ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಕಾರ್ಯಾಸಿದ್ದಿ ಆಂಜನೇಯ ಸ್ವಾಮಿಯ ಈ ಶಕ್ತಿ ಮಂತ್ರ 41 ದಿನ ಸಂಕಲ್ಪಿಸಿ ನೋಡಿ..!!

ಕಾರ್ಯಾಸಿದ್ದಿ ಆಂಜನೇಯ ಸ್ವಾಮಿಯ ಈ ಶಕ್ತಿ ಮಂತ್ರ ನೀವು ೪೧ ದಿನ ಸಂಕಲ್ಪಿಸುವುದರಿಂದ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ  ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ...!!!

Namratha Rao by Namratha Rao
December 10, 2022
in Astrology, News, Newsbeat, ಜ್ಯೋತಿಷ್ಯ
Astrology , jyothishya , saakshatv
Share on FacebookShare on TwitterShare on WhatsappShare on Telegram

Related posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

August 28, 2026
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

August 28, 2026
Astrology : ಕಾರ್ಯಾಸಿದ್ದಿ ಆಂಜನೇಯ ಸ್ವಾಮಿಯ ಈ ಶಕ್ತಿ ಮಂತ್ರ 41 ದಿನ ಸಂಕಲ್ಪಿಸಿ ನೋಡಿ..!!
ನಮಸ್ಕಾರ ಸ್ನೇಹಿತರೇ 41 ದಿನಗಳ ಕಾಲ ಈ ಶ್ಲೋಕವನ್ನು ನಿಷ್ಠೆಯಿಂದ ಶ್ರದ್ಧೆ ಭಕ್ತಿಯಿಂದ ಪಠಿಸಿದರೆ ನೀವು ಅಂದುಕೊಂಡ ಕೆಲಸ ಕಾರ್ಯಗಳು ಹೇಗೆ ದಿಗ್ವಿಜಯ ವಾಗುತ್ತದೆ ಎಂಬ ಮಾಹಿತಿಯನ್ನು ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಿಕೊಡುತ್ತಾರೆ.
 ಮೊದಲನೆಯದಾಗಿ ಯಾವುದೇ ಕೆಲಸವನ್ನು ಸಾಧಿಸಬೇಕೆಂದರೆ ಖಚಿತವಾಗಿ ಆ ಮನುಷ್ಯನಲ್ಲಿ ಧೈರ್ಯವಿರಬೇಕು ಆತ್ಮ ವಿಶ್ವಾಸವಿರಬೇಕು ಯಾವ ರಂಗದಲ್ಲಿ ಆದರೂ ಒಬ್ಬರಲ್ಲಿ ಒಬ್ಬರು ಶತ್ರುಗಳು ಇದ್ದೇ ಇರುತ್ತಾರೆ ಮಾಡೋ ಕೆಲಸಗಳಿಗೆಲ್ಲ ಅಡ್ಡಿ ಆತಂಕಗಳನ್ನು ಉಂಟುಮಾಡುತ್ತಾರೆ ನಾನಾ ರೀತಿ ತಂತ್ರವನ್ನು ಹೂಡುತ್ತಾರೆ ಶತ್ರುವನ್ನು ಎದುರಿಸಲು ನಾವು ಏನು ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ ಅವರಗಿಂತ ಸ್ವಲ್ಪ ಹೆಚ್ಚಾಗಿ ಕಷ್ಟಪಟ್ಟು ಕೆಲಸ ಮಾಡಿದರೆ ಸಾಕು ದುಡಿಮೆಯೇ ದುಡ್ಡಿನ ತಾಯಿ ಅನ್ನುವ ಗಾದೆ ನೀವು ಕೇಳಿರಬೇಕು ಸ್ನೇಹಿತರೆ ಶ್ರದ್ದೆಯಿಂದ ಕೆಲಸ ಮಾಡಿದರೆ ಸಾಕು ಕೆಲಸದಲ್ಲಿ ಉತ್ತಮ ಸ್ಥಾನ ಮೌಲ್ಯಗಳನ್ನು ಹೆಚ್ಚಿಸಿಕೊಂಡರೆ ಸಾಕು
ಪಂಡಿತ್  ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಜಯ ಸಾಧಿಸಿದಂತೆ ಅಂತಾನೆ ಹೇಳಬಹುದು. ಆದರೆ ಜಯ ಸಾಧಿಸುವವರು ಸಮಾಧಾನದಿಂದ ತಾಳ್ಮೆಯಿಂದ ಇರಬೇಕು ಧೈರ್ಯವನ್ನು ಹೆಚ್ಚಿಸಿಕೊಳ್ಳಲು ಜೈ ಆಂಜನೇಯ ಸ್ವಾಮಿಯನ್ನು ಪೂಜಿಸಿದರೆ ಭಯ ಅನ್ನುವುದು ನಿಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ ಮತ್ತೆ ಮಂಗಳವಾರ ಗುರುವಾರ ಮತ್ತು ಶನಿವಾರ ದಿನಗಳಲ್ಲಿ ಹನುಮಂತನನ್ನು ಪೂಜಿಸಿದರೆ ಶೀಘ್ರ ಫಲವನ್ನು ಕಾಣಬಹುದು,
 ಹಲವು ಭಕ್ತರು ಹನುಮಂತನನ್ನು ಆದರ್ಶನೀಯ ದೇವರಾಗಿ ಆರಾಧಿಸುತ್ತಾರೆ ಕಾರ್ಯಸಿದ್ದಿ ಪೂರೈಸುವ ಶಕ್ತಿವಂತ ದೇವರು ಆಂಜನೇಯ ಆಗಿರುತ್ತಾನೆ ಆಂಜನೇಯ ಸ್ವಾಮಿಯನ್ನು ಭಕ್ತಿಯಿಂದ ಪೂಜಿಸಿ ಮಂತ್ರವನ್ನು ಪಠಿಸಿ ಕೋರಿಕೆಗಳನ್ನು ತಪ್ಪದೇ ನಿರ್ವಹಿಸುತ್ತಾರೆ ಎಂದು ಶಾಸ್ತ್ರಗಳು ಹೇಳುತ್ತವೆ ಸ್ನೇಹಿತರೆ 41 ದಿನಗಳ ಕಾಲ ಈ ಮಂತ್ರವನ್ನು ಅಥವಾ ಶ್ಲೋಕವನ್ನು ತಪ್ಪದೆ ಪಠಿಸಿದರೆ ನೀವು ಅಂದುಕೊಂಡ ಕೆಲಸ ನೆರವೇರುತ್ತದೆ ಅದು ಯಾವುದು ಅಂತ ತಿಳಿಸುತ್ತೇನೆ
ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು  ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು
ಹಾಗಾದರೆ ಒಂದು ಮಂತ್ರವನ್ನು ನೀವು ಒಂದು ನೋಟಿನಲ್ಲಿ ಬರೆದುಕೊಳ್ಳಿ ಒಂದು ಮಂತ್ರವು ಹೇಗಿದೆ
ಸರ್ವಭಯಹರ ಹನುಮಂತನ ಮಂತ್ರ
 ಎಲ್ಲ ತರಹದ ದುಷ್ಟ ಗ್ರಹನಾಶನಕ್ಕೆ ಭೂತ ಪ್ರೇತಪಿಶಾಚ ಬಾಧೆಗೆ ವಿಷ ನಿರ್ಮೂಲನಕ್ಕೆ, ಬಹು ಉಪಯೋಗೀ ಮೂಲಮಂತ್ರ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಸ್ತ್ರೋವಾಗಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp  85489 98564
ಆಂಜನೇಯ ಮಂತ್ರ – ಹನುಮಾನ ಮಂತ್ರ
 “ಓಂ ಹನುಮತೇ ನಮಃ
ಓಂ ಐಮ್ ಬ್ರೀಮ್ ಹನುಮತೇ, ಶ್ರೀರಾಮ ಧೂತಾಯ ನಮಃ.
ಓಂ ಆಂಜನೇಯ ವಿಧ್ಮಹೇ ಮಹಾ ಬಾಲಾಯ ಧೀಮಹೇ
ಥನ್ನೋ ಹನುಮಾನ್ ಪ್ರಚೋದಯಾಥ್,
ಓಂ ಆಂಜನೇಯ ವಿಧ್ಮಹೇ ವಾಯು ಪುತ್ರಾಯ ಧೀಮಹೀ
ಥನ್ನೋ ಹನುಮಾನ್ ಪ್ರಚೋದಯಾಥ…”
ಶಕ್ತಿಶಾಲಿಆಂಜನೇಯಸ್ತೋತ್ರ
ಎಷ್ಟೋ ಕಷ್ಟಗಳಿಗೆ ಪರಿಹಾರವಾಗಿದೆ ಈ ಸ್ತೋತ್ರ ಪ್ರತಿದಿನ
ಹೇಳುತ್ತಾ ಹೋದಂತೆ ನೋವು ಸಂಕಟ ದೂರವಾಗುತ್ತದೆ .
..ಬೇಕಾದರೆ ಹೇಳಿ ನೋಡಿ ನಂತರ ಹೇಳಿ
ಶ್ರೀ ಆಂಜನೇಯಂ ಪ್ರಸನ್ನಾಂಜನೇಯಂ
ಪ್ರಭಾ ದಿವ್ಯಕಾಯಂ ಪ್ರಕೀರ್ತಿ ಪ್ರದಾಯಂ
ಭಜೇ ವಾಯುಪುತ್ರಂ ಭಜೇ ವಾಲಗಾತ್ರಂ
ಭಜೇಹಂ ಪವಿತ್ರಂ ಭಜೇ ಸೂರ್ಯಮಿತ್ರಂ
ಭಜೇ ರುದ್ರರೂಪಂ ಭಜೇ ಬ್ರಹ್ಮತೇಜಂ
ಭಜೇ ಭಕ್ತವತ್ಸಲಂ ಭಜೇ ಸ್ತೋತ್ರಪ್ರಿಯಂ
ಭಜೇ ವಜ್ರಕಾಯಂ ಭಜೇ ರಾಮಧೂತಂ
 ಈ ಶ್ಲೋಕವನ್ನು 41 ದಿನಗಳ ಕಾಲ ನಿಷ್ಠೆಯಿಂದ ಬೆಳಗಿನ ಜಾವ ಸ್ನಾನ ಮಾಡಿ ಪ್ರತಿದಿನ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರದಕ್ಷಿಣೆ ಮಾಡಿ ಭಕ್ತಿಯಿಂದ ಬೇಡಿದರೆ ಖಂಡಿತ ಅಂದುಕೊಂಡ ಕೆಲಸದಲ್ಲಿ ಶತ್ರು ಭಯವಿಲ್ಲದೆ ಎಲ್ಲಾ ಕೆಲಸಗಳು ದಿಗ್ವಿಜಯ ವಾಗುತ್ತವೆ ಅಂತಾನೆ ಹೇಳಬಹುದು.
 ನೀವು ಮಾಡುವ ಕೆಲಸದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಅಂತಾನೆ ಹೇಳಬಹುದು ನೀವು ಮಾಡುವ ಕೆಲಸದ ಮೇಲೆ ನಂಬಿಕೆ ಆತ್ಮವಿಶ್ವಾಸ ದೃಢ ನಿರ್ಧಾರ ಇದ್ದರೆ ಯಾವದೇ ಕಷ್ಟಕರ ಕೆಲಸವಿದ್ದರೂ ದೇವರ ಅನುಗ್ರಹದಿಂದ ನೀವು ಮಾಡುವ ಕೆಲಸ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣಬಹುದು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ  ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
Tags: #astrology#saakshatvhoroscopejyothishya
ShareTweetSendShare
Join us on:

Related Posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

by Shwetha
August 28, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ ಅವರ ನಡುವಿನ ಸಂಬಂಧದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೆ ಅಧಿಕಾರ...

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

by Shwetha
August 28, 2026
0

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳನ್ನು...

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

by Shwetha
August 28, 2026
0

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 133 ಭಾರತೀಯರು ಹಾಗೂ 37 ಅನಿವಾಸಿ ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು...

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

by Shwetha
August 28, 2026
0

ಮಾಸ್ ಮಹಾರಾಜ ರವಿ ತೇಜ ಅಭಿನಯದ ಇತ್ತೀಚಿನ ಚಿತ್ರ ಇರುಮುಡಿ ಪ್ರೇಕ್ಷಕರ ಮನ ಗೆಲ್ಲುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ...

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram