ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Beḷagāvi ಗಡಿಯಲ್ಲಿ ಬಿಗುವಿನ ವಾತಾವರಣ- 450ಕ್ಕೂ ಅಧಿಕ ಪೊಲೀಸರ ನಿಯೋಜನೆ

Beḷagāvi ಬೆಳಗಾವಿಯತ್ತ ಧಾವಿಸುತ್ತಿರುವುದನ್ನು ತಿಳಿದ  ಪೊಲೀಸರು ಪರೀಸ್ಥಿತಿ ಯನ್ನು ನಿಯಂತ್ರಿಸಲು  ಹಿರೇಬಾಗೇವಾಡಿಯ ಟೋಲ್‌ಗೇಟ್‌ನಲ್ಲೇ ಹೋರಾಟಗಾರರನ್ನು ತಡೆದಿದ್ದಾರೆ.

Ranjeeta MY by Ranjeeta MY
December 7, 2022
in Newsbeat, State, ರಾಜ್ಯ
Karnataka-Maharashtra-Border-Issue

Karnataka-Maharashtra-Border-Issue

Share on FacebookShare on TwitterShare on WhatsappShare on Telegram

Beḷagāvi ಕರ್ನಾಟಕ-ಮಹಾರಾಷ್ಟ್ರದಲ್ಲಿ ಗಡಿ ವಿಷಯವಾಗಿ ಮತ್ತೆ ಕಿಡಿ ಹೊತ್ತು ಕೊಂಡಿದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು  ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಸುಮಾರು  450ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ  ಆಯೋಜಿಸಲಾಗಿದೆ .

ರಾಷ್ಟ್ರೀಯ ಹೆದ್ದಾರಿ 4ರ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್‌ ಬಳಿ  ಬಂದೋಬಸ್ತ ಅನ್ನು ಹೆಚ್ಚಿಸಲಾಗಿದ್ದು

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಕೊಲ್ಲಾಪುರದ ಶಿವಸೇನೆ ಕಾರ್ಯಕರ್ತರು ಗಡಿಗೆ ನುಗ್ಗಿ ಗಲಾಟೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆ ಪ್ರದೇಶದ ಗಡಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೋಳಿಸಲಾಗಿದೆ.

ಕರ್ನಾಟಕ ಬಸ್‌ಗೆ ಮಸಿ ಬಳಿದ ಐವರ ಬಂಧನ:  ಕರ್ನಾಟಕ ರಾಜ್ಯ ಸಾರಿಗೆಯ 10ಕ್ಕೂ ಹೆಚ್ಚು ಬಸ್‌ಗಳು ಮಹಾರಾಷ್ಟ್ರದ ಪುಣೆಯ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ವೇಳೆ  ಶಿವಸೇನೆ ಕೆಲ ಕಾರ್ಯಕರ್ತರು ಬಸ್ಸಗಳ ಮೇಲೆ ‘ಜೈ ಮಹಾರಾಷ್ಟ್ರ’ ಎಂದು  ಕಪ್ಪು  ಹಾಗೂ ಕೇಸರಿ  ಬಣ್ಣದಿಂದ ಬರೆದಿದ್ದಾರೆ, ಈ ಕೃತ್ಯ ಎಸಗಿದ  5 ಮಂದಿಯನ್ನು ಪೊಲೀಸರು ಬಂದಿಸಿದ್ದಾರೆ . ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಕಾರ್ಯಕರ್ತರು ಮಸಿ ಬಳಿದಿದ್ದಾರೆ.

ವಿಷಯ ತಿಳಿದ  ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಹಲವಾರು ಕನ್ನಡ ಪರ ಹೋರಾಟಗಾರರು ಬೆಳಗಾವಿಯತ್ತ ಧಾವಿಸುತ್ತಿರುವುದನ್ನು ತಿಳಿದ  ಪೊಲೀಸರು ಪರೀಸ್ಥಿತಿ ಯನ್ನು ನಿಯಂತ್ರಿಸಲು  ಹಿರೇಬಾಗೇವಾಡಿಯ ಟೋಲ್‌ಗೇಟ್‌ನಲ್ಲೇ ಹೋರಾಟಗಾರರನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ   ಕೆಲವು ಹೋರಾಟಗಾರರು ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ .

ಇನ್ನೂ ಕೆಲವು ಹೋರಾಟಗಾರರು ರಸ್ತೆ ಮೇಲೆ ಬಿದ್ದು ಉರುಳಾಡಿ ತಮ್ಮ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಹೋರಾಟಗಾರ ಬಸ್ಸಿನ ಕೆಳಭಾಗ ಹೋಗಿ ಚಾಸಿ ಹಿಡಿದು ಬಸ್ಸಿಗೆ  ಜೋತು ಬಿದ್ದ ಘಟನೆ ನಡೆದಿದೆ.

ಹೋರಾಟಗಾರನನ್ನ ಹೊರಗೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ .  ಕೆಲ ಹೋರಾಟಗಾರರು  ಬಸ್‌ನ ಕಿಟಕಿಯಿಂದ ಹೊರಗೆ ಜಿಗಿದಿದ್ದರು. ಕೊನೆಗೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬೇರೆ ಕಡೆ ಕರೆದುಕೊಂಡು ಹೋಗಲು ಹರ ಸಾಹಸ ಪಡ ಬೇಕಾಯಿತು.

Karnataka-Maharashtra-Border-Issue
Karnataka-Maharashtra-Border-Issue

ಗಡಿ ವಿಚಾರ:  ಬುಧವಾರದಿಂದ ಲೋಕಸಭಾ ಅಧಿವೇಶನ  ಆರಂಭವಾಗಲಿದ್ದು, ಬೆಳಗಾವಿ ಗಡಿ ವಿಚಾರ ಸಂಸತ್ತಿನಲ್ಲಿ ಪ್ರಸ್ತಾಪವಾಗಲಿದೆಯೇ ಎಂಬ ಕುತೂಹಲ ಉಂಟಾಗಿದೆ.

ಮಹಾರಾಷ್ಟ್ರದ ಶಿವಸೇನೆ ಸಂಸದರು ಬೆಳಗಾವಿ ಗಡಿ ವಿಚಾರದ ಬಗ್ಗೆ ಧ್ವನಿ ಎತ್ತಲು ತಯಾರಾಗಿದ್ದಾರೆ. ಆದರೆ,  ಈ ಬಗ್ಗೆ ಕರ್ನಾಟಕದ ಸಂಸದರು  ಈವರೆಗೂ ತುಟಿಬಿಚ್ಚಿಲ್ಲ . ಶಿವಸೇನೆ ನಾಯಕ ಬೆಳಗಾವಿ ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ  ಹಾಗೂ ಸಂಸದರು ಕೇಂದ್ರ ಗೃಹ ಸಚಿವ ಅಮಿತ ಶಾ ಅವರೊಂದಿಗೆ ಚರ್ಚೆ ನಡೆಸಲು ತೀರ್ಮಾನಿಸಿದ್ದರೆ ಎಂದು ತಿಳಿದು ಬಂದಿದೆ,

Tags: BelagavicontrolHirebagewadi tollgatepolicesituation
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram