ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Jyotiraditya Scindia : ಇಂದಿರಾಗಾಂಧಿ ಏರ್ ಪೋರ್ಟ್ ಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ  ಕೇಂದ್ರ  ಸಚಿವ… 

ಕೇಂದ್ರ ವಿಮಾನಯಾನ ಸಚಿವ  ಜ್ಯೋತಿರಾದಿತ್ಯ ಸಿಂಧಿಯಾ ಸೋಮವಾರ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್  ಭೇಟಿ ನೀಡಿ   ತಪಸಣೆ ನಡೆಸಿದ್ದಾರೆ.  ಜನದಟ್ಟಣೆ ಮತ್ತು ಇತರ ದೂರುಗಳ ಕುರಿತಂತೆ  ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಪ್ರಮುಖ ನಿರ್ದೇಶನ ನೀಡಿದ್ದಾರೆ. 

Naveen Kumar B C by Naveen Kumar B C
December 12, 2022
in Newsbeat, National, ದೇಶ - ವಿದೇಶ
Jyotiraditya Scindia
Share on FacebookShare on TwitterShare on WhatsappShare on Telegram

ಇಂದಿರಾಗಾಂಧಿ ಏರ್ ಪೋರ್ಟ್ ಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ  ಕೇಂದ್ರ  ಸಚಿವ…

ಕೇಂದ್ರ ವಿಮಾನಯಾನ ಸಚಿವ  ಜ್ಯೋತಿರಾದಿತ್ಯ ಸಿಂಧಿಯಾ ಸೋಮವಾರ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್  ಭೇಟಿ ನೀಡಿ   ತಪಸಣೆ ನಡೆಸಿದ್ದಾರೆ.  ಜನದಟ್ಟಣೆ ಮತ್ತು ಇತರ ದೂರುಗಳ ಕುರಿತಂತೆ  ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಪ್ರಮುಖ ನಿರ್ದೇಶನ ನೀಡಿದ್ದಾರೆ.

“ವಾರಾಂತ್ಯದಲ್ಲಿ ಸೋಶಿಯಲ್ ಮೀಡಿಯಾ ಮೂಲಕ  ಹೆಚ್ಚಾಗಿ ದೂರುಗಳು ದಾಖಲಾಹಗುತ್ತಿದ್ದವು ,  ಪ್ರವೇಶ ದ್ವಾರಗಳ ಸಂಖ್ಯೆಯನ್ನು 14 ರಿಂದ 16 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ.  ಅಧಿಕಾರಿಗಳ ಸಭೆಯ ನಂತರ   ಪ್ರವೇಶಕ್ಕೂ ಮೊದಲು  ಕಾಯುವ ಸಮಯವನ್ನ ಪ್ರದರ್ಶಿಸಲು  ಬೋರ್ಡ್ ಹಾಕಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ  ಸಿಂಧಿಯಾ ತಿಳಿಸಿದ್ದಾರೆ.

“ಇಂದು ನಾವು ಪ್ರವೇಶ ದ್ವಾರಗಳ ಸಂಖ್ಯೆಯನ್ನು 14 ರಿಂದ 16 ಕ್ಕೆ ಹೆಚ್ಚಿಸಿದ್ದೇವೆ. ವಿಮಾನ ನಿಲ್ದಾಣದ ಒಳಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು, ಅಲ್ಲಿ ನಾವು ಪ್ರವೇಶಕ್ಕೂ  ಮೊದಲು ಕಾಯುವ ಸಮಯವನ್ನು ಪ್ರದರ್ಶಿಸಲು ಪ್ರತಿ ಪ್ರವೇಶ ಗೇಟ್‌ನಲ್ಲಿ ಬೋರ್ಡ್ ಹಾಕಬೇಕು ಎಂದು ನಿರ್ಧರಿಸಿದ್ದೇವೆ” ಎಂದು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು.

ಸಾಂಕ್ರಾಮಿಕ ರೋಗದ ನಂತರ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಹೊಸ ಸೇವಾ ವಿತರಣಾ ವ್ಯವಸ್ಥೆಯನ್ನು ಪ್ರಾರಂಭಿಸಬೇಕಾಗಿದೆ, ”ಎಂದು  ಸೇರಿಸಿದರು.

Jyotiraditya Scindia: The Union Minister made a surprise visit to Indira Gandhi Airport and inspected…

Related posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

September 5, 2026
ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

September 5, 2026
Tags: Jyotiraditya Scindia
ShareTweetSendShare
Join us on:

Related Posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

by Shwetha
September 5, 2026
0

ಬೆಂಗಳೂರು: ಶಸ್ತ್ರಸಜ್ಜಿತ ನಕ್ಸಲಿಸಂ ಗಿಂತಲೂ ಇಂದು ದೇಶವನ್ನು ಒಳಗಿನಿಂದಲೇ ನಶಿಸುವಂತೆ ಮಾಡುತ್ತಿರುವ ಬೌದ್ಧಿಕ ಅಥವಾ ದಿಮಾಗಿ ನಕ್ಸಲಿಸಂ ಅತ್ಯಂತ ಅಪಾಯಕಾರಿಯಾಗಿದೆ. ಈ ಅದೃಶ್ಯ ಶತ್ರುಗಳ ವಿರುದ್ಧ ಸಮಾಜದಲ್ಲಿ...

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

by Shwetha
September 5, 2026
0

ಜಾಗತಿಕ ಆಟೋಮೊಬೈಲ್‌ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಜರ್ಮನಿಯ ಕಾರು ತಯಾರಿಕಾ ಸಂಸ್ಥೆ ಫೋಕ್ಸ್‌ವ್ಯಾಗನ್‌ ಭಾರೀ ಪ್ರಮಾಣದ ಪುನರ್‌ರಚನೆಗೆ ಮುಂದಾಗಿದೆ. ಸಂಸ್ಥೆಯ ಕಾರ್ಯಾಚರಣಾ ವೆಚ್ಚವನ್ನು ಕಡಿಮೆ ಮಾಡುವುದು,...

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

by Shwetha
September 5, 2026
0

ಮಥುರಾ: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಥುರಾದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram