ADVERTISEMENT
Tuesday, November 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Shimoga ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ-ಕೊಲೆ ಶಂಕೆ

Shimoga ಗಂಡನ ಮನೆಯವರು ಆಗಾಗ ಹೆಚ್ಚಿನ  ವರದಕ್ಷಿಣೆ  ತರುವಂತೆ ಮೃತ ಸಂಗೀತಾಳಿಗೆ ಕಿರುಕುಳ ನೀಡುತ್ತಿದ್ದರು. ಗಂಡನ  ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಗೀತ ಪೋಷಕರು ಆರೋಪಿಸಿದ್ದಾರೆ.

Ranjeeta MY by Ranjeeta MY
December 4, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

Shimoga ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ
ಮಾಹಿತಿಯ ಪ್ರಕಾರ ಮದುವೆಯಾಗಿ ಒಂದೂವರೆ ವರ್ಷ ವಷ್ಟೆ ಆಗಿತ್ತು ಎಂದು ತಿಳಿದು ಬಂದಿದೆ  24 ವರ್ಷದ  ಸಂಗೀತಾ ಮೃತ ಗೃಹಿಣಿ ಎಂದು ತಿಳಿದು

ಉಡುಗಣಿ ಗ್ರಾಮದ ಸಂಗೀತ ಮತ್ತು ಶಿರಾಳಕೊಪ್ಪದ ಹರೀಶ್ ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಹುಡುಗಿಯ ತಂದೆ ಚಿನ್ನಾಭರಣ ಹಾಗೂ ಹಣವನ್ನು ವಿವಾಹದ ಸಂದರ್ಭದಲ್ಲಿ  ವರದಕ್ಷಿಣೆಯಾಗಿ ನೀಡಿದ್ದರು.

Related posts

ದಲಿತರು ಶಾಸಕಿಯಾಗುವುದು ಅಪರಾಧವೇ?  ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

ಕಾಂಗ್ರೆಸ್‌ಗೆ ಬಿಗ್ ಶಾಕ್: ಸ್ವಪಕ್ಷದ ವಿರುದ್ಧವೇ ಸಿಡಿದೆದ್ದು ಶಾಸಕಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ!

November 24, 2026
720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

November 24, 2026

ಗಂಡನ ಮನೆಯವರು ಆಗಾಗ ಹೆಚ್ಚಿನ  ವರದಕ್ಷಿಣೆ  ತರುವಂತೆ ಮೃತ ಸಂಗೀತಾಳಿಗೆ ಕಿರುಕುಳ ನೀಡುತ್ತಿದ್ದರು. ಗಂಡನ  ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಗೀತ ಪೋಷಕರು ಆರೋಪಿಸಿದ್ದಾರೆ.

ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಅನಿಸಿದರೂ, ಮೃತಳ ದೇಹದ ಮೇಲೆ ಗಾಯಗಳಾಗಿವೆ. ಹೀಗಾಗಿ ಪತಿ ಹಾಗೂ ಆತನ ಕುಟುಂಬಸ್ಥರೇ ಕೊಲೆ ಮಾಡಿ‌ ನೇಣು ಹಾಕಿದ್ದಾರೆ ಎಂಬುದು ಸಂಗೀತ ಪೋಷಕರ ಆರೋಪವಾಗಿದೆ.

ಘಟನೆ ಕುರಿತು ಶಿರಾಳಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಂತರ ಆರೋಪಿ ಪತಿ ಹರೀಶ್ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರ ತನಿಖೆಯ ನಂತರವಷ್ಟೇ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಬಹಿರಂಗವಾಗಬೇಕಿದೆ.

Tags: shimoga
ShareTweetSendShare
Join us on:

Related Posts

ದಲಿತರು ಶಾಸಕಿಯಾಗುವುದು ಅಪರಾಧವೇ?  ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

ಕಾಂಗ್ರೆಸ್‌ಗೆ ಬಿಗ್ ಶಾಕ್: ಸ್ವಪಕ್ಷದ ವಿರುದ್ಧವೇ ಸಿಡಿದೆದ್ದು ಶಾಸಕಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ!

by Shwetha
November 24, 2026
0

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕಡೆಗೆ ಕಾಡಾನೆಗಳ ಗುಂಪನ್ನು ಅಟ್ಟಿರುವ ವಿಚಾರವು ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಗೆ ರಾಜಕೀಯ ಸ್ಫೋಟಕ್ಕೆ ಕಾರಣವಾಗಿದೆ....

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

by Shwetha
November 24, 2026
0

ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ನಿಯಮವಿದೆ. ನೀವು ಬ್ಯಾಟಿಂಗ್‌ನಲ್ಲಿ ಎಷ್ಟೇ ರನ್‌ಗಳ ಶಿಖರ ಪೇರಿಸಿದರೂ, ಎದುರಾಳಿ ತಂಡದ 20 ವಿಕೆಟ್‌ಗಳನ್ನು ಉರುಳಿಸದ ಹೊರತು ಪಂದ್ಯದಲ್ಲಿ ಗೆಲುವು ನಿಮ್ಮದಾಗುವುದಿಲ್ಲ. ನ್ಯೂಜಿಲೆಂಡ್...

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ಭಾರವೇ?: ಸಿಎಂ ನಿವಾಸದ ಶೃಂಗಾರಕ್ಕೆ 100 ಕೋಟಿ, ಭಾರತ್ ಜೋಡೋ ಸಮಿತಿಗೆ 35 ಕೋಟಿ- ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ ತೆರೆದ ಸರ್ಕಾರವೆಂದು ಬಿ.ವೈ. ವಿಜಯೇಂದ್ರ ಕಿಡಿ

ರೈತರ ಸಂಕಷ್ಟ, ಆಶಾ ಕಾರ್ಯಕರ್ತೆಯರ ಪ್ರತಿಭಟನೆ ನಡುವೆ ಸಿಎಂ ಜಪಾನ್ ಪ್ರವಾಸಕ್ಕೆ ವಿಜಯೇಂದ್ರ ಟೀಕೆ

by Shwetha
November 24, 2026
0

ರಾಜ್ಯದಲ್ಲಿ ರೈತರು ಸಂಕಷ್ಟ ಎದುರಿಸುತ್ತಿರುವ ಹಾಗೂ ಆಶಾ ಕಾರ್ಯಕರ್ತೆಯರು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಪಾನ್...

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಗುಡ್‌ಬೈ?: ಡಿ.ಕೆ. ಶಿವಕುಮಾರ್ ಸಿಎಂ ಆದ ಬಳಿಕ ರಾಜ್ಯ ರಾಜಕಾರಣದಿಂದ ದೂರ ಸರಿಯುತ್ತಿರುವ ಸುರ್ಜೇವಾಲ!

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಗುಡ್‌ಬೈ?: ಡಿ.ಕೆ. ಶಿವಕುಮಾರ್ ಸಿಎಂ ಆದ ಬಳಿಕ ರಾಜ್ಯ ರಾಜಕಾರಣದಿಂದ ದೂರ ಸರಿಯುತ್ತಿರುವ ಸುರ್ಜೇವಾಲ!

by Shwetha
November 24, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಪೂರ್ಣಗೊಂಡು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್...

ಬಿಸ್ಲೆರಿ ನೀರಿನ ಮಾದರಿ ಅಸುರಕ್ಷಿತ ಎಂದು ಪರೀಕ್ಷೆಯಲ್ಲಿ ದೃಢ; ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ

ಬಿಸ್ಲೆರಿ ನೀರಿನ ಮಾದರಿ ಅಸುರಕ್ಷಿತ ಎಂದು ಪರೀಕ್ಷೆಯಲ್ಲಿ ದೃಢ; ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ

by Shwetha
November 24, 2026
0

ದೇಶದ ಪ್ರಮುಖ ಪ್ಯಾಕೇಜ್ಡ್ ಕುಡಿಯುವ ನೀರಿನ ಬ್ರ್ಯಾಂಡ್‌ಗಳಲ್ಲಿ ಒಂದಾದ ಬಿಸ್ಲೆರಿ ಇಂಟರ್‌ನ್ಯಾಷನಲ್ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಕಾನೂನು ಕ್ರಮಕ್ಕೆ ಅನುಮೋದನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram