ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

lionel messi :  ವಿದಾಯ ಹೇಳಲು ಹೊರಟಿದ್ದವ  ವಿಶ್ವಕಪ್ ಎತ್ತಿಹಿಡಿದ… 

ಕತಾನ್  ವಿಶ್ವಕಪ್ ನ ಮೊದಲ ಪಂದ್ಯದಲ್ಲೇ ಸೌದಿ ಅರೇಬಿಯಾ ಕೈಯಲ್ಲಿ ಹೀನಾಯ ಸೋಲನುಭವಿಸಿ  ತಂಡ ಒತ್ತಡಕ್ಕೆ ಸಿಲುಕಿತ್ತು.  ಇಂತಹ ಸಂದಿಗ್ಧ ಸಂದರ್ಭಗಳಲ್ಲಿ ಮೆಸ್ಸಿ ತಂಡಕ್ಕೆ ಸ್ಫೂರ್ತಿ ತುಂಬುವ ಮೂಲಕ  ಮನೆಯ ಹಿರಿಯರಂತೆ ಮಾರ್ಗದರ್ಶನ ನೀಡಿದರು.  ಎಲ್ಲ ಒತ್ತಡವನ್ನ ತಾನೇ ಹೊತ್ತುಕೊಂಡರು. 

Naveen Kumar B C by Naveen Kumar B C
December 20, 2022
in Newsbeat, Sports, ಕ್ರೀಡೆ
Lionel messi
Share on FacebookShare on TwitterShare on WhatsappShare on Telegram

lionel messi :   ವಿದಾಯ ಹೇಳಲು ಹೊರಟಿದ್ದವ  ವಿಶ್ವಕಪ್ ಎತ್ತಿಹಿಡಿದ…

ಲಿಯೋನಾಲ್ ಮೆಸ್ಸಿ ದೇಹ ಕುಳ್ಳದಾದರೂ  ಪ್ರತಿಭೆಯಲ್ಲಿ ದೈತ್ಯ .  ಇಂಥ  ವ್ಯಕ್ತಿ ವಿಶ್ವಕಪ್  ಗೆಲ್ಲುವ ಮುನ್ನವೇ  ವಿದಾಯ  ಹೇಳಲು ಸಜ್ಜಾಗಿದ್ದರು ಎನ್ನುವ ವಿಷಯ ಗೊತ್ತಾ ?

ಅದು 2014 ರ  ಪುಟ್ಬಾಲ್ ವಿಶ್ವಕಪ್,  ಫೈನಲ್‌ನಲ್ಲಿ ಜರ್ಮನಿ ಎದುರು ಸೋತು ಅರ್ಜೆಂಟೀನಾ ರನ್ನರ್ ಆಪ್ ಆಗಿತ್ತು.  2016 ರಲ್ಲಿ ನಡದ  ಕೋಪಾ ಅಮೇರಿಕಾ ಕಪ್‌ ನ ಫೈನಲ್‌ನಲ್ಲಿ ಚಿಲಿಯಿಂದ  ಸೋತಿತ್ತು.  ಇದಾದ  ನಂತರ ಬೇಸರಗೊಂಡ ಮೆಸ್ಸಿ ರಾಷ್ಟ್ರೀಯ ತಂಡಕ್ಕೆ ವಿದಾಯ ಹೇಳುವುದಾಗಿ  ಘೋಷಿಸಿದ್ದರು.  ಆದರೆ, ಅಭಿಮಾನಿಗಳ ಮನವಿಯಿಂದಾಗಿ  ತಮ್ಮ ನಿರ್ಧಾರ ಬದಲಿಸಿದ ಮೆಸ್ಸಿ  2018ರ ವಿಶ್ವಕಪ್ ನಲ್ಲಿ ಮತ್ತೊಮ್ಮೆ ತಂಡದ ಸಾರಥ್ಯ ವಹಿಸಿಕೊಂಡರು. ಆದರೆ, ಪ್ರೀ ಕ್ವಾರ್ಟರ್ ನಲ್ಲಿ ಫ್ರಾನ್ಸ್ ವಿರುದ್ಧ ಸೋತು ಮನೆಗೆ ತೆರಳಿದ್ದರು. ಇದರಿಂದ ಮನನೊಂದ  ಮೆಸ್ಸಿ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಲು ಮುಂದಾದಾಗ   ಪ್ರಸ್ತುತ  ಕೋಚ್  ಸ್ಕಾಲೋನಿ ಅವರ ಮಾತಿನ ಮೇರೆಗೆ  ವಿದಾಯದ  ಆಲೋಚನೆ ಕೈ ಬಿಟ್ಟು   ‘ಮಿಷನ್ 2022’ ಗಾಗಿ ಪ್ಲಾನ್ ಶುರು ಹಚ್ಚಿಕೊಂಡರು.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

 

ಆದರೇ ಕತಾನ್  ವಿಶ್ವಕಪ್ ನ ಮೊದಲ ಪಂದ್ಯದಲ್ಲೇ ಸೌದಿ ಅರೇಬಿಯಾ ಕೈಯಲ್ಲಿ ಹೀನಾಯ ಸೋಲನುಭವಿಸಿ  ತಂಡ ಒತ್ತಡಕ್ಕೆ ಸಿಲುಕಿತ್ತು.  ಇಂತಹ ಸಂದಿಗ್ಧ ಸಂದರ್ಭಗಳಲ್ಲಿ ಮೆಸ್ಸಿ ತಂಡಕ್ಕೆ ಸ್ಫೂರ್ತಿ ತುಂಬುವ ಮೂಲಕ  ಮನೆಯ ಹಿರಿಯರಂತೆ ಮಾರ್ಗದರ್ಶನ ನೀಡಿದರು.  ಎಲ್ಲ ಒತ್ತಡವನ್ನ ತಾನೇ ಹೊತ್ತುಕೊಂಡರು.

 

ವಿಶ್ವಕಪ್‌ ನಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲಿ   ಮೆಸ್ಸಿ ಎಲ್ಲಾ ಪೆನಾಲ್ಟಿ ಕಿಕ್ ಗಳನ್ನ ಗಳಿಸಿದ್ದು ಇದಕ್ಕೆ ಸಾಕ್ಷಿ.  ಇದರ ಜೊತೆಗೆ ಅಲ್ವಾರೆಜ್‌ಗೆ ಉತ್ತೇಜನ ನೀಡಿ ಗೋಲುಗಳ ಹಾದಿಯನ್ನ ಸುಗಮಗೊಳಿಸಿದರು.  ಈ ಬಾರಿ,  ಮೆಸ್ಸಿಯ ಆಟದಲ್ಲಿ ಮಾತ್ರವಲ್ಲ ಮೆಸ್ಸಿಯ ಬಾಡಿ ಲಾಂಗ್ವೇಜ್ ಕೂಡ ಬದಲಾಗಿತ್ತು.  ಇಷ್ಟು ದಿನ ಸೌಮ್ಯವಾಗಿ ಕಾಣುತ್ತಿದ್ದ ಮೆಸ್ಸಿ  ಈಗ ಬೆಟ್ಟ ಕುಟ್ಟಿ ಪುಡಿ ಮಾಡುವನಂತೆ ಕಾಣುತ್ತಿದ್ದ.

 

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಫ್ರಾನ್ಸ್  ಕೈಲಿಯನ್ ಎಂಬಪ್ಪೆ ನೀಡಿದ ಸವಾಲಿಗೆ   ಹೆಚ್ಚುವರಿ ಸಮಯದಲ್ಲಿ ಗೋಲು ಬಾರಿಸಿ  ತಂಡಕ್ಕೆ ಪೂರ್ಣ  ಸ್ಪೂರ್ತಿ ಮತ್ತು ಉತ್ಸಹ ತುಂಬಿದ್ದ.  ಪೆನಾಲ್ಟಿ  ಶೂಟೌಟ್ ನಲ್ಲಿ ತಂಡದ ಪರ ಮೊದಲ ಕಿಕ್ ಗಳಿಸಿದ ಲಿಯೊನೆಲ್ ಸಹ ಆಟಗಾರರ ಒತ್ತಡ ಕಡಿಮೆ ಮಾಡಿದರು. ವಯಸ್ಸಿಗೆ ತಕ್ಕಂತೆ ಪ್ರಬುದ್ಧ ನಾಯಕನಾಗಿ ಸಾರ್ವತ್ರಿಕ ಫಾರ್ಮ್ ತೋರಿದ ಮೆಸ್ಸಿ ವರ್ಲ್ಡ್ ಕಪ್ ಗೆ ಮುತ್ತಿಟ್ಟ.

 

ಪೀಲೆ ಮತ್ತು ಮರಡೋನಾ ಆಯಾ ಕಾಲದಲ್ಲಿ ದೈತ್ಯರಾಗಿದ್ದರು. ಆದರೆ, ಇಂದಿನ ಪೀಳಿಗೆಗೆ ‘ಸಾರ್ವಕಾಲಿಕ ಶ್ರೇಷ್ಠ ಮೆಸ್ಸಿ..!

Tags: # Lionel Messi
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram