ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BAN vs IND 1st Test: ಭಾರತಕ್ಕೆ 188 ರನ್‌ ಗಳ ಭರ್ಜರಿ ಜಯ

Namratha Rao by Namratha Rao
December 18, 2022
in Newsbeat, News, Sports, ಕ್ರಿಕೆಟ್
IND VS BAN
Share on FacebookShare on TwitterShare on WhatsappShare on Telegram

BAN vs IND 1st Test: ಭಾರತಕ್ಕೆ 188 ರನ್‌ ಗಳ ಭರ್ಜರಿ ಜಯ

ಆಲ್ರೌಂಡರ್‌ ಅಕ್ಸರ್‌ ಪಟೇಲ್‌(77/4) ಹಾಗೂ ಕುಲ್ದೀಪ್‌ ಯಾದವ್‌(73/3) ಅವರು ಸಂಘಟಿತ ಬೌಲಿಂಗ್‌ ದಾಳಿಯಿಂದ ಅತಿಥೇಯ ಬಾಂಗ್ಲಾದೇಶ ತಂಡವನ್ನ 324 ರನ್‌ಗಳಿಗೆ ಕಟ್ಟಿಹಾಕಿದ ಟೀಂ ಇಂಡಿಯಾ ಮೊದಲ ಟೆಸ್ಟ್‌ನಲ್ಲಿ 188 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ಚೆಟ್ಟೋಗ್ರಾಮ್‌ನಲ್ಲಿ ನಡೆದ ಪಂದ್ಯದ 5ನೇ ದಿನವಾದ ಭಾನುವಾರ 2ನೇ ಇನ್ನಿಂಗ್ಸ್‌ ಮುಂದುವರಿಸಿದ ಬಾಂಗ್ಲಾದೇಶ, ಕೇವಲ 52 ರನ್‌ಗಳಿಸಿ ತನ್ನ ನಾಲ್ಕು ವಿಕೆಟ್‌ಗಳನ್ನ ಕಳೆದುಕೊಂಡಿತು. ಹೀಗಾಗಿ 2ನೇ ಇನ್ನಿಂಗ್ಸ್‌ನಲ್ಲಿ 324 ರನ್‌ಗಳಿಗೆ ಆಲೌಟ್‌ ಆಗಿ, 188 ರನ್‌ಗಳ ಸೋಲನುಭವಿಸಿತು. ಬಾಂಗ್ಲಾ ಪರ ಜಾ಼ಕಿರ್‌ ಹಸನ್‌(100) ಹಾಗೂ ನಾಯಕ ಶಕೀಬ್‌(84) ರನ್‌ಗಳಿದರು. ಈ ಗೆಲುವಿನೊಂದಿಗೆ ಭಾರತ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

4ನೇ ದಿನದ ಮೊತ್ತ 272/6 ರನ್‌ಗಳಿಂದ ದಿನದಾಟ ಆರಂಭಿಸಿದ ಬಾಂಗ್ಲಾ ತಂಡ ದಿನದ ಆರಂಭದಲ್ಲೇ ಮೆಹಿದಿ ಹಸನ್‌(13) ವಿಕೆಟ್‌ ಕಳೆದುಕೊಂಡು ಆಘಾತ ಕಂಡಿತು. ಈ ಹಂತದಲ್ಲಿ ಬಿರುಸಿನ ಆಟಕ್ಕೆ ಮುಂದಾದ ನಾಯಕ ಶಕೀಬ್‌ ಅಲ್‌ ಹಸನ್‌(84) ರನ್‌ಗಳಿಸಿ ಹೊರ ನಡೆದರು. ನಂತರದಲ್ಲಿ ಬಂದ ತೈಜುಲ್‌ ಇಸ್ಲಾಮ್‌(4), ಎಬದೂತ್‌ ಹೊಸೈನ್‌(0) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಹೀಗಾಗಿ ಬಾಂಗ್ಲಾದೇಶ ತನ್ನ 2ನೇ ಇನ್ನಿಂಗ್ಸ್‌ನಲ್ಲಿ 324 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಉತ್ತಮ ಬೌಲಿಂಗ್‌ ದಾಳಿ ನಡೆಸಿದ ಅಕ್ಸರ್‌ ಪಟೇಲ್‌ 4, ಕುಲ್ದೀಪ್‌ ಯಾದವ್‌ 3 ವಿಕೆಟ್‌ ಪಡೆದರೆ. ಸಿರಾಜ್‌, ಉಮೇಶ್‌ ಹಾಗೂ ಅಶ್ವಿನ್‌ ತಲಾ 1 ವಿಕೆಟ್‌ ಪಡೆದರು.

ಪಂದ್ಯದಲ್ಲಿ ಆಲ್ರೌಂಡ್‌ ಪ್ರದರ್ಶನ ನೀಡಿದ ಗಮನ ಸೆಳೆದ ಕುಲ್ದೀಪ್‌ ಯಾದವ್‌ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಉಭಯ ತಂಡಗಳ ನಡುವಿನ 2ನೇ ಹಾಗೂ ಸರಣಿಯ ಅಂತಿಮ ಟೆಸ್ಟ್‌ ಪಂದ್ಯ ಡಿ.22ರಿಂದ ಢಾಕಾದಲ್ಲಿ ನಡೆಯಲಿದೆ.

BAN vs IND 1st Test , congrats team india

Tags: #saakshatvBAN vs IND 1st Testcongrats team india
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram