ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind Vs Ban 2nd Test :  K L ರಾಹುಲ್ ಮತ್ತೆ ವಿಫಲ, ಭಾರತಕ್ಕೆ 145 ರನ್ ಗುರಿ…   

ನಾಯಕ ಕೆಎಲ್ ರಾಹುಲ್ 2 ರನ್ ಗಳಿಸಿದ್ದಾಗ   ಶಕೀಬ್ ಬೌಲಿಂಗ್ ನಲ್ಲಿ   ನೂರುಲ್ ಹಸನ್ ಗೆ  ಕ್ಯಾಚ್ ನೀಡಿದ್ದಾರೆ.  6 ರನ್ ಗಳಿಸಿ ಆಡುತ್ತಿದ್ದ  ಪೂಜಾರ   ಮೆಹದಿ  ಬೌಲಿಂಗ್  ನಲ್ಲಿ  ಸ್ಟಂಪ್ ಔಟ್ ಆಗಿದ್ದಾರೆ. 

Naveen Kumar B C by Naveen Kumar B C
December 24, 2022
in Newsbeat, Sports, ಕ್ರಿಕೆಟ್, ಕ್ರೀಡೆ
IND VS BAN
Share on FacebookShare on TwitterShare on WhatsappShare on Telegram

Ind Vs Ban 2nd Test :  K L ರಾಹುಲ್ ಮತ್ತೆ ವಿಫಲ, ಭಾರತಕ್ಕೆ 145 ರನ್ ಗುರಿ…

 

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ಭಾರತ ಮತ್ತು  ಬಾಂಗ್ಲಾದೇಶದ ನಡುವೆ ನಡೆಯುತ್ತಿರುವ  ಎರಡನೇ ಟೆಸ್ಟ್ ಪಂದ್ಯದಲ್ಲಿ  ಅತಿಥೇಯ ತಂಡ  ಭಾರತಕ್ಕೆ   145 ರನ್ ಗಳ ಗುರಿ  ನೀಡಿದೆ. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ಮೂರನೇ ದಿನದ ಕೊನೆಯ ಅವಧಿಯಲ್ಲಿ 12 ರನ್‌ಗಳಿಸಿ  ಎರಡು  ವಿಕೆಟ್ ಕಳೆದುಕೊಂಡಿದೆ.  ಶುಭಮನ್ ಗಿಲ್ ಮತ್ತು ಅಕ್ಷರ್ ಪಟೇಲ್     ಕ್ರೀಸ್ ಕಾಯ್ದುಕೊಂಡಿದ್ದಾರೆ.  ನಾಯಕ ಕೆಎಲ್ ರಾಹುಲ್ 2 ರನ್ ಗಳಿಸಿದ್ದಾಗ   ಶಕೀಬ್ ಬೌಲಿಂಗ್ ನಲ್ಲಿ   ನೂರುಲ್ ಹಸನ್ ಗೆ  ಕ್ಯಾಚ್ ನೀಡಿದ್ದಾರೆ.  6 ರನ್ ಗಳಿಸಿ ಆಡುತ್ತಿದ್ದ  ಪೂಜಾರ   ಮೆಹದಿ  ಬೌಲಿಂಗ್  ನಲ್ಲಿ  ಸ್ಟಂಪ್ ಔಟ್ ಆಗಿದ್ದಾರೆ.

 

ಇದಕ್ಕೂ ಮೊದಲು  ಆತಿಥೇಯ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 231 ರನ್‌ಗಳಿಗೆ ಆಲೌಟ್‌ ಆಗಿತ್ತು.  ಬಾಂಗ್ಲಾ ಪರ   ಲಿಟನ್ ದಾಸ್ (73) ಮತ್ತು ಜಾಕಿರ್ ಹಸನ್ (51) ಅರ್ಧಶತಕ ಭಾರಿಸಿ ತಂಡವನ್ನ ಕುಸಿತದಿಂದ ಪಾರು ಮಾಡಿದರು.   ನಿರ್ಣಾಯಕ ಹಂತದಲ್ಲಿ ವಿಕೆಟ್‌ಕೀಪರ್‌ಗಳಾದ ನೂರುಲ್ ಹಸನ್ ಮತ್ತು ತಸ್ಕಿನ್ ಅಹ್ಮದ್ 31-31 ರನ್ ಗಳಿಸಿ ತಂಡದ ಮೊತ್ತವನ್ನ 200  ಗಡಿ ದಾಟಿಸಿದರು. ಭಾರತದ ಪರ ಅಕ್ಷರ್ ಪಟೇಲ್ 3 ವಿಕೆಟ್ ಪಡೆದರೇ ಅಶ್ವಿನ್-ಸಿರಾಜ್ ತಲಾ ಎರಡು ವಿಕೆಟ್  ಕಿತ್ತಿದ್ದಾರೆ.  ಉಮೇಶ್ ಯಾದವ್-ಜೈದೇವ್ ಉನದ್ಕತ್ ತಲಾ ಒಂದು ವಿಕೆಟ್ ಹಂಚಿಕೊಂಡಿದ್ದಾರೆ.

 

ಭಾರತದ ಮೊದಲ ಇನಿಂಗ್ಸ್ ಮೊದಲ ಎರಡು ದಿನಗಳಲ್ಲಿ 314 ರನ್‌ಗಳಿಗೆ ಅಂತ್ಯಗೊಂಡಿತ್ತು.  ಬಾಂಗ್ಲಾದೇಶ ಮೊದಲ ಇನಿಂಗ್ಸ್‌ನಲ್ಲಿ 227 ರನ್ ಗಳಿಸಿತ್ತು. ಈ ಮೂಲಕ ಭಾರತ ಮೊದಲ ಇನಿಂಗ್ಸ್‌ನಲ್ಲಿ 87 ರನ್‌ಗಳ ಮುನ್ನಡೆ ಸಾಧಿಸಿತ್ತು.

Ind Vs Ban 2nd Test : K L Rahul fails again, India target 145 runs…

Tags: IND vs BAN 2nd TEST
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram