Bengaluru : ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಬೆಂಗಳೂರು : ವಿದ್ಯಾರ್ಥಿಯೊಬ್ಬಳು ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ..
ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. 23 ವರ್ಷದ ವಾಣಿ ಮೃತ ವಿದ್ಯಾರ್ಥಿನಿ.
ವಿವಿಪುರ ಬಳಿ ಇರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.
ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..
ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ
ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಸ್ಥಳಕ್ಕೆ ವಿವಿ ಪುರಂ ಪೊಲೀಸರು ಸ್ಥಳಕ್ಕೆ ದೌಡು ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ,.
Bengaluru , student commit suicide in campus








