ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Atlee : ಮೊದಲ ಮಗುವಿನ ನಿರೀಕ್ಷೆಯಲ್ಲಿ ತಮಿಳು ನಿರ್ದೇಶಕ ಅಟ್ಲಿ  …

ತಮಿಳಿನ ಖ್ಯಾತ ನಿರ್ದೇಶಕ  ಅಟ್ಲಿ ಹಾಗೂ ಪತ್ನಿ ಪ್ರಿಯ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 2014 ರಲ್ಲಿ ಈ ಜೋಡಿ ಮದುವೆಯಾಗಿದ್ದರು.. ಇದೀಗ ಮಗುವಿನ ಸ್ವಾಗತಕ್ಕೆ ಸಜ್ಜಾಗುತ್ತಿದ್ದು , ಅಟ್ಲಿ ಅವರು ಈ ವಿಚಾರವನ್ನ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ

Naveen Kumar B C by Naveen Kumar B C
December 16, 2022
in Newsbeat, Cinema, ಮನರಂಜನೆ
Share on FacebookShare on TwitterShare on WhatsappShare on Telegram

Related posts

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026
dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026

ತಮಿಳಿನ ಖ್ಯಾತ ನಿರ್ದೇಶಕ  ಅಟ್ಲಿ ಹಾಗೂ ಪತ್ನಿ ಪ್ರಿಯ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

2014 ರಲ್ಲಿ ಈ ಜೋಡಿ ಮದುವೆಯಾಗಿದ್ದರು.. ಇದೀಗ ಮಗುವಿನ ಸ್ವಾಗತಕ್ಕೆ ಸಜ್ಜಾಗುತ್ತಿದ್ದು , ಅಟ್ಲಿ ಅವರು ಈ ವಿಚಾರವನ್ನ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.. ವಿಶೇಷ ಫೋಟೋವನ್ನ ಹಂಚಿಕೊಂಡಿದ್ದು , ಅವರಿಗೆ ಅಭಿಮಾನಿಗಳು ತಾರೆಯರು ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಯಶಸ್ವಿ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಅಟ್ಲಿ  ಥೇರಿ , ಮರ್ಸಲ್ ,  ಬಿಗಿಲ್  ನಂತಹ ಸೂಪರ್ ಹಿಒಟ್ ಸಿನಿಮಾಗಳನ್ನ ನಟಿಸಿದ್ದಾರೆ.. ಪ್ರಸ್ತುತ ಬಾಲಿವುಡ್ ನಲ್ಲಿ ಶಾರುಖ್ ಖಾನ್ ಅವರಿಗೆ ಆಕ್ಷನ್ ಕಟ್ ಹೇಳ್ತಿದ್ದಾರೆ.

ಜವಾನ್ ಸಿನಿಮಾದಲ್ಲಿ ಅಟ್ಲಿ ಬ್ಯುಸಿಯಾಗಿದ್ದಾರೆ..  ಈ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗುತ್ತಿದೆ.

ಕೃಷ್ಣ ಪ್ರಿಯಾ ಅವರನ್ನು 2014ರಲ್ಲಿ ಅಟ್ಲಿ ಮದುವೆಯಾಗಿದ್ದರು.  ಅಂದ್ಹಾಗೆ ಈ ದಂಪತಿಯು ಎ ಫಾರ್ ಆಪಲ್ ಪ್ರೊಡಕ್ಷನ್ ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ.. ಎರಡು ಚಿತ್ರಗಳನ್ನು ನಿರ್ಮಿಸಿದ್ದಾರೆ.  ಮದುವೆಯಾಗಿ ಎಂಟು ವರ್ಷಗಳ ನಂತರ, ಇದೀಗ ಅಟ್ಲಿ ಮತ್ತು ಪ್ರಿಯಾ  ಮಗುವಿನ ನಿರೀಕ್ಷೆಯಲ್ಲಿದ್ದಾರೆ.

Jawan director Atlee and wife Krishna Priya announce pregnancy:

Tags: atlee
ShareTweetSendShare
Join us on:

Related Posts

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram