ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Kalburgi : ಚುನಾವಣೆ ನಂತರ ಕಾಂಗ್ರೆಸ್  ಮನೆಯಲ್ಲಿ ಕೂಡುವುದು ಗ್ಯಾರಂಟಿ ಐತಿ –  ಬಸವನಗೌಡ ಪಾಟೀಲ್  ಯತ್ನಾಳ್  

ಕಾಂಗ್ರೆಸ್ ಅವರು ಮನೆಯಲ್ಲಿ ಕೂಡುವುದು ಗಚ್ಚಿಐತಿ ಅದಕ್ಕೆ ಮನ್ಯಾಗ ಕೂಡತಿವಿ ಅಂದಾರ, ಅವರಿಗೆ ಅನಿಸಿಬಿಟ್ಟಿದೆ ಮುಂದಿನ ಚುನಾವಣೆ ನಂತರ ಮನ್ಯಾಗ ಕುಂಡ್ರುದು ಗ್ಯಾರಂಟಿ ಐತಿ ಅಂತ. ಅದಕ್ಕೆ ಚುನಾವಣೆಯಲ್ಲಿ ಪ್ರಚಾರ ಮಾಡ್ಕೋತ ಯಾಕ ಅಡ್ಯಾಡಬೇಕು ಅದಕ್ಕೆ ಮನ್ಯಾಗ ಕುಂಡರತಿವಿ ಅಂದಾರ.

Naveen Kumar B C by Naveen Kumar B C
December 17, 2022
in Newsbeat, Politics, ರಾಜಕೀಯ
yatnal
Share on FacebookShare on TwitterShare on WhatsappShare on Telegram

ಚುನಾವಣೆ ನಂತರ ಕಾಂಗ್ರೆಸ್  ಮನೆಯಲ್ಲಿ ಕೂಡುವುದು ಗ್ಯಾರಂಟಿ ಐತಿ –  ಬಸವನಗೌಡ ಪಾಟೀಲ್  ಯತ್ನಾಳ್

 Kalburgi:  ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು ಮನೆಯಲ್ಲಿ ಕುಂತರೂ ಗೆದ್ದು ಬರುತ್ತೇವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿಕೆ ಬಿಜೆಪಿ ಶಾಸಕ ಯತ್ನಾಳ ಕಲಬುರುಗಿಯಲ್ಲಿ  ತಿರುಗೇಟು ನೀಡಿದ್ದಾರೆ.

ಅವರು ಮನೆಯಲ್ಲಿ ಕೂಡುವುದು ಗಚ್ಚಿಐತಿ ಅದಕ್ಕೆ ಮನ್ಯಾಗ ಕೂಡತಿವಿ ಅಂದಾರ, ಅವರಿಗೆ ಅನಿಸಿಬಿಟ್ಟಿದೆ ಮುಂದಿನ ಚುನಾವಣೆ ನಂತರ ಮನ್ಯಾಗ ಕುಂಡ್ರುದು ಗ್ಯಾರಂಟಿ ಐತಿ ಅಂತ. ಅದಕ್ಕೆ ಚುನಾವಣೆಯಲ್ಲಿ ಪ್ರಚಾರ ಮಾಡ್ಕೋತ ಯಾಕ ಅಡ್ಯಾಡಬೇಕು ಅದಕ್ಕೆ ಮನ್ಯಾಗ ಕುಂಡರತಿವಿ ಅಂದಾರ.

ಅವರಲ್ಲಿ ಮೊದಲು ಮುಖ್ಯಮಂತ್ರಿ ಕ್ಯಾಂಡಿಡೆಡ್ ಯಾರು ಎಂಬುದೆ ಕ್ಲೀಯರ್ ಇಲ್ಲ. ಸಿದ್ದರಾಮಯ್ಯ ಆಗ್ತಾರೋ, ಡಿ.ಕೆ.ಶಿವಕುಮಾರ್ ಆಗ್ತಾರೋ, ಮತ್ಯಾರ ಆಗ್ತಾರೋ ಗೊತ್ತಿಲ್ಲ. ಅದಕ್ಕೆ ಸಿದ್ದರಾಮಯ್ಯ ನವರು ಹತಾಶೆಯಿಂದ ಹೀಂಗ ಹೇಳಿದ್ದಾರೆ.

ಅವರ ಹೇಳಿಕೆ ಹುರುಪಿನಿಂದ ಒವರ್ ಕಾನ್ಪಡೆನ್ಸ್ ನಿಂದ ಹೇಳಿದ್ದಲ್ಲ, ಮನ್ಯಾಗ ಕುಂಡ್ರುದ ಗ್ಯಾರಂಟಿ ಐತಿ ಅಂತಲೇ ಹೇಳಿದ್ದಾರೆ ಎಂದು  ಸಿದ್ದರಾಮಯ್ಯ ನವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಾಳ ತಿರುಗೇಟು  ನೀಡಿದ್ದಾರೆ.

Kalburgi: After the election, Congress will stay at home  – Basavanagowda Patil Yatnal

Related posts

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

October 5, 2026
.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

October 5, 2026
Tags: Basavanagowda Patil YatnalKalburgi
ShareTweetSendShare
Join us on:

Related Posts

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

by Shwetha
October 5, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಎಂದರೆ ಸದಾ ವಿವಾದಗಳ ಕೇಂದ್ರಬಿಂದು. ತಮ್ಮ ಹರಿತವಾದ ಮಾತುಗಳ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಸತತವಾಗಿ ಟೀಕಿಸುವ ಪ್ರಕಾಶ್...

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
October 5, 2026
0

ಚಿಕ್ಕಬಳ್ಳಾಪುರ: ಜಿಲ್ಲಾ ಕಾಂಗ್ರೆಸ್ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಆಂತರಿಕ ಭಿನ್ನಮತ ಈಗ ಅಗ್ನಿಪರ್ವತವಾಗಿ ಸ್ಫೋಟಗೊಂಡಿದೆ. ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ...

ಸನಾತನ ಧರ್ಮದ ಅಸ್ಮಿತೆ ಉಳಿಸಲು ಹಿಂದೂ ಯುವಕರು ಐದು ಮಕ್ಕಳನ್ನು ಪಡೆಯಲೇಬೇಕು: ಬಿಜೆಪಿ ಸಂಸದ ಗಜೇಂದ್ರ ಸಿಂಗ್ ಪಟೇಲ್

ಸನಾತನ ಧರ್ಮದ ಅಸ್ಮಿತೆ ಉಳಿಸಲು ಹಿಂದೂ ಯುವಕರು ಐದು ಮಕ್ಕಳನ್ನು ಪಡೆಯಲೇಬೇಕು: ಬಿಜೆಪಿ ಸಂಸದ ಗಜೇಂದ್ರ ಸಿಂಗ್ ಪಟೇಲ್

by Shwetha
October 5, 2026
0

ಬಾರ್ವಾನಿ: ದೇಶದ ಜನಸಂಖ್ಯಾ ಸಮತೋಲನದಲ್ಲಿ ಉಂಟಾಗುತ್ತಿರುವ ಏರುಪೇರು ಮತ್ತು ಸನಾತನ ಧರ್ಮದ ಭವಿಷ್ಯದ ಬಗ್ಗೆ ಮಧ್ಯಪ್ರದೇಶದ ಬಿಜೆಪಿ ಸಂಸದ ಗಜೇಂದ್ರ ಸಿಂಗ್ ಪಟೇಲ್ ಅವರು ಅತ್ಯಂತ ಕಳವಳಕಾರಿ...

ಸಿದ್ಧಾಂತಗಳ ಸಂಗಮವೋ ಅಥವಾ ಹೊಸ ಚಳವಳಿಯ ಆರಂಭವೋ?: ಮೋದಿ ಸರ್ಕಾರದ ವಿರುದ್ಧ ಜಂಟಿ ರಣತಂತ್ರ ರೂಪಿಸಿದ ಹರಿಪ್ರಸಾದ್ ಮತ್ತು ಪ್ರಕಾಶ್ ರಾಜ್

ಸಿದ್ಧಾಂತಗಳ ಸಂಗಮವೋ ಅಥವಾ ಹೊಸ ಚಳವಳಿಯ ಆರಂಭವೋ?: ಮೋದಿ ಸರ್ಕಾರದ ವಿರುದ್ಧ ಜಂಟಿ ರಣತಂತ್ರ ರೂಪಿಸಿದ ಹರಿಪ್ರಸಾದ್ ಮತ್ತು ಪ್ರಕಾಶ್ ರಾಜ್

by Shwetha
October 5, 2026
0

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗಾಗಿ ಹೋರಾಡುತ್ತಿರುವ ಇಬ್ಬರು ಪ್ರಮುಖ ವ್ಯಕ್ತಿಗಳ ಭೇಟಿ ಈಗ ಭಾರಿ ಸಂಚಲನ ಮೂಡಿಸಿದೆ. ಹಿರಿಯ ಕಾಂಗ್ರೆಸ್ ನಾಯಕ...

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

by Shwetha
October 5, 2026
0

ದಾವಣಗೆರೆ: ವಿಜಯಪುರದ ಶಾಸಕ ಮತ್ತು ಹಿಂದೂ ಹುಲಿ ಖ್ಯಾತಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram