ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sambit Patra : ಕೆಟ್ಟ ಶಬ್ದ, ವೈಯಕ್ತಿಕ ನಿಂದನೆ ಕಾಂಗ್ರೆಸ್ ನಾಯಕರಿಗೆ ರೂಡಿಯಾಗಿದೆ – ಸಂಬಿತ್  ಪಾತ್ರಾ

ಕಾಂಗ್ರೆಸ್  ಕೆಲವು ನಾಯಕರು ಮೋದಿ ಅವರನ್ನು ಸಾವಿನ  ವ್ಯಾಪಾರಿ ಎಂದರು,  ಚೌಕಿದಾರ್  ಚೋರ್ ಎಂದರು, ಹೀಗೆ ನೂರು ನಿಂದನೆ ಪೂರ್ಣವಾಗಿದ್ದು, ಕಾಂಗ್ರೆಸ್  ತನ್ನನ್ನು ತಾನು ಶಿಶುಪಾಲನಂತೆ ಪ್ರದರ್ಶಿಸಿಕೊಳ್ಳುತ್ತಿದೆ. ಜನತಾ ಜನಾರ್ದನರೇ ಶ್ರೀಕೃಷ್ಣನಂತೆ ಲೋಕತಂತ್ರ ಸುದರ್ಶನ ಚಕ್ರ ಧರಿಸಿ ತಕ್ಕ ಪಾಠ ಕಲಿಸುತ್ತಾರೆ ಎಂದರು.

Naveen Kumar B C by Naveen Kumar B C
December 3, 2022
in Newsbeat, Politics, ರಾಜಕೀಯ
Sambit Patra
Share on FacebookShare on TwitterShare on WhatsappShare on Telegram

ಕೆಟ್ಟ ಶಬ್ದ, ವೈಯಕ್ತಿಕ ನಿಂದನೆ ಕಾಂಗ್ರೆಸ್ ನಾಯಕರಿಗೆ ರೂಡಿಯಾಗಿದೆ – ಸಂಬಿತ್  ಪಾತ್ರಾ

ಕೆಟ್ಟ ಶಬ್ಧಗಳನ್ನು ಬಳಸುವುದು ವೈಯಕ್ತಿಕ  ನಿಂದನೆ  ಮಾಡುವುದು, ಕಾಂಗ್ರೆಸ್ ನ ನಾಯಕರಿಗೆ ರೂಢಿಯಾಗಿ ಹೋಗಿದೆ ಎಂದು  ಬಿಜೆಪಿ ವಕ್ತಾರ ಸಂಬಿತ್  ಪಾತ್ರಾ ಆರೋಪ ಮಾಡಿದ್ದಾರೆ.

ಕಾಂಗ್ರೆಸ್  ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜನ  ಖರ್ಗೆ ಅವರು, ಇತ್ತೀಚೆಗೆ  ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದು ನಿಂದಿಸಿದ್ದರು, ಈಗ  ಕರ್ನಾಟಕದ ಮತ್ತೊಬ್ಬ ನಾಯಕ, ಮಾಜಿ ಸಂಸದ  ವಿ.ಎಸ್. ಉಗ್ರಪ್ಪ ಮೋದಿ ಅವರನ್ನು ಭಸ್ಮಾಸುರ ಎಂದು ಕರೆಯುವ ಮೂಲಕ ಪ್ರಧಾನಿಗೆ ಅವಮಾನ ಮಾಡಿದ್ದಾರೆ. ಇದು ಅಕ್ಷಮ್ಯ ಎಂದು ಹೇಳಿದರು.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 2, 2026
ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026

ಕಾಂಗ್ರೆಸ್  ಕೆಲವು ನಾಯಕರು ಮೋದಿ ಅವರನ್ನು ಸಾವಿನ  ವ್ಯಾಪಾರಿ ಎಂದರು,  ಚೌಕಿದಾರ್  ಚೋರ್ ಎಂದರು, ಹೀಗೆ ನೂರು ನಿಂದನೆ ಪೂರ್ಣವಾಗಿದ್ದು, ಕಾಂಗ್ರೆಸ್  ತನ್ನನ್ನು ತಾನು ಶಿಶುಪಾಲನಂತೆ ಪ್ರದರ್ಶಿಸಿಕೊಳ್ಳುತ್ತಿದೆ. ಜನತಾ ಜನಾರ್ದನರೇ ಶ್ರೀಕೃಷ್ಣನಂತೆ ಲೋಕತಂತ್ರ ಸುದರ್ಶನ ಚಕ್ರ ಧರಿಸಿ ತಕ್ಕ ಪಾಠ ಕಲಿಸುತ್ತಾರೆ ಎಂದರು.

Bad language, personal abuse is the norm for Congress leaders – Sambit Patra

Tags: Sambit Patra
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 2, 2026
0

ದಿನ ಭವಿಷ್ಯ: 02-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಉತ್ತಮ...

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram