ADVERTISEMENT
Saturday, November 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Tumkur : ಟ್ರ್ಯಾನ್ಸ್ ಫಾರ್ಮರ್ ಗೆ ಸಿಲುಕಿ ಚಿರತೆ ಸಾವು

Namratha Rao by Namratha Rao
December 13, 2022
in Uncategorized
Share on FacebookShare on TwitterShare on WhatsappShare on Telegram

Tumkur : ಟ್ರ್ಯಾನ್ಸ್ ಫಾರ್ಮರ್ ಗೆ ಸಿಲುಕಿ ಚಿರತೆ ಸಾವು

ತುಮಕೂರು : ರಾಜ್ಯದ ನಾನಾ ಕಡೆಗಳಲ್ಲಿ ಅಲ್ಲಲ್ಲಿ ಚಿರತೆ ಹುಲಿಗಳು ರಸ್ತೆಯಲ್ಲಿ ಕಾಣಿಸಿಕೊಳ್ತಿದ್ದು ಜನರು ಆತಂಕಕ್ಕೆ ಈಡಾಗಿದ್ದಾರೆ..

Related posts

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

November 5, 2026
ram-charan-sukumar-rc17-movie-grand-launch-muhurtham-hyderabad-mytri-movie-makers

ರಾಮ್ ಚರಣ್ – ಸುಕುಮಾರ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘#RC17’ ಚಿತ್ರಕ್ಕೆ ಅದ್ಧೂರಿ ಮುಹೂರ್ತ

November 1, 2026

ಇತ್ತ ಕಾಡಿನಿಂದ ನಾಡಿಗೆ ಬಂದಿದ್ದ  ಚಿರತೆಯೊಂದು ಆಕಸ್ಮಿಕವಾಗಿ ಟ್ರ್ಯಾನ್ಸ್ ಫಾರ್ಮರ್ ಗೆ ಸಿಲುಕಿ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ..

3 ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ.. ಸೋಮವಾರ ತಡರಾತ್ರಿ ಕಡಬ ಹೋಬಳಿ ಕರೇಗೌಡನಹಳ್ಳಿ ಸರ್ಕಾರಿ ಶಾಲೆಯ ಬಳಿ  ಈ ಘಟನೆ  ನಡೆದಿದೆ.

ಮಂಗಳವಾರ ಮುಂಜಾನೆ ವಿಷಯ ತಿಳಿದ ವಲಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.. ಚಿರತೆ ಮೃತದೇಹವನ್ನ ಕೆಳಗೆ ಇಳಿಸಿ   ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ..

 

Tags: #saakshatvcheethaleopardTumkur
ShareTweetSendShare
Join us on:

Related Posts

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

by admin
November 5, 2026
0

ಬೆಂಗಳೂರು: ಒಂದು ಕೈಯಲ್ಲಿ ಉಚಿತ ಯೋಜನೆಗಳ ಆಮಿಷ, ಮತ್ತೊಂದು ಕೈಯಲ್ಲಿ ಅಗತ್ಯ ಸೇವೆಗಳ ದರ ಏರಿಕೆ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ...

ram-charan-sukumar-rc17-movie-grand-launch-muhurtham-hyderabad-mytri-movie-makers

ರಾಮ್ ಚರಣ್ – ಸುಕುಮಾರ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘#RC17’ ಚಿತ್ರಕ್ಕೆ ಅದ್ಧೂರಿ ಮುಹೂರ್ತ

by admin
November 1, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ಮೋಸ್ಟ್ ಸಕ್ಸಸ್‌ಫುಲ್ ಜೋಡಿಗಳಲ್ಲಿ ಒಂದಾದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಮತ್ತು ಕ್ರಿಯೇಟಿವ್ ನಿರ್ದೇಶಕ ಸುಕುಮಾರ್ ಅವರ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರಕ್ಕೆ...

ರೈತರಿಗೆ ₹2,500 ಪರಿಹಾರ ನೀಡಲು 17 ಕಠಿಣ ಷರತ್ತುಗಳು, ರೈತರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
October 30, 2026
0

"ರೈತರಿಗೆ ನೆರವು ನೀಡುವ ವಿಷಯದಲ್ಲಿ ಹೊಣೆಗೇಡಿತನ ಪ್ರದರ್ಶಿಸಿರುವ ಕಾಂಗ್ರೆಸ್‌ಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ" ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ...

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by admin
October 16, 2026
0

​ ಬೆಂಗಳೂರು : ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್‌ನಲ್ಲಿ...

bengaluru-airport-dasara-celebrations-2026

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ವಾರ ಪೂರ್ತಿ ನಡೆಯಲಿದೆ ಕಲೆ, ಸಂಸ್ಕೃತಿಯ ಅನಾವರಣ

by admin
October 14, 2026
0

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರ್ನಾಟಕದ ಹೆಮ್ಮೆಯ ನಾಡಹಬ್ಬ ದಸರಾವನ್ನು ಅಕ್ಟೋಬರ್ 12ರಿಂದ 17ರವರೆಗೆ ವಾರಪೂರ್ತಿ ಸಾಂಸ್ಕೃತಿಕ ಸಂಭ್ರಮದೊಂದಿಗೆ ಆಚರಿಸಲು ಸಜ್ಜಾಗಿದೆ. ಬೆಂಗಳೂರಿನ ಹೆಬ್ಬಾಗಿಲಾಗಿರುವ ನಿಲ್ದಾಣವು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram