‘ಪ್ರೇಮದ ಊರಲಿ’ ಬ್ಲಾಕ್ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!
ಬೆಂಗಳೂರು : ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ನಲ್ಲಿ...






