ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL auction 2023 : ಧೋನಿಯಿಂದ ಇಶಾನ್ ಕಿಶಾನ್ ವರಗೆ ದುಬಾರಿ ಬೆಲೆಗೆ ಮಾರಾಟವಾದ ಆಟಗಾರರು…    

ಕಳೆದ ಬಾರಿಯ ಹರಾಜಿನಲ್ಲಿ ಇಶಾನ್ ಕಿಶನ್ ಅತ್ಯಧಿಕ ಬೆಲೆ ಪಡೆದಿದ್ದರು.  ಧೋನಿಯಿಂದ  ಹಿಡಿದು ಇಶಾನ್ ಕಿಶಾನ್ ವರೆಗೆ ಅತಿ ಹೆಚ್ಚು ಬೆಲೆ ಪಡೆದ ಎಲ್ಲಾ ಆಟಗಾರರ ಮಾಹಿತಿ ಹೀಗಿದೆ. 

Naveen Kumar B C by Naveen Kumar B C
December 22, 2022
in Newsbeat, Sports, ಐಪಿಎಲ್ 2023, ಕ್ರಿಕೆಟ್
IPL auction 2023
Share on FacebookShare on TwitterShare on WhatsappShare on Telegram

IPL auction 2023 : ಧೋನಿಯಿಂದ ಇಶಾನ್ ಕಿಶಾನ್ ವರಗೆ ದುಬಾರಿ ಬೆಲೆಗೆ ಮಾರಾಟವಾದ ಆಟಗಾರರು…

IPL  2023 ರ ಮಿನಿ  ಹರಾಜು   ನಾಳೆ ನಡೆಯಲಿದೆ.  ಕಳೆದ ಬಾರಿಯಂತೆ ದೊಡ್ಡ ಹರಾಜು ನಡೆಯುದಿಲ್ಲವಾದರೂ, ದೊಡ್ಡ ಆಟಗಾರರು ಹರಾಜಿನಲ್ಲಿ ಪಾಲ್ಗೊಳ್ಳುವ ಕಾರಣ ಕುತೂಹಲ ಕೆರಳಿಸಿದೆ. ಈ ಬಾರಿ ಯಾವ ಆಟಗಾರ ದುಬಾರಿ ಬೆಲೆಗೆ  ಖರೀದಾಗುತ್ತಾನೆ ಎನ್ನುವ ಕುತೂಹಲವೂ ಇದೆ.

ಕಳೆದ ಬಾರಿಯ ಹರಾಜಿನಲ್ಲಿ ಇಶಾನ್ ಕಿಶನ್ ಅತ್ಯಧಿಕ ಬೆಲೆ ಪಡೆದಿದ್ದರು.  ಧೋನಿಯಿಂದ  ಹಿಡಿದು ಇಶಾನ್ ಕಿಶಾನ್ ವರೆಗೆ ಅತಿ ಹೆಚ್ಚು ಬೆಲೆ ಪಡೆದ ಎಲ್ಲಾ ಆಟಗಾರರ ಮಾಹಿತಿ ಹೀಗಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಮಹೇಂದ್ರ ಸಿಂಗ್ ಧೋನಿ

ಮಹೇಂದ್ರ ಸಿಂಗ್ ಧೋನಿ 2007 ರಲ್ಲಿ ಟಿ 20 ವಿಶ್ವಕಪ್‌ ನಲ್ಲಿ ಭಾರತ ತಂಡವನ್ನ ಮುನ್ನಡೆಸಿ ಚಾಂಪಿಯನ್ ಮಾಡಿದರು. ಆ ಸಮಯದಲ್ಲಿ  ವಿಶ್ವದ  ಬಿಗ್ ಸ್ಟಾರ್ ಆಗಿದ್ದ  ಮಹಿಯನ್ನ ಕೊಂಡುಕೊಳ್ಳಲು  ಐಪಿಎಲ್‌ನ ಮೊದಲ ಸೀಸನ್‌ ನಲ್ಲಿ ಚೆನೈ ಸೂಪರ್ ಕಿಂಗ್ಸ್  9.5  ಕೋಟಿ ಗೆ ಬಿಡ್ ಮಾಡಿತ್ತು.

ಕೆವಿನ್ ಪೀಟರ್ಸನ್ ಮತ್ತು ಆಂಡ್ರ್ಯೂ ಫ್ಲಿಂಟಾಫ್

2009 ರಲ್ಲಿ ಇಬ್ಬರು ಇಂಗ್ಲೀಷ್  ಆಟಗಾರರಾದ ಕೆವಿನ್ ಪೀಟರ್ಸನ್ ಮತ್ತು ಆಂಡ್ರ್ಯೂ ಫ್ಲಿಂಟಾಫ್  ಅತ್ಯಧಿಕ ಬೆಲೆಗೆ  ಬಿಡ್ ಆಗಿದ್ದರು.  9.8 ಕೋಟಿಗೆ   ಫ್ಲಿಂಟಾಫ್  CSK ಮತ್ತು ಪೀಟರ್ಸನ್ RCB ತಂಡದ ಪಾಲಾಗಿದ್ದರು.

ಶೇನ್ ಬಾಂಡ್ ಮತ್ತು ಕೀರಾನ್ ಪೊಲಾರ್ಡ್

ಕೋಲ್ಕತ್ತಾ ನೈಟ್ ರೈಡರ್ಸ್ ನ್ಯೂಜಿಲೆಂಡ್ ಅನುಭವಿ ವೇಗದ ಬೌಲರ್ ಶೇನ್ ಬಾಂಡ್ ಮತ್ತು ಮುಂಬೈ ಇಂಡಿಯನ್ಸ್ ವೆಸ್ಟ್ ಇಂಡೀಸ್ ಆಲ್ ರೌಂಡರ್ ಕೀರಾನ್ ಪೊಲಾರ್ಡ್ ಅವರು   4.8 ಕೋಟಿಗೆ ಮಿನಿ ಹರಾಜಿನಲ್ಲಿ ಬಿಡ್ ಆಗಿದ್ದರು.  ಪೊಲಾರ್ಡ್ ಮುಂಬೈ ಇಂಡಿಯನ್ಸ್‌ನ ದಂತಕಥೆಯಾಗಿ ಈ  ವರ್ಷ ನಿವೃತ್ತಿಯಾಗಿದ್ದಾರೆ.

ಗೌತಮ್ ಗಂಭೀರ್  

ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಗೆ  2011 ರಲ್ಲಿ ಅದೃಷ್ಟ ಕೈ  ಹಿಡಿದಿತ್ತು.  14.9 ಕೋಟಿ ರೂ.ಗೆ ಗಂಭೀರ್ ಅವರನ್ನ  ಕೊಲ್ಕತ್ತಾ  ಬರಮಾಡಿಕೊಂಡಿತ್ತು.  ಆನಂತರ ಗಂಭೀರ್  ತಂಡವನ್ನ ಎರಡು ಬಾರಿ ಚಾಂಪಿಯನ್ ಮಾಡಿದರು.

ರವೀಂದ್ರ ಜಡೇಜಾ

ಭಾರತದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ನಂಬಿಕೆ ಇಟ್ಟು   2012ರಲ್ಲಿ 12.8 ಕೋಟಿ ಖರ್ಚು ಮಾಡಿ  ತಮ್ಮ ತೆಕ್ಕೆಗೆ ಸೇರಿಸಿಕೊಂಡಿತ್ತು.  ನಂತರದಲ್ಲಿ ಜಡೆಜಾ ಚೆನೈನ  ಸ್ಟಾರ್ ಆಟಗಾರರಾಗಿ ಬೆಳೆದರು.

ಗ್ಲೆನ್ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಮುಂಬೈ ಇಂಡಿಯನ್ಸ್ 2013 ಮಿನಿ ಹರಾಜಿನಲ್ಲಿ 6.3 ಕೋಟಿ ವೆಚ್ಚದಲ್ಲಿ ಖರೀದಿಸಿತು.  ಪ್ರಸ್ತುತ ಮ್ಯಾಕ್ಸ್ ವೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದಾರೆ.

ಯುವರಾಜ್ ಸಿಂಗ್

ಭಾರತದ ಸ್ಟಾರ್ ಆಲ್ ರೌಂಡರ್ ಯುವರಾಜ್ ಸಿಂಗ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 2014 ರಲ್ಲಿ  14 ಕೋಟಿ ರೂ.ಗೆ ಬಿಡ್ ಮಾಡಿತ್ತು.

ಯುವರಾಜ್ ಸಿಂಗ್

ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ ಕೈಬಿಡಲ್ಪಟ್ಟ ನಂತರ ಯುವರಾಜ್ ಸಿಂಗ್ 2015 ರ ಹರಾಜಿನಲ್ಲಿ ಮತ್ತೆ ಕಾಣಿಸಿಕೊಂಡರು ಈ ಬಾರಿ ಗಂಭೀರ್ ದಾಖಲೆ ಮುರಿದ ಯುವಿ  16 ಕೋಟಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗಿದ್ದರು.

ಶೇನ್ ವ್ಯಾಟ್ಸನ್

ಆಸ್ಟ್ರೇಲಿಯಾದ ಆಲ್‌ರೌಂಡರ್ ಶೇನ್ ವ್ಯಾಟ್ಸನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 9.5 ಕೋಟಿ ರೂ.ಗೆ ಸಹಿ ಮಾಡಿತ್ತು.

ಬೆನ್ ಸ್ಟೋಕ್ಸ್

ಐಪಿಎಲ್‌ನ ಹೊಸ ತಂಡ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಮ್ಮ ಎರಡನೇ ಋತುವಿನಲ್ಲಿ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಖರೀದಿಸಲು  ಬೊಕ್ಕಸದಿಂದ 14.5 ಕೋಟಿಗೆ  ಖರ್ಚು ಮಾಡಿತ್ತು.

ಬೆನ್ ಸ್ಟೋಕ್ಸ್

ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ನಿಂದ ಹೊರಗುಳಿದ ನಂತರ ಸ್ಟೋಕ್ಸ್ ಮತ್ತೆ ಹರಾಜಿನಲ್ಲಿ ಪಾಲ್ಗೊಂಡಿದ್ದರು.   ಈ ವೇಳೆ  ರಾಜಸ್ಥಾನ 12.5 ಕೋಟಿಗೆ ಕೊಂಡುಕೊಂಡಿತ್ತು.

 ಜೈದೇವ್ ಉನಾದ್ಕತ್ ಮತ್ತು ವರುಣ್ ಚಕ್ರವರ್ತಿ

ಈ ಹರಾಜಿನಲ್ಲಿ ಎಡಗೈ ವೇಗದ ಬೌಲರ್ ಉನದ್ಕತ್ ಅವರನ್ನು ರಾಜಸ್ಥಾನ್ ರಾಯಲ್ಸ್ ಖರೀದಿಸಿದರೆ, ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ 8.4 ಕೋಟಿ ರೂ.ಗೆ ಖರೀದಿಸಿತು. ವರುಣ್  ಈಗಲೂ ಕೋಲ್ಕತ್ತಾ ಪರ ಆಡುತ್ತಿದ್ದಾರೆ.

ಪ್ಯಾಟ್ ಕಮ್ಮಿನ್ಸ್

ಕೋಲ್ಕತ್ತಾ ನೈಟ್ ರೈಡರ್ಸ್ ಆಸ್ಟ್ರೇಲಿಯದ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಮೇಲೆ 2020 ರಲ್ಲಿ ದೊಡ್ಡ ಹಣ ಹೂಡಿಕೆ ಮಾಡಿತ್ತು.  15.5 ಕೋಟಿ ರೂಗೆ ಖಾರುಖ್  ಒಡೆತನದ ತಂಡಕ್ಕೆ ಸೇರಿಕೊಂಡಿದ್ದರು.

ಕ್ರಿಸ್ ಮೋರಿಸ್

2021 ರ ಹರಾಜಿನಲ್ಲಿ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕ್ರಿಸ್ ಮೋರಿಸ್  ಎಲ್ಲರನ್ನು ಅಚ್ಚರಿಗೊಳ್ಳುವಂತೆ ಮಾಡಿದ್ದರು.  ರಾಜಸ್ಥಾನ್ ರಾಯಲ್ಸ್ ದಾಖಲೆಯ 16.25 ಕೋಟಿ ರೂ ಬಿಡ್ ಮಾಡಿ  ಖರೀದಿಸಿತ್ತು.

ಇಶಾನ್ ಕಿಶನ್

2022 ರಲ್ಲಿ ವಿಕೆಟ್  ಕೀಪರ್ ಬ್ಯಾಟ್ಸಮನ್   ಇಶಾನ್ ಕಿಶಾನ್ ಅವರನ್ನ ರೀಟೇನ್ ಮಾಡದೇ ಬಿಟ್ಟ ಮುಂಬೈ ಮತ್ತೆ ಹರಾಜಿನಲ್ಲಿ    15.25 ಕೋಟಿ ಕೊಟ್ಟು ತಂಡಕ್ಕೆ ಸೇರಿಸಿಕೊಂಡಿತ್ತು.

 

IPL auction 2023: From Dhoni to Ishan Kishan, the players sold at a high price…

Tags: IPL auction 2023
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram