ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

All Party Meeting: ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ… 

ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ ಆರಂಭವಾಗಲಿದ್ದು, ಡಿಸೆಂಬರ್ 29 ರಂದು ಮುಕ್ತಾಯವಾಗಲಿದೆ. ಈ ಅಧಿವೇಶನದಲ್ಲಿ 17 ಸಭೆಗಳು ನಡೆಯಲಿವೆ. ಕಳೆದ ವಾರ, ಚಳಿಗಾಲದ ಅಧಿವೇಶನದಲ್ಲಿ ಮಂಡಿಸಬೇಕಾದ 16 ಮಸೂದೆಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿತು.

Naveen Kumar B C by Naveen Kumar B C
December 6, 2022
in Newsbeat, National, ದೇಶ - ವಿದೇಶ
All party Meeting
Share on FacebookShare on TwitterShare on WhatsappShare on Telegram

All Party Meeting: ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದ ಪ್ರಧಾನಿ…

 

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಡಿಸೆಂಬರ್ 7  ಅಂದರೇ ಮುಂದಿನ ಬುಧವಾರದಿಂದ ನಡೆಯಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಇಂದು ಸರ್ವಪಕ್ಷ ಸಭೆ ಕರೆದಿದೆ. ರಕ್ಷಣಾ ಸಚಿವ ಹಾಗೂ ಬಿಜೆಪಿ ಸಂಸದ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಸೇರಿದಂತೆ ಹಲವು ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದಾರೆ.

 

ಈ ಬಾರಿ ಅಧಿವೇಶನದ ಮುನ್ನಾದಿನದ ಸಾಂಪ್ರದಾಯಿಕ ಸರ್ವಪಕ್ಷ ಸಭೆಯ ಬದಲು ವ್ಯವಹಾರ ಸಲಹಾ ಸಮಿತಿ (ಬಿಎಸಿ) ಸಭೆ ಕರೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. BAC ಸದನದ ಶಾಸಕಾಂಗ ಕಾರ್ಯಸೂಚಿ ಮತ್ತು ಪಕ್ಷಗಳು ಚರ್ಚಿಸಲು ಬಯಸುವ ವಿಷಯಗಳನ್ನು ಚರ್ಚಿಸುತ್ತದೆ.

 

ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ ಆರಂಭವಾಗಲಿದ್ದು, ಡಿಸೆಂಬರ್ 29 ರಂದು ಮುಕ್ತಾಯವಾಗಲಿದೆ. ಈ ಅಧಿವೇಶನದಲ್ಲಿ 17 ಸಭೆಗಳು ನಡೆಯಲಿವೆ. ಕಳೆದ ವಾರ, ಚಳಿಗಾಲದ ಅಧಿವೇಶನದಲ್ಲಿ ಮಂಡಿಸಬೇಕಾದ 16 ಮಸೂದೆಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿತು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ವಿವಿಧ ಪಕ್ಷಗಳ ನಾಯಕರಿಗೆ ಈ ಸಭೆಗೆ ಆಹ್ವಾನ ಕಳುಹಿಸಿದ್ದರು.

 

ಅಧಿವೇಶನದಲ್ಲಿಯೇ ಚುನಾವಣಾ ಫಲಿತಾಂಶ

ಅಧಿವೇಶನದಲ್ಲಿಯೇ ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಡಿಸೆಂಬರ್ 8 ರಂದು ಬಹಿರಂಗಗೊಳ್ಳಲಿವೆ. ಹೀಗಿರುವಾಗ ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶದ ಛಾಯೆ ಚಳಿಗಾಲದ ಅಧಿವೇಶನದ ಮೇಲೂ ಕಾಣಲಿದೆ.

All Party Meeting: The central government has called an all party meeting before the winter session.

Tags: all-party meeting
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram