇಳಿದ್ದಾನೆ. ಇದನ್ನು ಯುವತಿ ನಿರಾಕರಿಸಿದ್ದಾಳೆ. ಬಳಿಕ ಆತ ಯುವತಿಗೆ ಮುತ್ತಿಕ್ಕಲೂ ಪ್ರಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಮನೆಗೆ ಹೋಗುವುದಾಗಿ ಹೇಳಿ ಅಲ್ಲಿಂದ ಹೊರಟು ಬಂದಿದ್ದಾರೆ..

ಆದರೂ  ಆ ಇಬ್ಬರೂ ಪುಡಾರಿಗಳೂ ಆಕೆಯನ್ನು ಬೈಕಿನಲ್ಲಿ ಹಿಂಬಾಲಿಸಿದ್ದಾರೆ. ಆದ್ರೆ ಯುವತಿ ಗಾಬರಿಯಲ್ಲೇ  ತಾನು ಹೋಗುವೆ ಇಲ್ಲೇ ಮನೆಯಿದೆ ಎಂದು ಹೇಳಿದ ನಂತರ ಆ ಇಬ್ಬರೂ ಅಲ್ಲಿಂದ ಹೋಗಿದ್ದಾರೆ..

ನಂತರ ೀ ಕರಾಳ  ಅನುಭವವನ್ನ ಟ್ವಿಟ್ಟರ್ ನಲ್ಲಿ ಯುವತಿ ಹಂಚಿಕೊಂಡಿದ್ದಾಳೆ..  ಕಳೆದ ರಾತ್ರಿ ನನಗೆ ಒಬ್ಬ ಕಿರುಕುಳ ನೀಡಿದ್ದಾನೆ. ಆತ ತನ್ನ ಇನ್ನೊಬ್ಬ ಗೆಳೆಯನೊಂದಿಗೆ ಇದ್ದಿದ್ದರಿಂದ ನಾನು ಅಲ್ಲಿಂದ ತಪ್ಪಿಸಿಕೊಳ್ಳಲು ನನ್ನ ಕೈಲಾದಷ್ಟು ಪ್ರಯತ್ನಿಸಿದ್ದೇನೆ.

ನಾನು ಅಪರಿಚಿತರೊಂದಿಗೆ ಆತ್ಮೀಯತೆಯಿಂದ ಮಾತನಾಡಿದ್ದರಿಂದಲೇ ಹೀಗೆಲ್ಲಾ ಆಗಿದೆ ಎಂದು ಕೆಲವರು ತಿಳಿಸಿದ್ದಾರೆ. ಈ ಘಟನೆಯ ಬಳಿಕ ನಾನು ಮುಂದೆಯೂ ಸ್ಟ್ರೀಮಿಂಗ್ ಮಾಡಬೇಕೇ ಎಂಬ ಬಗ್ಗೆ ಯೋಚನೆ ಮಾಡುವಂತಾಗಿದೆ ಎಂದು ಯುವತಿ ಹೇಳಿಕೊಂಡಿದ್ಧಾರೆ.

ವಿಡಿಯೋ ವೈರಲ್ ಆಗ್ತಿದ್ದಂತೆ ,  ಮುಂಬೈ ಪೊಲೀಸರು  ಸ್ವಯಂಪ್ರೇರಿತವಾಗಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದು ಪುಡಾರಿಗಳನ್ನ ಬಂಧಿಸಿದ್ದಾರೆ..

korean girl harassed in mumbai

 

@MumbaiPolice A streamer from Korea was harassed by these boys in Khar last night while she was live streaming in front of a 1000+ people. This is disgusting and some action needs to be taken against them. This cannot go unpunished. pic.twitter.com/WuUEzfxTju

— Aditya (@Beaver_R6) November 30, 2022

Tags: #saakshatvkorean girllive streamingmumbaiviral
ShareTweetSendShare
Join us on:

Related Posts

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

by Shwetha
September 29, 2026
0

₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI ಪರ್ಸನ್-ಟು-ಮರ್ಚೆಂಟ್ (P2M) ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಕ್ರಮದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಕೇಂದ್ರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

RSS, ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು: ಬಿ.ಕೆ. ಹರಿಪ್ರಸಾದ್

by Shwetha
September 29, 2026
0

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು RSS ಮತ್ತು ಬಿಜೆಪಿಯನ್ನು ಗುರಿಯಾಗಿಸಿಕೊಂಡು ನೀಡಿದ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

by Shwetha
September 29, 2026
0

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯ ಕುರಿತಾದ ಸಮರ ಈಗ ತಾರಕಕ್ಕೇರಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ...

ನನಗೂ ಸಿಎಂ ಪಟ್ಟದ ಮೇಲೆ ಕಣ್ಣಿದೆ ಮಾಡುತ್ತೀರಾ? ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ನನ್ನ ಕಣ್ಣುಗಳಿದ್ದಂತೆ ಎಂದ ಪ್ರದೀಪ್ ಈಶ್ವರ್

ನನಗೂ ಸಿಎಂ ಪಟ್ಟದ ಮೇಲೆ ಕಣ್ಣಿದೆ ಮಾಡುತ್ತೀರಾ? ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ನನ್ನ ಕಣ್ಣುಗಳಿದ್ದಂತೆ ಎಂದ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ 2028ರ ಮುಖ್ಯಮಂತ್ರಿ ಪಟ್ಟಕ್ಕಾಗಿ ಈಗಲೇ ಪೈಪೋಟಿ ಶುರುವಾಗಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮದೇ ಶೈಲಿಯಲ್ಲಿ ಬಾಂಬ್ ಸಿಡಿಸಿದ್ದಾರೆ. 2028ಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram