ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PUC Exam ಪಿಯುಸಿ ಪರೀಕ್ಷೆಗೆ ಸಂಬಂಧಿಸಿದ ಮಹತ್ವದ ಮಾಹಿತಿ

PUC Exam ಈ ಅರ್ಜಿಯನ್ನು ಅನುತ್ತಿರ್ಣ ಗೊಂಡ  ಹಾಗೂ ಫಲಿತಾಂಶ ದಲ್ಲಿ ತೃಪ್ತಿ ಇಲ್ಲದ  ವಿದ್ಯಾರ್ಥಿಗಳು  ಅರ್ಜಿ ಸಲ್ಲಿಸಬಹುದಾಗಿದೆ.

Ranjeeta MY by Ranjeeta MY
December 3, 2022
in Newsbeat, State, ರಾಜ್ಯ
PUC Exam

PUC Exam

Share on FacebookShare on TwitterShare on WhatsappShare on Telegram

PUC Exam  ಇತ್ತೀಚಿಗಷ್ಟೆ  ದ್ವಿತೀಯ ಪಿಯು ವೇಳಾಪಟ್ಟಿ ಬಿಡುಗಡೆಯಾಗಿದೆ  ಇದಿಗ  ಪಿಯುಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆಮಾಡಿದ್ದು  ಪಿಯುಸಿ ಪರೀಕ್ಷೆ  ಬರೆಯುವ ವಿದ್ಯಾರ್ಥಿಗಳು  ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು.

ಈ ಅರ್ಜಿಯನ್ನು ಅನುತ್ತಿರ್ಣ ಗೊಂಡ  ಹಾಗೂ ಫಲಿತಾಂಶ ದಲ್ಲಿ ತೃಪ್ತಿ ಇಲ್ಲದ  ವಿದ್ಯಾರ್ಥಿಗಳು  ಅರ್ಜಿ ಸಲ್ಲಿಸಬಹುದಾಗಿದೆ.

Related posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

August 31, 2026
ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

August 31, 2026

ದ್ವಿತೀಯ ಪಿಯುಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಹೊಂದಿರ ಬೇಕಾದ ಅರ್ಹತೆಗಳು

* ಕರ್ನಾಟಕದಲ್ಲಿ SSLC/ CBSE/ ICSE/ NIOS ಗಳಲ್ಲಿ ವ್ಯಾಸಂಗ ಮಾಡಿ 2022ರ ಜೂನ್ ಅಥವಾ ಅದಕ್ಕೂ ಹಿಂದಿನ ವರ್ಷಗಳಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
*  ವಿದ್ಯಾರ್ಥಿಗೆ 17 ವರ್ಷ ತುಂಬಿರಬೇಕು.
*  ಇತರೆ ರಾಜ್ಯಗಳ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ/ 10ನೇ ತರಗತಿ ಪರೀಕ್ಷೆ ತೆಗೆದುಕೊಂಡು,

ಪರೀಕ್ಷೆಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಥವಾ ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿ ತೇರ್ಗಡೆ                    ಹೊಂದಿರಬೇಕು.

2022 ರ  ಜೂನ್ ಅಥವಾ ಅದಕ್ಕೂ ಹಿಂದಿನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
*  60 ರೂ   ನೋಂದಣಿ ಶುಲ್ಕ ಇತರ ವಿದ್ಯಾರ್ಥಿಗಳಿಗೆ
*  60 ರೂ  ನೋಂದಣಿ ಶುಲ್ಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ 1 ವಿದ್ಯಾರ್ಥಿಗಳಿಗೆ
*  400 ರೂ. ದಾಖಲಾತಿ ಶುಲ್ಕ ಇತರ ವಿದ್ಯಾರ್ಥಿಗಳಿಗೆ
*  400 ರೂ. ದಾಖಲಾತಿ ಶುಲ್ಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ 1 ವಿದ್ಯಾರ್ಥಿಗಳಿಗೆ
* 1020 ರೂ. ಕಾಲೇಜು ಅಭಿವೃದ್ಧಿ ಶುಲ್ಕ ಇತರ ವಿದ್ಯಾರ್ಥಿಗಳಿಗೆ
* 1020 ರೂ.  ಕಾಲೇಜು ಶುಲ್ಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ-1 ವಿದ್ಯಾರ್ಥಿಗಳಿಗೆ

ಮರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸು ಬಗ್ಗೆ

140 ರೂ.  ಒಂದು ವಿಷಯಕ್ಕೆ
270 ರೂ.  ಎರಡು ವಿಷಯಕ್ಕೆ
400 ರೂ. ಮೂರು ಅಥವಾ ಹೆಚ್ಚಿನ ವಿಷಯಗಳು
50 ರೂ.  ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಕಡ್ಡಾಯವಾಗಿ ಸಲ್ಲಿಸಬೇಕಾದ ಅಂಕಪಟ್ಟಿ ಶುಲ್ಕ

ಪರೀಕ್ಷೆಗೆ ನಿಗದಿ ಮಾಡಿರುವ ಈ ಮೇಲಿನ ಶುಲ್ಕಗಳ ಜೊತೆಗೆ ರೂ. 500 ದಂಡ ಶುಲ್ಕ, ಗರಿಷ್ಠ ರೂ. 700 ಕಾರ್ಯನಿರತ ಶುಲ್ಕದೊಂದಿಗೆ ವಿಶೇಷ ದಂಡ ಶುಲ್ಕ 1320 ರೂಪಾಯಿಗಳನ್ನು ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ShareTweetSendShare
Join us on:

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

by Shwetha
August 31, 2026
0

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ...

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಆ ಖಾಲಿ ಇರುವ ಕುರ್ಚಿಯನ್ನು ಅಲಂಕರಿಸಲು ಕಾಂಗ್ರೆಸ್ ಪಡಶಾಲೆಯಲ್ಲಿ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram