ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

GANG RAPE ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ-ಖಾಸಗಿ ಅಂಗಗಳಿಗೆ ಸಿಗರೇಟ್ ನಿಂದ ಸುಟ್ಟ ಕಾಮುಕರು

GANG RAPE ಮೂವರು ಕಾಮುಕರು ಮಹಿಳೆಯೊಬ್ಬರ  ಮನೆಗೆ ನುಗ್ಗಿ ಸಾಮೂಹಿಕವಾಗಿ ಅತ್ಯಾಚಾರ  ಮಾಡಿದ್ದಲ್ಲದೆ  ಹರಿತವಾದ ಕತ್ತಿಯಿಂದ ಹಲ್ಲೆ ಮಾಡಿ ಮಹಿಳೆಯ  ಖಾಸಗಿ ಭಾಗಗಗಳಿಗೆ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದಿದ್ದಾರೆ.

Ranjeeta MY by Ranjeeta MY
December 5, 2022
in Newsbeat, Crime, ಅಪರಾಧ
stop rape

stop rape

Share on FacebookShare on TwitterShare on WhatsappShare on Telegram

GANG RAPE ಇಂದಿನ ದಿನಮಾನದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಎಲ್ಲರಿಗೂ ತಿಳಿದೆ ಇದೆ . ಅರಂತೆ ಅಪರಾದಿಗಳು ದಿನದಿಂದ ದಿನಕ್ಕೆ  ಗಣನೀಯವಾಗಿ ಹೆಚ್ಚುತ್ತಿದ್ದಾರೆ . ಅತ್ಯಾಚಾರ ಪ್ರಕರಣಗಳಿಗೆ ಶಿಕ್ಷೆ ಇದ್ದರೂ ದಿನಕ್ಕೆ ಹತ್ತಾರು ಪ್ರಕರಣ ದಾಕಲಾಗುತ್ತಿವೆ.

ಈಗ ಇದೇ ಸಾಲಿಗೆ ಮತ್ತೊಂದು ಪ್ರಕರಣ ದಾಖಲಾಗಿದೆ. ಹೌದು

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026

ಮೂವರು ಕಾಮುಕರು ಮಹಿಳೆಯೊಬ್ಬರ  ಮನೆಗೆ ನುಗ್ಗಿ ಸಾಮೂಹಿಕವಾಗಿ ಅತ್ಯಾಚಾರ  ಮಾಡಿದ್ದಲ್ಲದೆ  ಹರಿತವಾದ ಕತ್ತಿಯಿಂದ ಹಲ್ಲೆ ಮಾಡಿ ಮಹಿಳೆಯ  ಖಾಸಗಿ ಭಾಗಗಗಳಿಗೆ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದಿದ್ದಾರೆ.

ಈ ಘಟನೆ ಮುಂಬೈನ ಕುರ್ಲಾದಲ್ಲಿ ನಡೆದಿದೆ.  ಕಾಮುಕರು ಹಾಗೂ ಸಂತ್ರಸ್ತೆ ಒಂದೇ ಪ್ರದೇಶದರು ಎಂದು ತಿಳಿದು ಬಂದಿದು ಕಾಮುಕರು 42 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿ  ಹರಿತವಾದ ಆಯುಧಗಳಿಂದ ಮಹಿಳೆಗೆ ಕಿರುಕುಳ ನೀಡಿದ್ದಾರೆ.

stop rape
stop rape

ಒಂಟಿಯಾಗಿರುವ ಮಹಿಳೆಯನ್ನು  ನೋಡಿಕೊಂಡ ಕಾಮುಕರು ಒಬ್ಬರಾದ ಮೇಲೆ ಒಬ್ಬರಂತೆ  ಆಕೆಯ ಮೇಲೆ ಅತ್ಯಾಚಾರ  ನಡೆಸಿದ್ದಾರೆ , ಇದಷ್ಟೆ ಅಲ್ಲದೆ  ಮನಸ್ಸೋ ಇಚ್ಚೆ ಲೈಂಗಿಕ ಕ್ರಿಯೆ ನಡೆಸಿದ್ದು .ನಂತರ ಮಹಿಳೆಯ ಖಾಸಗಿ ಅಂಗಗಳಿಗೆ  ಸಿಗರೇಟ್‌ನಿಂದ ಸುಟ್ಟಿದ್ದಾರೆ.

ಎದೆ ಭಾಗದ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದು . ಮೂವರಲ್ಲೊಬ್ಬ ಕಾಮುಕ ಈ ಕೃತ್ಯವನ್ನೂ ವೀಡಿಯೋ ಮಾಡಿಕೊಂಡು  ಪೊಲೀಸರಿಗೆ ತಿಳಿಸಿದರೆ ಸಾಮಾಜಿಕ ಜಾಲತಾಣದಲ್ಲಿ  ವಿಡಿಯೋ ವೈರಲ್ ಮಾಡುವುದಾಗಿ  ಹೆದರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೃತ್ಯ ನಡೆದ ಒಂದೆರಡು ದಿನಗಳ ನಂತರ ಮಹಿಳೆ ನೆರೆಯವರೊಂದಿಗೆ ನಡೆದ ಕೃತ್ಯವನ್ನು  ವಿವರಿಸಿದ್ದಾಳೆ . ವಿಷಯತಿಳಿದ ಅವರು NGO ಸಂಸ್ಥೆಯೊಂದಕ್ಕೆ  ಸಂಪರ್ಕಿಸಿ ಮಹಿಳಿಗೆ  ಧೈರ್ಯ ತುಂಬಿದ್ದಾರೆ . ತದನಂತರ ಮಹಿಳೆ ಕುರ್ಲಾ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದಾರೆ.

stop rape
stop rape

ಈ ಹೀನಾಯ ಕೃತ್ಯ ಎಸಗಿದ ಮೂವರು ಕಾಮುಕರ  ವಿರುದ್ದ

IPC ಸೆಕ್ಷನ್ 376 -ಅತ್ಯಾಚಾರ,

376 ಡಿ -ಸಾಮೂಹಿಕ ಅತ್ಯಾಚಾರ,

377 -ಅಸ್ವಾಭಾವಿಕ ಲೈಂಗಿಕತೆ,

324 -ಅಪಾಯಕಾರಿ ಆಯುಧದಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು,

ಹಾಗೂ ಇತರೆ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.

Tags: gang rapemumbai
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram