ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ತಂತ್ರಜ್ಞಾನ

#twitter ಬ್ಲೂ ಬಳಕೆದಾರರಿಗೆ ಸಿಹಿ ಸುದ್ದಿ..!!!

ಟ್ವಿಟರ್ ಸಂಸ್ಥೆಯ ಎಲೋನ್ ಮಸ್ಕ್ ಟ್ವಿಟರ್ ಬ್ಲೂ ಚಂದಾದಾರಿಕೆಯನ್ನು ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದು ಕಂಪನಿಯು ಅಧಿಕೃತ ಟ್ವೀಟ್ ಮೂಲಕ ತಿಳಿದು ಬಂದಿದೆ.

admin by admin
December 11, 2022
in ತಂತ್ರಜ್ಞಾನ, News, Newsbeat, TECHNOLOGY
twitter
Share on FacebookShare on TwitterShare on WhatsappShare on Telegram

#twitter ಬ್ಲೂ ಬಳಕೆದಾರರಿಗೆ ಸಿಹಿ ಸುದ್ದಿ..!!!

ಟ್ವಿಟರ್ ಸಂಸ್ಥೆಯ ಎಲೋನ್ ಮಸ್ಕ್ ಟ್ವಿಟರ್ ಬ್ಲೂ ಚಂದಾದಾರಿಕೆಯನ್ನು ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದು ಕಂಪನಿಯು ಅಧಿಕೃತ ಟ್ವೀಟ್ ಮೂಲಕ ತಿಳಿದು ಬಂದಿದೆ.
Twitter ಬ್ಲೂ ಚಂದಾದಾರಿಕೆಯನ್ನು ಡಿಸೆಂಬರ್ 12 ರಂದು ಮರುಪ್ರಾರಂಭಿಸಲು ಸನ್ನದ್ಧರಾಗಿದ್ದಾರೆ.
ಈಗಾಗಲೇ Android ಮತ್ತು iOS ಬಳಕೆದಾರರಿಗಾಗಿ Twitter ಬ್ಲೂ ಚಂದಾದಾರಿಕೆಯ ಬೆಲೆ ಅಧಿಕೃತವಾಗಿ ಘೋಷಿಸಲಾಗಿದೆ. ಆಂಡ್ರಾಯ್ಡ್ ಬಳಕೆದಾರರು Twitter ಬ್ಲೂ $8/ತಿಂಗಳಿಗೆ ಅಥವಾ iOS ನಲ್ಲಿ $11/ತಿಂಗಳಿಗೆ ಸೇವೆಯನ್ನು ಬಳಸಲು ವೆಬ್‌ನಲ್ಲಿ ಚಂದಾದಾರರಾಗಗಳು ಪಾವತಿಸಬೇಕಾಗುತ್ತದೆ ,” ಎಂದು ಕಂಪನಿಯು ತನ್ನ ಟ್ವೀಟ್‌ನಲ್ಲಿ ತಿಳಿಸಿದೆ. ಇನ್ನು ಇದು 1080p ವೀಡಿಯೊಗಳನ್ನು ಪೋಸ್ಟ್ ಮಾಡುವ ಸಾಮರ್ಥ್ಯ ಮತ್ತು ಬ್ಲೂ ಟಿಕ್ ಸೇರಿದಂತೆ ಪ್ರೀಮಿಯಂ ಸೇವೆಯನ್ನು ನೀಡುವುದರ ಜೊತೆ ಇನ್ನು ಹೆಚ್ಚಿನ ಸೇವೆ ನೀಡಲಾಗುದು ಎಂದು ಟ್ವಿಟ್ಟರ್ನಲ್ಲಿ ಮಾಹಿತಿ ಹೊರ ಹಾಕಿದ್ದಾರೆ. iOS ನಲ್ಲಿ ಬಳಕೆದಾರರಿಗೆ ಇದು ದುಬಾರಿ.

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ಟ್ವಿಟರ್ ಬ್ಲೂ ಮುಂಬರುವ ದಿನಗಳಲ್ಲಿ ಕಡಿಮೆ ಜಾಹೀರಾತುಗಳು,  ಹೆಚ್ಚಿನ ಅವಧಿಯುಳ್ಳ  ವೀಡಿಯೊಗಳನ್ನು ಪೋಸ್ಟ್ ಮಾಡುವ ಸಾಮರ್ಥ್ಯ ಮತ್ತು ಇನ್ನೂ ಹೆಚ್ಚಿನ ವೈಶಿಷ್ಟ್ಯಗಳನ್ನು ಸೇರ್ಪಡಿಸಲಾಗುದು.

ಈಗಾಗಲೇ ಪರಿಶೀಲಿಸಲಾದ ಖಾತೆಗಳಿಗೆ ಮುಂದಿನ ದಿನಗಳಲ್ಲಿ Twitter ಬ್ಲೂ ಚಂದಾದಾರಿಕೆಯನ್ನು ಖರೀದಿಸ ಬೇಕಾದೀತು ಅಥವಾ ಅವರು ನೀಲಿ ಬ್ಯಾಡ್ಜ್ ಅನ್ನು ಕಳೆದುಕೊಳ್ಳುತ್ತಾರೆ. ಬ್ಲೂ ಚಂದಾದಾರಿಕೆಯು ಎಲ್ಲರಿಗೂ ಲೈವ್ ಆದ ನಂತರ ಕಂಪನಿಯು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುವ ನಿರೀಕ್ಷೆಯಿದೆ.

we’re relaunching @TwitterBlue on Monday – subscribe on web for $8/month or on iOS for $11/month to get access to subscriber-only features, including the blue checkmark 🧵 pic.twitter.com/DvvsLoSO50

— Twitter (@Twitter) December 10, 2022

#twitter , good news to twitter blue users

Tags: saaakshatvsocial mediatechnologytwitter
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram