ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Curry Leaves : ಆರೋಗ್ಯ ಮತ್ತು ಸೌಂದರ್ಯಕ್ಕಾಗಿ  ಕರಿಬೇವಿನ ಎಲೆಯ ಆರು ಉಪಯೋಗಗಳು…   

ಒರಟಾದ ಅಥವಾ ಡ್ಯಾಮೇಜ್ ಆದ  ಕೂದಲಿಗೆ  ಕರಿಬೇವಿನ ಎಲೆಗಳನ್ ಪೇಸ್ಟ್ ನಂತೆ ಹಚ್ಚಬಹುದು. ಇದನ್ನು ಮೊಸರು, ತೆಂಗಿನ ಎಣ್ಣೆ ಅಥವಾ ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ  15 ನಿಮಿಷಗಳ ಕಾಲ ಬಿಟ್ಟು ತೊಳೆಯಬೇಕು. 

Naveen Kumar B C by Naveen Kumar B C
December 21, 2022
in Newsbeat, Health, ಆರೋಗ್ಯ
curry leaves
Share on FacebookShare on TwitterShare on WhatsappShare on Telegram

ಆರೋಗ್ಯ ಮತ್ತು ಸೌಂದರ್ಯಕ್ಕಾಗಿ  ಕರಿಬೇವಿನ ಎಲೆಯ ಆರು ಉಪಯೋಗಗಳು…

ಭಾರತೀಯ ಅಡುಗೆ ಶೈಲಿಯನ್ನ ನಾವೆಲ್ಲರು ಕರಿಬೇವಿನ ಎಲೆಗಳನ್ನ  ಬಳಸುತ್ತಲೆ ಇರುತ್ತೇವೆ.   ತಿಂಡಿಗಳಿ ಚಟ್ನಿಗಳು ಸೇರಿದಂತೆ ಹಲವು ಅಡುಗೆಗಳಿಗೆ ಕರಿಬೇವಿನ ಘಮ ಬೇಕೆ ಬೇಕು. ಭಾರತೀಯರು ಯಾಕಿಷ್ಟು  ಕರಿಬೇವು ಬಳಸುತ್ತಾರೆ ಎಂಬ ಪ್ರಶ್ನೆಗೆ  ಉತ್ತರ ಅದರಲ್ಲಿರುವ ಪೋಷಕಾಂಶಗಳು.   ಕರಿಬೇವಿನ ಎಲೆಗಳಲ್ಲಿ  ರೋಗನಿರೋಧಕ ಶಕ್ತಿ  ಕಬ್ಬಿಣ, ಜೀವಸತ್ವಗಳು, ಕ್ಯಾಲ್ಸಿಯಂ, ಫೈಬರ್ ಮತ್ತು ಇತರ ಸಹಾಯಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ.

ಕರಿಬೇವಿನ  ಎಲೆಗಳ ಪ್ರಮುಖ ಆರೋಗ್ಯಕರ ಪ್ರಯೋಜನಗಳು ಈ ರೀತಿ ಇದೆ.

ಗಾಯ ಮತ್ತು ಸುಟ್ಟ ಗಾಯಗಳನ್ನ ಗುಣಪಡಿಸುತ್ತದೆ

ಗಾಯ ಮತ್ತು ಸುಟ್ಟ ಗಾಯಗಳಿಗೆ  ಕರಿಬೇವಿನ ಎಲೆಯನ್ನ  ರುಬ್ಬಿ ಹಚ್ಚಿದರೇ  ಗಾಯಗಳು ಬೇಗ ವಾಸಿಯಾಗುತ್ತವೆ.  ಎಲೆಗಳಲ್ಲಿರುವ ಆಲ್ಕಲಾಯ್ಡ್‌  ಗಳು ಗಾಯವನ್ನ ಬೇಗ ಗುಣಪಡಿಸುತ್ತವೆ.  ಅಲ್ಲದೆ, ಕರಿಬೇವಿನ ಎಲೆಗಳು ಆಂಟಿಫಂಗಲ್, ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿವೆ ಎಂದು ತಿಳಿದುಬಂದಿದೆ.

ಕಣ್ಣಿನ ದೃಷ್ಟಿಗೆ ಒಳ್ಳೆಯದು….

ಕರಿಬೇವಿನ ಸೊಪ್ಪು ಕಣ್ಣಿಗೆ ಒಳ್ಳೆಯದು ಎಂದು ಮನೆಯ ಹಿರಿಯರು ಹೇಳುತ್ತಲೆ  ಇರುತ್ತಾರೆ.  ಕರಿಬೇವಿನ ಎಲೆಯಲ್ಲಿರುವ ವಿಟಮಿನ್ ಎ ಕಾರ್ನಿಯಾವನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ ಮತ್ತು ದೃಷ್ಟಿ ಸುಧಾರಿಸುತ್ತದೆ.

 

ಜೀರ್ಣಕ್ರಿಯೆ ಸುಧಾರಿಸುತ್ತದೆ 

ಕರಿಬೇವಿನ ಎಲೆಗಳಲ್ಲಿರುವ ಫೈಬರ್ ಅಂಶಗಳು ಜಠರ ಮತ್ತು ಕರುಳಿನ ಸಮಸ್ಯೆಗಳಿಗೆ ಚಿಕಿತ್ಸೆ  ನೀಡುವ ಮೂಲಕ ಜೀರ್ಣಕ್ರಿಯೆಯನ್ನ ಸುಧಾರಿಸುತ್ತದೆ.  ಇದರಿಂದ  ಅತಿಸಾರ, ಮಲಬದ್ಧತೆ, ಹೊಟ್ಟೆ ಉಬ್ಬರ ವಾಕರಿಕೆ ಮತ್ತು ಪೈಲ್ಸ್ ಅನ್ನ ತಡೆಗಟ್ಟಬಹುದು.

 ರಕ್ತಹೀನತೆ ತಡೆಯುತ್ತದೆ

ದೇಹದಲ್ಲಿ ಕಬ್ಬಿಣದ ಕೊರತೆಯಿಂದ ರಕ್ತಹೀನತೆ ಉಂಟಾಗುತ್ತದೆ. ಕರಿಬೇವಿನ ಎಲೆಗಳು ಕಬ್ಬಿಣ ಮತ್ತು ಫೋಲಿಕ್ ಆಮ್ಲದಲ್ಲಿ ಸಮೃದ್ಧವಾಗಿವೆ ಮತ್ತು ಆದ್ದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಮತ್ತು ಕೆಂಪು ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

 

ಹಲ್ಲಿನ ಆರೈಕೆಗೆ ಪರಿಣಾಮಕಾರಿ

ಕರಿಬೇವಿನ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಗಳು ಉತ್ತಮ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಎಲೆಗಳಲ್ಲಿರುವ ತೈಲಗಳು ಹಲ್ಲು ಮತ್ತು ಒಸಡುಗಳನ್ನ ಬಲಪಡಿಸುತ್ತದೆ.

 

ಕೂದಲಿಗೆ ಅದ್ಭುತ ಔಷಧ

ಒರಟಾದ ಅಥವಾ ಡ್ಯಾಮೇಜ್ ಆದ  ಕೂದಲಿಗೆ  ಕರಿಬೇವಿನ ಎಲೆಗಳನ್ ಪೇಸ್ಟ್ ನಂತೆ ಹಚ್ಚಬಹುದು. ಇದನ್ನು ಮೊಸರು, ತೆಂಗಿನ ಎಣ್ಣೆ ಅಥವಾ ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ  15 ನಿಮಿಷಗಳ ಕಾಲ ಬಿಟ್ಟು ತೊಳೆಯಬೇಕು.

6 Health Benefits of Curry Leaves

Tags: curry leaves
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram