BJP : ಜನಾರ್ದನ ರೆಡ್ಡಿ ಪಕ್ಷ ತೊರೆದ ವಿಚಾರ – ಅವರೇ ಆತ್ಮವಲೋಕನ ಮಾಡಿಕೊಳ್ಳ ಬೇಕು : ರೇಣುಕಾಚಾರ್ಯ
ದಾವಣಗೆರೆ :
ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಹಿನ್ನೆಲೆ , ಹೊನ್ನಾಳಿಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ..
ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆಯ ಬಗ್ಗೆ ಅವರೇ ಆತ್ಮವಲೋಕನ ಮಾಡಿಕೊಳ್ಳ ಬೇಕು. ಇದರಿಂದ ಅವರ ವರ್ಚಸಿಗ್ಗೆ ಧಕ್ಕೆ ಬರುತ್ತದೆ.. ಬಿಜೆಪಿ ಜನಾರ್ಧನ ರೆಡ್ಡಿ ಅವರಿಗೆ ಎಲ್ಲವನ್ನೂ ನೀಡಿದೆ ಎಂದಿದ್ದಾರೆ..








