Sandalwood : ಚಿರುಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವ..
2022ರ ಕರುನಾಡ ಸಂಭ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ದಿವಂಗತ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ..
ಚಿರು ಅವರ ಸಹೋದರನಾದ ಖ್ಯಾತ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಕಾರ್ಯಕ್ರಮದ 2 ದಿನಗಳ ಕಾಲ ಬಹಳ ಅದ್ಧೂರಿಯಾಗಿ ನೆರವೇರಿತು.. ಚಂದನವನದ ಖ್ಯಾತ ತಾರೆಯರು ಭಾಗಿಯಾಗಿದ್ದರು..








