ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bharat Ratna : ಅಮಿತಾಬ್ ಬಚ್ಚನ್ ಗೆ  ಭಾರತ ರತ್ನ ನೀಡಿ ಎಂದ ಮಮತ ಬ್ಯಾನರ್ಜಿ… 

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ರಿಗೆ ‘ಭಾರತ ರತ್ನ’ ನೀಡಿ ಗೌರವಿಸಬೇಕೆಂದು ಮನವಿ ಮಾಡಿದ್ದಾರೆ.

Naveen Kumar B C by Naveen Kumar B C
December 17, 2022
in Newsbeat, Cinema, ಮನರಂಜನೆ
Amithab bachhan
Share on FacebookShare on TwitterShare on WhatsappShare on Telegram

ಅಮಿತಾಬ್ ಬಚ್ಚನ್ ಗೆ  ಭಾರತ ರತ್ನ ನೀಡಿ ಎಂದ ಮಮತ ಬ್ಯಾನರ್ಜಿ…

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ರಿಗೆ ‘ಭಾರತ ರತ್ನ’ ನೀಡಿ ಗೌರವಿಸಬೇಕೆಂದು ಮನವಿ ಮಾಡಿದ್ದಾರೆ.

Related posts

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

March 20, 2026
ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬಿಗ್ ಶಾಕ್: ಪ್ಯಾರಸಿಟಮಾಲ್ ಸೇರಿದಂತೆ ಅಗತ್ಯ ಔಷಧಗಳ ದರ ಏರಿಕೆ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬಿಗ್ ಶಾಕ್: ಪ್ಯಾರಸಿಟಮಾಲ್ ಸೇರಿದಂತೆ ಅಗತ್ಯ ಔಷಧಗಳ ದರ ಏರಿಕೆ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

March 20, 2026

ಬಿಗ್ ಬಿ ಕಲಾಸೇವೆಯನ್ನ ಗುರುತಿಸಿ, ಭಾರತ ರತ್ನ ಪ್ರಶಸ್ತಿ ಕೊಡಿ ಎಂದು ಕೊಲ್ಕತ್ತಾ ಚಿತ್ರೋತ್ಸವದಲ್ಲಿ ದೀದಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ  ಬಚ್ಚನ್ ಅವರು  ಕೂಡ ಮಾತನಾಡಿ, ಇಷ್ಟು ವರ್ಷಗಳಲ್ಲಿ ಚಿತ್ರರಂಗದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಪೌರಾಣಿಕ ಚಿತ್ರದಿಂದ ಹಿಡಿದು ಐತಿಹಾಸಿಕ ಚಿತ್ರದವರೆಗೂ ಚಿತ್ರರಂಗದಲ್ಲಿ ಹಲವು ಶೈಲಿಯ ಸಿನಿಮಾಗಳು ಬಂದು ಹೋಗಿದೆ. ಈ ಬದಲಾವಣೆ ಪ್ರೇಕ್ಷಕರನ್ನು ಸೆಳೆಯುವಂತೆ ಮಾಡಿದೆ. ಈ ಬದಲಾವಣೆ ಸಿನಿಪ್ರೇಕ್ಷಕರನ್ನ ರಾಜಕೀಯ ಮತ್ತು ಸಾಮಾಜಿಕ ಕಾಳಜಿಯನ್ನು ಪ್ರತಿಬಿಂಬಿಸುವಂತೆ ಮಾಡಿದೆ ಎಂದು ಮಾತನಾಡಿದ್ದಾರೆ.

Amitabh Bachchan be conferred with Bharat Ratna, says Mamata Banerjee at Kolkata Film Festival

Tags: Amitabh BachchanBharat Ratna
ShareTweetSendShare
Join us on:

Related Posts

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬಿಗ್ ಶಾಕ್: ಪ್ಯಾರಸಿಟಮಾಲ್ ಸೇರಿದಂತೆ ಅಗತ್ಯ ಔಷಧಗಳ ದರ ಏರಿಕೆ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬಿಗ್ ಶಾಕ್: ಪ್ಯಾರಸಿಟಮಾಲ್ ಸೇರಿದಂತೆ ಅಗತ್ಯ ಔಷಧಗಳ ದರ ಏರಿಕೆ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

by Shwetha
March 20, 2026
0

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಅಗತ್ಯ ಔಷಧಗಳ...

ಲಂಡನ್‌ನಲ್ಲಿ ಪಾನ್ ಉಗುಳಿದ ಭಾರತೀಯರಿಗೆ ದುಬಾರಿಯಾದ ದೇಶಿ ಅಭ್ಯಾಸ! ಸಣ್ಣ ತಪ್ಪಿಗೆ ತೆರಬೇಕಾದ ಬೆಲೆ ಎಷ್ಟು ಗೊತ್ತಾ?

ಲಂಡನ್‌ನಲ್ಲಿ ಪಾನ್ ಉಗುಳಿದ ಭಾರತೀಯರಿಗೆ ದುಬಾರಿಯಾದ ದೇಶಿ ಅಭ್ಯಾಸ! ಸಣ್ಣ ತಪ್ಪಿಗೆ ತೆರಬೇಕಾದ ಬೆಲೆ ಎಷ್ಟು ಗೊತ್ತಾ?

by Shwetha
March 20, 2026
0

ವಿದೇಶಕ್ಕೆ ಹೋದರೂ ನಮ್ಮೂರಿನ ಹಳೆ ಅಭ್ಯಾಸಗಳು ಮಾತ್ರ ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಲಂಡನ್‌ನಲ್ಲಿ ನಡೆದ ಈ ಘಟನೆಯೇ ಜ್ವಲಂತ ಸಾಕ್ಷಿಯಾಗಿದೆ. ಲಂಡನ್ ಮಹಾನಗರದ ಸ್ವಚ್ಛ ಸುಂದರ ಬೀದಿಗಳಲ್ಲಿ...

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
March 20, 2026
0

ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿರುವ ಹೊತ್ತಲ್ಲೇ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಮತ್ತೊಂದು ಗಂಭೀರ ಆರೋಪ ಮಾಡುವ ಮೂಲಕ ರಾಜಕೀಯ...

ಥ್ಯಾಂಕ್ಯೂ ಇಂಡಿಯಾ ಸಂಕಷ್ಟದ ಸಮಯದಲ್ಲಿ ಬೆನ್ನಿಗೆ ನಿಂತ ಭಾರತಕ್ಕೆ ಇರಾನ್ ಸಲಾಂ

ಥ್ಯಾಂಕ್ಯೂ ಇಂಡಿಯಾ ಸಂಕಷ್ಟದ ಸಮಯದಲ್ಲಿ ಬೆನ್ನಿಗೆ ನಿಂತ ಭಾರತಕ್ಕೆ ಇರಾನ್ ಸಲಾಂ

by Shwetha
March 20, 2026
0

ಅಂತರರಾಷ್ಟ್ರೀಯ ರಾಜಕೀಯದಲ್ಲಿ ದೇಶಗಳ ನಡುವಿನ ಸಂಬಂಧಗಳು ಕೇವಲ ವ್ಯಾಪಾರ ಮತ್ತು ಒಪ್ಪಂದಗಳಿಗೆ ಸೀಮಿತವಾಗಿರುವುದಿಲ್ಲ. ಬದಲಾಗಿ ಕಷ್ಟದ ಸಮಯದಲ್ಲಿ ನೆರವಿಗೆ ಬರುವ ಮೂಲಕ ನಿಜವಾದ ಮಾನವೀಯತೆಯನ್ನು ಮೆರೆಯಲಾಗುತ್ತದೆ ಎಂಬುದನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram