ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Ind Vs Ban Test : ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ

Namratha Rao by Namratha Rao
December 17, 2022
in News, Newsbeat, Sports, ಕ್ರಿಕೆಟ್
bangla india
Share on FacebookShare on TwitterShare on WhatsappShare on Telegram

Ind Vs Ban Test : ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ

ಚೇತೇಶ್ವರ್ ಪೂಜಾರ ಹಾಗೂ ಶು`Àಮನ್ ಗಿಲ್ ಅವರುಗಳ ಶತಕದ ನೆರವಿನಿಂದ ಟೀಮ್ ಇಂಡಿಯಾ ಆತಿಥೇಯ ಬಾಂಗ್ಲಾ ವಿರುದ್ಧ ಬಿಗಿ ಹಿಡಿತ ಸಾಸಿದೆ. ಬಾಂಗ್ಲಾ ತಂಡಕ್ಕೆ ಗೆಲ್ಲಲು 471 ರನ್ಗಳ ಅಗತ್ಯವಿದೆ.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ಚಿತ್ತಗಾಂಗ್ನ ಜಾಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆದ 3ನೇ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ನಲ್ಲಿ 150 ರನ್ ಗಳಿಗೆ ಆಲೌಟ್ ಆಯಿತು. ಭಾರತ ತಂಡ ಎರಡನೆ ಇನ್ನಿಂಗ್ಸ್ನಲ್ಲಿ 2 ವಿಕೆಟ್ ಕಳೆದುಕೊಂಡು 258 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

ದಿನದ ಆರಂಭದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮೆಹದಿ ಹಸನ್ 25, ಎಬೊಡೊಟ್ ಹೊಸೇನ್17 ರನ್ ಗಳಿಸಿದರು. ಭಾರತ ಪರ ಕುಲ್ದೀಪ್ ಯಾದವ್ 40ಕ್ಕೆ 5 ವಿಕೆಟ್ ಪಡೆದು ಮಿಂಚಿದರು.

254 ರನ್ಗಳ ಮುನ್ನಡೆಯೊಂದಿಗೆ ಎರಡನೆ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭದಲ್ಲೆ ನಾಯಕ ಕೆ.ಎಲ್.ರಾಹುಲ್(23ರನ್) ಅವರ ವಿಕೆಟ್ ಕಳೆದುಕೊಂಡಿತು.

ಬಾಂಗ್ಲಾ ಬೌಲರ್ಗಳನ್ನು ಬೆಂಡೆತ್ತಿದ ಈ ಜೋಡಿ 113 ರನ್ಗಳ ಜೊತೆಯಾಟ ನೀಡಿತು.
ಶುಭಮನ್ ಗಿಲ್ ಜೊತೆಗೂಡಿದ ಚೇತೇಶ್ವರ ಪೂಜಾರ ಭರ್ಜರಿ ಬ್ಯಾಟಿಂಗ್ ಮಾಡಿದರು. ಬೌಂಡರಿಗಳ ಸುರಿಮಳೆಗೈದ ಶುಭಮನ್ ಗಿಲ್ 84 ಎಸೆತದಲ್ಲಿ ಅರ್ಧ ಶತಕ ಸಿಡಿಸಿದರು.

ಚೇತೇಶ್ವರ ಪುಜಾರ 87 ಎಸೆತದಲ್ಲಿ ಅರ್ಧ ಶತಕ ಹೊಡೆದರು. ನಂತರವೂ ಅಬ್ಬರಿಸಿದ ಶುಭಮನ್ 147 ಎಸೆತದಲ್ಲಿ ಶತಕ ಪೂರೈಸಿದರು. ಟೆಸ್ಟ್ನಲ್ಲಿ ಚೊಚ್ಚಲ ಅಂತಾರಾಷ್ಟ್ರೀಯ ಶತಕ ಸಿಡಿಸಿ ಸಂಭ್ರಮಿಸಿದರು. ನಂತರ ಪೂಜಾರ 130 ಎಸೆತದಲ್ಲಿ ಶತಕ ಹೊಡೆದರು.

ಶುಭಮನ್ ಗಿಲ್ (110 ರನ್, 10 ಬೌಂಡರಿ, 3 ಸಿಕ್ಸರ್),ಮೆಹದಿ ಹಸನ್ಗೆ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿ ಅಜೇಯ 19 ರನ್, ಚೇತೇಶ್ವರ ಪೂಜಾರ ಅಜೇಯ 102 ರನ್ ಗಳಿಸಿದರು. ಮೊತ್ತ 258 ರನ್ಗಳಾಗಿದ್ದಾಗ ಭಾರತ ಡಿಕ್ಲೇರ್ ಮಾಡಿಕೊಂಡಿತು.
ಬಾಂಗ್ಲಾ ಪರ ಖಲೀದ್ ಅಹ್ಮದ್ ಹಾಗೂ ಮೆಹದಿ ಹಸನ್ ತಲಾ 1 ವಿಕೆಟ್
ಪಡೆದರು.

513 ರನ್ಗಳ ಗೆಲುವಿನ ಗುರಿ ಪಡೆದು ದಿನದಾಟದ ಅಂತ್ಯದಲ್ಲಿ ಎರಡನೆ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ ಯಾವುದೇ ವಿಕೆಟ್ ನಷ್ಟವಿಲ್ಲದೇ 42 ರನ್ ಗಳಿಸಿದೆ. ನಜ್ಮುಲ್ ಹೊಸೇನ್ ಅಜೇಯ 25, ಜಾಕೀರ್ ಹಸನ್ 17 ರನ್ ಗಳಿಸಿ ನಾಲ್ಕನೆ ದಿನಕ್ಕೆ ಕ್ರೀಸ್ಕಾಯ್ದುಕೊಂಡಿದ್ದಾರೆ.

 

Tags: #saakshatvInd Vs Ban Testteam india
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram