ADVERTISEMENT
Saturday, November 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Prabhas : ಪ್ರಭಾಸ್ ಸಿನಿಮಾದಲ್ಲಿ ಸಂಜುಬಾಬಾ..!! ಆದ್ರೆ ವಿಲ್ಲನ್ ಅಲ್ಲ..!!??

Namratha Rao by Namratha Rao
December 19, 2022
in Cinema, News, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Prabhas : ಪ್ರಭಾಸ್ ಸಿನಿಮಾದಲ್ಲಿ ಸಂಜುಬಾಬಾ..!! ಆದ್ರೆ ವಿಲ್ಲನ್ ಅಲ್ಲ..!!??

ಸದ್ಯ ಸಲಾರ್ , ಆದಿಪುರುಷ್ , ಸ್ಪಿರಿಟ್ ನಂತಹ ಸಿನಿಮಾಗಳಲ್ಲು ಬ್ಯುಸಿಯಾಗಿರುವ ಬಾಹುಬಲಿ ಖ್ಯಾತಿಯ ನಟ ಪ್ರಬಾಸ್ ಅವರು   ಮಾರುತಿ ನಿರ್ದೇಶನದ ಸಿನಿಮಾದಲ್ಲೂ ಬಣ್ಣ ಹಚ್ಚುತ್ತಿದ್ದಾರೆ.. ವಿಶೇಷ ಅಂದ್ರೆ  ಇದೀಗ ಈ ಹೊಸ  ಸಿನಿಮಾದಲ್ಲಿ ಪ್ರಭಾಸ್ ಅವರ ಜೊತೆಗೆ  ಬಾಲಿವುಡ್ ನ ಸ್ಟಾರ್ ನಟ ಸಂಜಯ್  ದತ್ ಅವರೂ ಕೂಡ ಬಣ್ಣ ಹಚ್ಚಲಿದ್ದಾರೆ..

Related posts

phonepe-cm-corruption-allegations-r-ashoka-targets-congress-government

ಪೇಸಿಎಂ ಎಂದವರು ಈಗ ಫೋನ್ ಪೇ ಸಿಎಂ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

November 6, 2026
congress-government-fund-utilisation-r-ashoka-slams-karnataka-government

ಕಾಂಗ್ರೆಸ್ ಸರ್ಕಾರದಲ್ಲಿ ಸರ್ವರೋಗಕ್ಕೂ ಒಂದೇ ಮದ್ದು: ಕೇಂದ್ರಕ್ಕೆ ಪತ್ರ ಬರೆದು ಕೈತೊಳೆದುಕೊಳ್ಳುವುದು: ಆರ್. ಅಶೋಕ್ ವಾಗ್ದಾಳಿ

November 6, 2026

ಹೌದು..!

ಈಗಾಗಲೇ KGF ನಲ್ಲಿ ಗಮನ ಸೆಲೆದ ಸಂಜು ಬಾಬಾ , ಧ್ರುವ ಸರ್ಜಾ ಕೆ ಡಿ ಸಿನಿಮಾದಲ್ಲೂ ಬಣ್ಣ ಹಚ್ತಿದ್ದಾರೆ.. ಜೊತೆಗೆ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರ ಹೊಸ ಸಿನಿಮಾದಲ್ಲಿ ಸಂಜು ಬಾಬಾ ವಿಲ್ಲನ್ ಆಗಲಿದ್ದಾರೆ..

ಈಗ ಮಾರುತಿ  ನಿರ್ದೇಶನದ ಹೊಸ ಚಿತ್ರದಲ್ಲಿ ಪ್ರಭಾಸ್ ಈಗಾಗಲೇ ನಟಿಸಿದ್ದು, ಈ ಚಿತ್ರದಲ್ಲಿ ಸಂಜಯ್ ದತ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಈ ಬಾರಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿಲ್ಲ, ಬದಲಾಗಿ ಒಂದು ಪ್ರಧಾನ ಫಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ..

 

Tags: #saakshatvBollywoodPrabhasSanjay Dutt
ShareTweetSendShare
Join us on:

Related Posts

phonepe-cm-corruption-allegations-r-ashoka-targets-congress-government

ಪೇಸಿಎಂ ಎಂದವರು ಈಗ ಫೋನ್ ಪೇ ಸಿಎಂ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

by admin
November 6, 2026
0

ವಿಧಾನಸೌಧ, ವಿಕಾಸಸೌಧದಲ್ಲೇ ಕಮಿಷನ್ ದಂಧೆ; ಕ್ಯಾಂಟೀನ್ ಗುತ್ತಿಗೆದಾರರಿಂದ ₹10 ಲಕ್ಷ ಲಂಚ ವಸೂಲಿ ಆರೋಪ ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ‘ಪೇಸಿಎಂ’ ಅಭಿಯಾನ ನಡೆಸಿ ಅಪಪ್ರಚಾರ ಮಾಡಿದ್ದ...

congress-government-fund-utilisation-r-ashoka-slams-karnataka-government

ಕಾಂಗ್ರೆಸ್ ಸರ್ಕಾರದಲ್ಲಿ ಸರ್ವರೋಗಕ್ಕೂ ಒಂದೇ ಮದ್ದು: ಕೇಂದ್ರಕ್ಕೆ ಪತ್ರ ಬರೆದು ಕೈತೊಳೆದುಕೊಳ್ಳುವುದು: ಆರ್. ಅಶೋಕ್ ವಾಗ್ದಾಳಿ

by admin
November 6, 2026
0

ಕೇಂದ್ರ ನೀಡಿದ ₹15,350 ಕೋಟಿ ಅನುದಾನದಲ್ಲಿ ಬಳಕೆಯಾಗಿದ್ದು ಕೇವಲ ₹6,413 ಕೋಟಿ; ₹8,937 ಕೋಟಿ ಬಳಕೆಯಾಗದೆ ಬಾಕಿ, ಸ್ವಂತ ವೈಫಲ್ಯ ಮುಚ್ಚಿಡಲು ಕೇಂದ್ರದ ಮೇಲೆ ಆರೋಪ ಬೆಂಗಳೂರು:...

r-ashoka-slams-congress-government-government-hospitals-fund-shortage-blood-tests

ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆಗೂ ಅನುದಾನವಿಲ್ಲದ ದಿವಾಳಿ ಸ್ಥಿತಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

by admin
November 6, 2026
0

ಆಸ್ಪತ್ರೆಗಳಲ್ಲಿ ಯಂತ್ರಗಳಿದ್ದರೂ ಪರೀಕ್ಷೆಗೆ ಹಣವಿಲ್ಲ; ಲ್ಯಾಬ್‌ಗಳು ಬಂದ್, ಔಷಧಿಗಳಿಗೂ ತತ್ವಾರ, ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುವ ದುಸ್ಥಿತಿ ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ,...

r-ashoka-slams-congress-government-farmers-protest-sugarcane-price-belagavi

ಕಬ್ಬಿಗೆ ನ್ಯಾಯಯುತ ಬೆಲೆ ಕೇಳಿದ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

by admin
November 6, 2026
0

ಬೆಳಗಾವಿಯಲ್ಲಿ 'ಜೈಲ್ ಭರೋ' ಚಳವಳಿ ನಡೆಸಿದ 1,000ಕ್ಕೂ ಹೆಚ್ಚು ರೈತರ ವಶ; ಸೆಕ್ಷನ್ 163 ಜಾರಿ, ರೈತ ಮುಖಂಡರ ಬಂಧನಕ್ಕೆ ತೀವ್ರ ಖಂಡನೆ ಬೆಂಗಳೂರು: ಕಬ್ಬಿಗೆ ನ್ಯಾಯಯುತ...

r-ashoka-alleges-corruption-bengaluru-waste-management-tender-congress-government

ಬೆಂಗಳೂರಿನ ಕಸ ವಿಲೇವಾರಿ ಟೆಂಡರ್‌ನಲ್ಲೂ ಕಮಿಷನ್ ದಂಧೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

by admin
November 6, 2026
0

BSWML ಟೆಂಡರ್‌ಗಳಲ್ಲಿ ಗೋಲ್‌ಮಾಲ್ ಆರೋಪ; ಜಿಎಸ್‌ಟಿ, ಪ್ರೀಮಿಯಂ ಹೆಸರಿನಲ್ಲಿ ಶೇ.14ರಷ್ಟು ಹೆಚ್ಚುವರಿ ಹೊರೆ, ಸಂಪುಟಕ್ಕೆ ತಪ್ಪು ಮಾಹಿತಿ ನೀಡಿರುವ ಶಂಕೆ ಬೆಂಗಳೂರು: ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಬಣ್ಣಬಣ್ಣದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram