ADVERTISEMENT
Friday, November 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Gadaga : ಸೂರು ನೀಡುವಂತೆ ಬೇಡಿಕೊಳ್ಳುತ್ತಿರುವ  105 ವರ್ಷದ ಅಜ್ಜಿ…. 

ಗದಗ ಜಿಲ್ಲೆ ರೋಣ ತಾಲೂಕಿನ ನಾಗರಾಳ ಗ್ರಾಮದ 105 ವರ್ಷದ ಅಡಿವೆವ್ವ ಬಾರಕೇರ್ ಅಜ್ಜಿಯ  ಗೋಳನ್ನ ಕೇಳುವವರು ಯಾರು ಇಲ್ಲದಾಗಿದೆ. ಎರಡು ತಿಂಗಳ ಹಿಂದೆ ಸುರಿದ ಮಳೆಗೆ ಮನೆ ಸಂಪೂರ್ಣ ಹಾಳಾಗಿದೆ

Naveen Kumar B C by Naveen Kumar B C
December 15, 2022
in Newsbeat, Kalyana karnataka, ಕಲ್ಯಾಣ ಕರ್ನಾಟಕ
Gadaga Ajji
Share on FacebookShare on TwitterShare on WhatsappShare on Telegram

Gadaga : ಸೂರು ನೀಡುವಂತೆ ಬೇಡಿಕೊಳ್ಳುತ್ತಿರುವ  105 ವರ್ಷದ ಅಜ್ಜಿ….

 ಎರಡು ತಿಂಗಳ ಹಿಂದೆ ಸುರಿದ ಮಳೆಗೆ ಮನೆ ಸಂಪೂರ್ಣ ಹಾಳಾಗಿದೆ ಹಾಗಾಗಿ ಸೂರು ನೀಡಿ ಎಂದು 105 ವರ್ಷದ ಅಜ್ಜಿಯೊಬ್ಬರು  ಪರಿಹಾರಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ.  ಎರಡು ತಿಂಗಳಿನಿಂದ ಪರಿಹಾರಕ್ಕಾಗಿ ಬೇಡಿಕೆ ಇಟ್ಟಿದ್ದರೂ ಯಾರೊಬ್ಬರು  ತಿರುಗಿ ನೋಡುತ್ತಿಲ್ಲ.

ಗದಗ ಜಿಲ್ಲೆ ರೋಣ ತಾಲೂಕಿನ ನಾಗರಾಳ ಗ್ರಾಮದ 105 ವರ್ಷದ ಅಡಿವೆವ್ವ ಬಾರಕೇರ್ ಅಜ್ಜಿಯ  ಗೋಳನ್ನ ಕೇಳುವವರು ಯಾರು ಇಲ್ಲದಾಗಿದೆ. ನಾಗರಾಳ ಗ್ರಾಮದಲ್ಲಿ ಚೆನ್ನಾಗಿರೋ ಮನೆಗಳಿಗೆ ಪರಿಹಾರ ಬಂದಿದೆ, ಬಿದ್ದ ಮನೆಗೆ ಬಂದಿಲ್ಲಾ ಎಂದು ಆಕ್ರೋಶ ಬಿದ್ದ ಮನೆಯಲ್ಲಿ ವಾಸಮಾಡುತ್ತಿರುವ ಹಿರಿಯ ಜೀವ ಅವಲತ್ತುಕೊಂಡಿದೆ.

ಬಿದ್ದ ಮನೆಗೆ ಪರಿಹಾರ ನೀಡುವಲ್ಲಿ ಗೊಲ್ಮಾಲ್ ನಡೆದಿದೆ ಎಂದು ಆರೋಪ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೇರ್ ಮಾಡ್ತಾಯಿಲ್ಲಾ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Gadaga: A 105-year-old grandmother who is begging for a roof…

Related posts

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ನಿರಂತರ ವಿಚಾರಣೆಗೆ ಕೃಪಾ ಆಳ್ವಾ ಆಕ್ಷೇಪ

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ನಿರಂತರ ವಿಚಾರಣೆಗೆ ಕೃಪಾ ಆಳ್ವಾ ಆಕ್ಷೇಪ

November 13, 2026
ಅಮೆರಿಕದಲ್ಲಿ ಭಾರತೀಯ ಐಟಿ ಕಂಪನಿಗಳ ಹಿತ ಕಾಯಲು ಮೋದಿ ವಿಫಲ: ಟಿಸಿಎಸ್ ಮತ್ತು ಇನ್ಫೋಸಿಸ್ ಅಮಾನತು ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೋದಿ ಬರ್ತಾರೆ, ಟೆಲಿಪ್ರಾಂಪ್ಟರ್ ನೋಡಿ ಕನ್ನಡದಲ್ಲಿ 2 ಸಾಲು ಮಾತಾಡ್ತಾರೆ, ಬಿಜೆಪಿಯವರು ರೀಲ್ಸ್ ಮಾಡ್ತಾರೆ: ಪ್ರಧಾನಿ ಭೇಟಿಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ!

November 13, 2026
Tags: Gadaga
ShareTweetSendShare
Join us on:

Related Posts

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ನಿರಂತರ ವಿಚಾರಣೆಗೆ ಕೃಪಾ ಆಳ್ವಾ ಆಕ್ಷೇಪ

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ನಿರಂತರ ವಿಚಾರಣೆಗೆ ಕೃಪಾ ಆಳ್ವಾ ಆಕ್ಷೇಪ

by Shwetha
November 13, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣದ ತನಿಖೆ ಮುಂದುವರಿದಿದ್ದು, ಸಿಸಿಬಿ ಪೊಲೀಸರ ನಿರಂತರ ವಿಚಾರಣೆಗೆ ಕಾಂಗ್ರೆಸ್‌ನಿಂದ ಉಚ್ಚಾಟನೆಗೊಂಡಿರುವ ಕೃಪಾ ಆಳ್ವಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಅಮೆರಿಕದಲ್ಲಿ ಭಾರತೀಯ ಐಟಿ ಕಂಪನಿಗಳ ಹಿತ ಕಾಯಲು ಮೋದಿ ವಿಫಲ: ಟಿಸಿಎಸ್ ಮತ್ತು ಇನ್ಫೋಸಿಸ್ ಅಮಾನತು ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೋದಿ ಬರ್ತಾರೆ, ಟೆಲಿಪ್ರಾಂಪ್ಟರ್ ನೋಡಿ ಕನ್ನಡದಲ್ಲಿ 2 ಸಾಲು ಮಾತಾಡ್ತಾರೆ, ಬಿಜೆಪಿಯವರು ರೀಲ್ಸ್ ಮಾಡ್ತಾರೆ: ಪ್ರಧಾನಿ ಭೇಟಿಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ!

by Shwetha
November 13, 2026
0

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಳಿನ ಕರ್ನಾಟಕ ಭೇಟಿಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವಾಕ್ಸಮರ ತಾರಕಕ್ಕೇರಿದೆ. ಪ್ರಧಾನಿ ಭೇಟಿಯ ಕುರಿತು ತೀವ್ರ...

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-11-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 13, 2026
0

ದಿನ ಭವಿಷ್ಯ: 13-11-2026 1. ಮೇಷ ರಾಶಿ (ಅಶ್ವಿನಿ, ಭರಣಿ, ಕೃತ್ತಿಕಾ 1ನೇ ಪಾದ) ಗ್ರಹ ಸ್ಥಿತಿ: ನಿಮ್ಮ ರಾಶಿಯಿಂದ ಒಂಬತ್ತನೇ ಮನೆಯಾದ ಭಾಗ್ಯ ಸ್ಥಾನದಲ್ಲಿ ಚಂದ್ರನ...

ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಗಳಕ್ಕೆ ತಲುಪಿದ ಹಾಸನ ಡಿಸಿ ಲಂಚದ ವಿವಾದ: ಸಿಂಹ-ನಾಯಿ ಸ್ಟೇಟಸ್ ಹಾಕುವ ನೀವೇನು ರಾಜಕಾರಣಿನಾ? ರಾಜಕೀಯಕ್ಕೆ ಬಂದುಬಿಡಿ ಏನ್ ಬೇಕಿದ್ರೂ ಮಾತಾಡೋಣ ಎಂದು ಡಿಸಿಗೆ ಟಿ.ಎ. ಶರವಣ ಸವಾಲು

ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಗಳಕ್ಕೆ ತಲುಪಿದ ಹಾಸನ ಡಿಸಿ ಲಂಚದ ವಿವಾದ: ಸಿಂಹ-ನಾಯಿ ಸ್ಟೇಟಸ್ ಹಾಕುವ ನೀವೇನು ರಾಜಕಾರಣಿನಾ? ರಾಜಕೀಯಕ್ಕೆ ಬಂದುಬಿಡಿ ಏನ್ ಬೇಕಿದ್ರೂ ಮಾತಾಡೋಣ ಎಂದು ಡಿಸಿಗೆ ಟಿ.ಎ. ಶರವಣ ಸವಾಲು

by Shwetha
November 12, 2026
0

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜೆಡಿಎಸ್ ನಾಯಕರ ನಡುವಿನ ಸಂಘರ್ಷ ಇದೀಗ ವಿಧಾನಸೌಧದ ಶಕ್ತಿಕೇಂದ್ರಕ್ಕೆ ತಲುಪಿದ್ದು, ಜಿಲ್ಲಾಧಿಕಾರಿಗೆ ಹೊಸ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ....

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ; ಒಂದೂವರೆ ಗಂಟೆ ಚಿಕಿತ್ಸೆ ನೀಡಿದ ತಜ್ಞ ವೈದ್ಯರ ತಂಡ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ; ಒಂದೂವರೆ ಗಂಟೆ ಚಿಕಿತ್ಸೆ ನೀಡಿದ ತಜ್ಞ ವೈದ್ಯರ ತಂಡ

by Shwetha
November 12, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram