ADVERTISEMENT
Saturday, October 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೋನಾ ಎದುರಿಸಲು ವಯಸ್ಸಾದವರಿಗೆ ಕೆಲವೊಂದು ಸಲಹೆ

admin by admin
June 12, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೊರೋನಾ ಎದುರಿಸಲು ವಯಸ್ಸಾದವರಿಗೆ ಕೆಲವೊಂದು ಸಲಹೆ

ಮಂಗಳೂರು, ಜೂನ್ 12: ಇಡೀ ವಿಶ್ವವನ್ನೇ ಕಾಡಿರುವ ಕೊರೊನಾ ಸೋಂಕು ಭಾರತ‌ ಸೇರಿದಂತೆ ಹಲವಾರು ದೇಶಗಳಿಗೆ ಹೆಮ್ಮಾರಿಯಾಗಿ ಕಾಡುತ್ತಿದೆ. ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದ ಸಮಯದವರೆಗೆ ಹತೋಟಿಯಲ್ಲಿಯೇ ಇದ್ದ ಕೊರೊನಾ ಸೋಂಕು ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೆ ನಿಯಂತ್ರಿಸಲು ಸಾಧ್ಯವೇ ಆಗದಂತೆ ಸ್ಥಿತಿಗೆ ತಲುಪಿದೆ.
ಕೊರೋನಾ ಸೋಂಕಿನಿಂದ ಚಿಕ್ಕ ಮಕ್ಕಳಿಗೆ, ಅನಾರೋಗ್ಯ ಪೀಡಿತರಿಗೆ ಮತ್ತು ವಯಸ್ಸಾದವರಿಗೆ ಅಪಾಯ ಹೆಚ್ಚಿದ್ದು , ಸೋಂಕಿನಿಂದ ರಕ್ಷಿಸಿಕೊಳ್ಳಲು ಅವರು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಬೇಕಾದ ಅಗತ್ಯವಿದೆ. ‌ಮನೆಯಿಂದ ಹೊರಗೆ ಬರದೇ ಇರುವುದು, ಬರಲೇ ಬೇಕಾದ ಸಂದರ್ಭದಲ್ಲಿ ಮಾಸ್ಕ್ ‌ಧರಿಸುವುದು, ಸಾಮಾಜಿಕ ‌ಅಂತರ ಕಾಪಾಡಿಕೊಳ್ಳುವ ಜೊತೆಗೆ ಇಮ್ಯುನಿಟಿ ಹೆಚ್ಚಿಸಲು ಒಳ್ಳೆಯ ಅಂಶಗಳಿರುವ ಆಹಾರ ಪದಾರ್ಥಗಳನ್ನು ಸೇವಿಸುವುದರ ಮೂಲಕ ‌ಕೊರೊನಾದಿಂದ ದೂರವಿರಬಹುದು.

Related posts

pracharaya-ratna-prof-srikanthaiah-felicitation-chandrashekhara-kambara-bengaluru

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..! ನಾಳೆ ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅಭಿನಂದನಾ ಸಮಾರಂಭ

October 3, 2026
ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

45 ಲಕ್ಷ ಮತದಾರರ ಹೆಸರು ಡಿಲೀಟ್‌ಗೆ ಬಿಜೆಪಿಯ ಮಹಾ ಸಂಚು: ಅಲ್ಪಸಂಖ್ಯಾತ ಮತ್ತು ದಲಿತರನ್ನೇ ಗುರಿಯಾಗಿಸಿದ ಮತ ಕಳ್ಳತನದ ವಿರುದ್ಧ ಡಿಕೆ ಶಿವಕುಮಾರ್ ಗುಡುಗು

October 3, 2026

ವಯಸ್ಸಾದವರ ಕಾಳಜಿ ಕೊರೊನಾದ ಈ ಸಮಯದಲ್ಲಿ ‌ಅತೀ ಮುಖ್ಯವಾಗಿದ್ದು, ಅವರಿಗಾಗಿ ಕೆಲವೊಂದು ಸಲಹೆಗಳು ಇಲ್ಲಿವೆ.

1. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸೂಪರ್ ಫುಡ್ ಗಳನ್ನು ಸೇವಿಸಿ :
ವಯಸ್ಸಾದವರಿಗೆ ಸೂಪರ್ ಫುಡ್ ಗಳಾದ ಬ್ರೋಕಲಿ, ಮಶ್ರೂಮ್ ಗಳನ್ನು ಆಹಾರದ ಜೊತೆಗೆ ನೀಡುವುದರಿಂದ ಅದು ವಯಸ್ಸಾದವರಲ್ಲಿ ರೋಗ ನಿರೋಧಕ ಶಕ್ತಿಯನ್ನು ವೇಗವಾಗಿ ಹೆಚ್ಚಿಸುತ್ತದೆ. ಒಮೆಗಾ-3-ಫ್ಯಾಟಿ ಆಸಿಡ್ಸ್ ಹೆಚ್ಚಾಗಿ ಇರುವ ಬೀನ್ಸ್, ನಟ್ಸ್ ಗಳು ಕೂಡ ಈ ನಿಟ್ಟಿನಲ್ಲಿ ಸಹಾಯ ಮಾಡುತ್ತವೆ. ಆಮ್ಲಾ, ಸ್ಪಿರುಲಿನ ಕೂಡ ಇಮ್ಯುನಿಟಿ ಯನ್ನು ಬಹಳ ವೇಗವಾಗಿ ವೃದ್ಧಿಸುತ್ತದೆ.

2. ಆಗಾಗ್ಗೆ ಬಿಸಿ ನೀರು ಸೇವಿಸಿ : ದಿನಕ್ಕೆ ಕನಿಷ್ಠ 8-9 ಗ್ಲಾಸ್ ನಷ್ಟು ಬಿಸಿ ನೀರು ಸೇವಿಸಿ. ಬಿಸಿಯಾಗಿರುವ ನೀರನ್ನು ಆಗಾಗ್ಗೆ ಕುಡಿಯುವುದರಿಂದ ಒಳಚರ್ಮವು ತೇವವಾಗಿ ಇರುತ್ತದೆ ಮತ್ತು ಇದರಿಂದ ಶೀತ ಆಗುವುದು ಕಡಿಮೆಯಾಗುತ್ತದೆ. ವಯಸ್ಸಾದವರಿಗೆ ನೀರನ್ನು ಕುಡಿಯಲು ಇಷ್ಟ ಅವರಿಗೆ ಸೂಪ್, ಎಳನೀರು, ಟೀ ಗಳನ್ನು ಸೇವಿಸಲು ನೀಡಬಹುದು.

3. ವಿಟಮಿನ್ ಸಿ ಪದಾರ್ಥ : ಹಲವಾರು ರಿಸರ್ಚ್ ಗಳು ವಿಟಮಿನ್ ಸಿ ಹೊಂದಿರುವ ಪದಾರ್ಥಗಳು ಎಲ್ಲರಿಗೂ ಇಮ್ಯುನಿಟಿಯನ್ನು ಹೆಚ್ಚಿಸುತ್ತದೆ ಎಂಬುದನ್ನು ‌ತೋರಿಸಿದೆ.
ಕಿತ್ತಳೆ ಹಣ್ಣು, ಪಪ್ಪಾಯ, ಕಿವಿ ಮತ್ತು ಸೀಬೆ ಹಣ್ಣುಗಳಲ್ಲಿ ವಿಟಮಿನ್ ಸಿ ಹೆಚ್ಚು ಇರುತ್ತದೆ. ತರಕಾರಿಗಳಾದ ಬದನೆಕಾಯಿ, ದೊಡ್ಡ ಮೆಣಸಿನಕಾಯಿ , ಬೀಟ್ ರೂಟ್, ಹೂ ಕೋಸು ಇವುಗಳಲ್ಲಿ ಕೂಡ ವಿಟಮಿನ್ ಸಿ ಹೆಚ್ಚಾಗಿ ಇರುತ್ತದೆ.

4. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳು
ಬೆಳ್ಳುಳ್ಳಿ, ಜೀರಿಗೆ, ಲೈಕೊರಸ್ ನಂತಹ‌ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಕುಡಿಯುವ ಟೀ ಮತ್ತು ಆಹಾರದಲ್ಲಿ ಸೇರಿಸಿ ವಯಸ್ಸಾದವರಿಗೆ ಕೊಡಬಹುದು. ‌ ಇದರಿಂದ ಅವರ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

5. ವಿಟಮಿನ್ ಇ ಪಧಾರ್ಥಗಳು : ವಿಟಮಿನ್ ಇ ಅಂಶಗಳನ್ನು ಹೊಂದಿರುವ ಪದಾರ್ಥಗಳು ಹಿರಿಯರ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂದು ತಿಳಿದುಬಂದಿದೆ. ವಿಟಮಿನ್ ಇ ಪದಾರ್ಥಗಳು ಆಂಟಿ ಆಕ್ಸಿಡಂಟ್ ಆಗಿರುವುದರಿಂದ ಇನ್ಫೆಕ್ಷನ್ , ಬ್ಯಾಕ್ಟೀರಿಯಾ ಮತ್ತು ವೈರಸ್ ನಂತಹ ತೊಂದರೆಗಳನ್ನು ತಡೆಗಟ್ಟುತ್ತದೆ. ಬಾದಾಮಿ, ಸೂರ್ಯಕಾಂತಿ ಬೀಜ ಮತ್ತು ಪೀನಟ್ ಬಟರ್ ಮುಂತಾದ ಆಹಾರಗಳಲ್ಲಿ ‌ವಿಟಮಿನ್ ಇ ಹೇರಳವಾಗಿರುತ್ತದೆ.

Tags: #CoronafreeCoronacoronaviruselderly peoplehome remediesstay home
ShareTweetSendShare
Join us on:

Related Posts

pracharaya-ratna-prof-srikanthaiah-felicitation-chandrashekhara-kambara-bengaluru

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..! ನಾಳೆ ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅಭಿನಂದನಾ ಸಮಾರಂಭ

by admin
October 3, 2026
0

ಬೆಂಗಳೂರು: ರಾಜಾಜಿನಗರ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಕೆಟಿಎಸ್‌ವಿ ಪ್ರಾಂಶುಪಾಲರಾದ ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರ ಅಭಿನಂದನಾ ಸಮಾರಂಭ ಅಕ್ಟೋಬರ್ 4ರಂದು ಬೆಂಗಳೂರಿನ ಶ್ರೀ...

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

45 ಲಕ್ಷ ಮತದಾರರ ಹೆಸರು ಡಿಲೀಟ್‌ಗೆ ಬಿಜೆಪಿಯ ಮಹಾ ಸಂಚು: ಅಲ್ಪಸಂಖ್ಯಾತ ಮತ್ತು ದಲಿತರನ್ನೇ ಗುರಿಯಾಗಿಸಿದ ಮತ ಕಳ್ಳತನದ ವಿರುದ್ಧ ಡಿಕೆ ಶಿವಕುಮಾರ್ ಗುಡುಗು

by Shwetha
October 3, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ಅತಿ ದೊಡ್ಡ ಬಾಂಬ್ ಆಗಿ ಸ್ಫೋಟಗೊಂಡಿದೆ. ರಾಜ್ಯದ 45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

ರೇಷನ್ ಕಾರ್ಡ್ ಇ ಕೆವೈಸಿಗೆ ಇನ್ಮುಂದೆ ಕ್ಯೂ ನಿಲ್ಲುವ ಹಾಗಿಲ್ಲ, ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಮನೆಯಲ್ಲೇ ಕುಳಿತು ಇ ಕೆವೈಸಿ ಮಾಡಲು ಬಂದಿದೆ ಹೊಸ ಆಯಪ್

by Shwetha
October 3, 2026
0

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಸರ್ಕಾರ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ರೇಷನ್ ಕಾರ್ಡ್ ಇ ಕೆವೈಸಿ ಮಾಡಿಸಲು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ...

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

ಭಾರತದ ಜ್ಞಾನ ಪರಂಪರೆಯೇ ಜಗತ್ತಿನ ಸಂಕಷ್ಟಗಳಿಗೆ ಸಂಜೀವಿನಿ: ಭಾರತ ಎಂದಿಗೂ ದಾಳಿ ಮಾಡಿಲ್ಲ ಜ್ಞಾನ ಹಂಚಿದೆ -ಜಾಗತಿಕ ಶಾಂತಿಗಾಗಿ ಭಾರತದತ್ತ ವಿಶ್ವದ ಚಿತ್ತ ಎಂದ ಭಾಗವತ್

by Shwetha
October 3, 2026
0

ಮುಂಬೈ: ಪ್ರಸ್ತುತ ಜಗತ್ತು ಎದುರಿಸುತ್ತಿರುವ ಸಂಘರ್ಷ ಮತ್ತು ಅಶಾಂತಿಯ ವಾತಾವರಣಕ್ಕೆ ಭಾರತದ ಪುರಾತನ ಜ್ಞಾನ ಪರಂಪರೆಯೇ ದಾರಿದೀಪವಾಗಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್...

ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

ಚುನಾವಣೆ ಗೆಲ್ಲುವ ಯೋಗ್ಯತೆ ಇಲ್ಲದ ಹರಿಪ್ರಸಾದ್ ಮೊದಲು ಜಿಲ್ಲಾ ಪಂಚಾಯಿತಿಗೆ ಸ್ಪರ್ಧಿಸಲಿ:ಬಿ ಕೆ ಹರಿಪ್ರಸಾದ್ ಗೆ ವಿಜಯೇಂದ್ರ ಖಡಕ್ ವಾರ್ನಿಂಗ್

by Shwetha
October 3, 2026
0

ತುಮಕೂರು: ಕರ್ನಾಟಕ ರಾಜಕಾರಣದಲ್ಲಿ ಭ್ರಷ್ಟಾಚಾರ ಮತ್ತು ಅನುಭವದ ಕುರಿತಾದ ವಾಕ್ಸಮರ ಈಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರು ತಮ್ಮನ್ನು ರಾಜಕೀಯದ ಎಲ್ ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram