ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shivvamoga : ಸಾಗರದಲ್ಲಿ ಶಾಲಾ ಬಸ್ ಪಲ್ಟಿ – 18 ವಿದ್ಯಾರ್ಥಿಗಳಿಗೆ ಗಾಯ…

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುಮಾರು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿವಮೊಗ್ಗ, ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

Naveen Kumar B C by Naveen Kumar B C
December 15, 2022
in Newsbeat, Malenadu Karnataka, ಮಲೆನಾಡು ಕರ್ನಾಟಕ
Shivamogga school Bus
Share on FacebookShare on TwitterShare on WhatsappShare on Telegram

ಸಾಗರದಲ್ಲಿ ಶಾಲಾ ಬಸ್ ಪಲ್ಟಿ – 18 ವಿದ್ಯಾರ್ಥಿಗಳಿಗೆ ಗಾಯ…

Related posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

September 1, 2026
ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026

ಶಾಲಾ ಪ್ರವಾಸಕ್ಕೆ ಬಂದಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 18 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಬಳಿ ಸಂಭವಿಸಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುಮಾರು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿವಮೊಗ್ಗ, ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅವಘಡದಲ್ಲಿ ಬಸ್ನಲ್ಲಿದ್ದ 18 ಮಕ್ಕಳಿಗೆ ಗಾಯವಾಗಿದ್ದು, ಕೆಲವು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳು ವಿದ್ಯಾರ್ಥಿಗಳನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ನಲ್ಲಿದ್ದ ಉಳಿದ ವಿದ್ಯಾರ್ಥಿಗಳಿಗೆ ಬ್ಯಾಕೋಡು ಹಸ್ಟೆಲ್ ನಲ್ಲಿ ಆಶ್ರಯ ನೀಡಲಾಗಿದೆ.

Shivvamoga:  School bus overturns in  Sagara – 18 students injured

Tags: school busShivvamoga
ShareTweetSendShare
Join us on:

Related Posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

by Shwetha
September 1, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

by Shwetha
September 1, 2026
0

ರಾಜ್ಯದಲ್ಲಿ ವೈರಲ್ ಜ್ವರದ ಪ್ರಕರಣಗಳ ಜೊತೆಗೆ ಮಕ್ಕಳಲ್ಲಿ ಕಾಲು-ಬಾಯಿ ಬೇನೆ (Hand, Foot and Mouth Disease - HFMD) ಸೋಂಕಿನ ಪ್ರಕರಣಗಳೂ ಹೆಚ್ಚಾಗುತ್ತಿವೆ. ವಿಶೇಷವಾಗಿ ಐದು...

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

by Shwetha
September 1, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram