ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Vijayananda : ಕನ್ನಡದ ಮೊದಲ ಬಯೋಪಿಕ್ ‘ವಿಜಯಾನಂದ’ ಇಂದು ತೆರೆಗೆ

Vijayananda : ಕನ್ನಡದ ಮೊದಲ ಬಯೋಪಿಕ್ 'ವಿಜಯಾನಂದ' ಇಂದು ತೆರೆಗೆ

admin by admin
December 9, 2022
in Cinema, Newsbeat, ಮನರಂಜನೆ
vijay sankeshwar
Share on FacebookShare on TwitterShare on WhatsappShare on Telegram

Vijayananda : ಕನ್ನಡದ ಮೊದಲ ಬಯೋಪಿಕ್ ‘ವಿಜಯಾನಂದ’ ಇಂದು ತೆರೆಗೆ

Related posts

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

June 22, 2026
ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

June 22, 2026

ಕನ್ನಡದ ಮೊದಲ ಬಯೋಪಿಕ್ ‘ವಿಜಯಾನಂದ’ ಇಂದು ವಿಶ್ವದ 1200 ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆ.

ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ್ ಅವರ ಜೀವನವನ್ನು ಆಧರಿಸಿ ತಯಾರಾಗಿರುವ ‘ವಿಜಯಾನಂದ’ ಚಿತ್ರವು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

1976ರಲ್ಲಿ ಟ್ರಕ್ ಉದ್ಯಮ ಆರಂಭಿಸಿ ಇಂದು ಭಾರತದ ಅತೀ ದೊಡ್ಡ ಲಾಜಿಸ್ಟಿಕ್ಸ್ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಆರ್​ಎಲ್ ಸಂಸ್ಥೆಯ ಮಾಲೀಕರಾಗಿರುವ ವಿಜಯ ಸಂಕೇಶ್ವರ ಅವರು ನಡೆದು ಬಂದ ದಾರಿಯ ಕತೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.

ಟ್ರೈಲರ್​ನಿಂದಲೇ ಕ್ರೇಜ್ ಹುಟ್ಟಿಸಿರೋ ‘ವಿಜಯಾನಂದ’ ಚಿತ್ರದ ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಎಲ್ಲ ಭಾಷೆಗಳ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

Vijayananda: The first Kannada biopic ‘Vijayananda’ will hit the screens today

Tags: #Northern KarnatakaHubliSankeshwaraVijayanandaVrl
ShareTweetSendShare
Join us on:

Related Posts

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
June 22, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಮತ್ತು ಅದರ ಪಾರದರ್ಶಕತೆ ಕುರಿತು ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಸಂಚಲನ ಸೃಷ್ಟಿಸುವಂತಹ ಹೇಳಿಕೆ ನೀಡಿದ್ದಾರೆ. ಸಂಘಟನೆಯ ನೋಂದಣಿ, ಹಣಕಾಸಿನ...

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

by Shwetha
June 22, 2026
0

ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ಮಟ್ಟದ ನಿರ್ಧಾರಗಳನ್ನು ಶಶಿ ತರೂರ್ ಹೊಗಳಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾರತೀಯ...

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

by Shwetha
June 22, 2026
0

ಯಾವಾಗಲೂ ತಮ್ಮ ಹರಿತವಾದ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಗಂಭೀರವಾದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ನಾಲ್ಕು ರಾಜ್ಯಗಳಲ್ಲಿ ಅಕ್ರಮವಾಗಿ...

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

by Shwetha
June 22, 2026
0

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಅತ್ಯಂತ ಅವಶ್ಯಕವಾಗಿದ್ದು, ವ್ಯಕ್ತಿಗತ ವರ್ಚಸ್ಸಿಗಾಗಿ ಘೋಷಣೆ ಕೂಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಟುವಾದ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 22, 2026
0

ದಿನ ಭವಿಷ್ಯ : 22-06-2026 1. ಮೇಷ ರಾಶಿ ಇಂದು ನಿಮ್ಮ ಆಲೋಚನೆಗಳಲ್ಲಿ ಸ್ಪಷ್ಟತೆ ಇರುತ್ತದೆ. ಹೊಸ ಕೆಲಸಗಳನ್ನು ಅಥವಾ ಯೋಜನೆಗಳನ್ನು ಶುರು ಮಾಡಲು ಇದು ಅತ್ಯಂತ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram