ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

WhatsApp :  ಈ ಲಿಸ್ಟ್ ನಲ್ಲಿರುವ ಮೊಬೈಲ್ ಗಳಲ್ಲಿ ಕಾರ್ಯ ನಿಲ್ಲಿಸಲಿದೆ ವಾಟ್ಸಪ್ ….  

WhatsApp ಡಿಸೆಂಬರ್ 31, 2022 ರಿಂದ ಹಳೆಯ ಮಾಡೆಲ್ ನ ಸ್ಮಾರ್ಟ್ ಪೋನ ಗಳಿಗೆ ಬೆಂಬಲ  ಒದಗಿಸುವುದು ನಿಲ್ಲಿಸಲಿದೆ. Gizchina ವರದಿಯ ಪ್ರಕಾರ, ಪಟ್ಟಿಯು Apple, Samsung ನಿಂದ Huawei ಮತ್ತು ಇತರ ಬ್ರಾಂಡ್‌ಗಳ 49 ಸ್ಮಾರ್ಟ್‌ಫೋನ್‌ಗಳು ಇದಕ್ಕೆ ಒಳಪಟ್ಟಿವೆ. 

Naveen Kumar B C by Naveen Kumar B C
December 28, 2022
in Newsbeat, TECHNOLOGY, ತಂತ್ರಜ್ಞಾನ
whatsapp status
Share on FacebookShare on TwitterShare on WhatsappShare on Telegram

WhatsApp :  ಈ ಲಿಸ್ಟ್ ನಲ್ಲಿರುವ ಮೊಬೈಲ್ ಗಳಲ್ಲಿ ಕಾರ್ಯ ನಿಲ್ಲಿಸಲಿದೆ ವಾಟ್ಸಪ್ ….

ನೀವು ಇನ್ನೂ  ಹಳೆ ರೀತಿಯ ಸ್ಮಾರ್ಟ್ ಪೋನ್ ಬಳಸುವುವವರಾದರೇ  ಆದಷ್ಟು ಬೇಗ ಅಪ್ಡೇಟ್ ಮಾಡಿಕೊಳ್ಳಿ. ಯಾಕೆಂದರೇ ಡಿಸೆಂಬರ್ 31,2022 ರಿಂದ  WhatsApp ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ   ಕೆಲಸ ಮಾಡುವುದನ್ನ ನಿಲ್ಲಿಸಲಿದೆ.

WhatsApp ಡಿಸೆಂಬರ್ 31, 2022 ರಿಂದ ಹಳೆಯ ಮಾಡೆಲ್ ನ ಸ್ಮಾರ್ಟ್ ಪೋನ ಗಳಿಗೆ ಬೆಂಬಲ  ಒದಗಿಸುವುದು ನಿಲ್ಲಿಸಲಿದೆ. Gizchina ವರದಿಯ ಪ್ರಕಾರ, ಪಟ್ಟಿಯು Apple, Samsung ನಿಂದ Huawei ಮತ್ತು ಇತರ ಬ್ರಾಂಡ್‌ಗಳ 49 ಸ್ಮಾರ್ಟ್‌ಫೋನ್‌ಗಳು ಇದಕ್ಕೆ ಒಳಪಟ್ಟಿವೆ.

 ಈ ಕೆಳಗೆ ಕೊಟ್ಟಿರುವ ಪಟ್ಟಿಯಲ್ಲಿ ನಿಮ್ಮ ಸ್ಮಾರ್ಟ್ ಪೋನ್ ಹೆಸರಿದ್ದರೆ ನೀವು ನಿಮ್ಮ ಪೋನ್ ಮಾಡೆಲ್ ಬದಲಾಯಿಸಿಕೊಳ್ಳುವ ಅವಶ್ಯಕತೆ ಇದೆ ಎಂದರ್ಥ.. .

Apple iPhone 5

Apple iPhone 5c

Related posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 20, 2026
upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

September 20, 2026

ಆರ್ಕೋಸ್ 53 ಪ್ಲಾಟಿನಂ

ಗ್ರ್ಯಾಂಡ್ ಎಸ್ ಫ್ಲೆಕ್ಸ್ ZTE

ಗ್ರ್ಯಾಂಡ್ X ಕ್ವಾಡ್ V987 ZTE

HTC ಡಿಸೈರ್ 500

ಹುವಾವೇ ಅಸೆಂಡ್ ಡಿ

Huawei Ascend D1

Huawei Ascend D2

Huawei Ascend G740

Huawei Ascend Mate

Huawei Ascend P1

ಕ್ವಾಡ್ XL

Lenovo A820

ಎಲ್ಜಿ ಎನಾಕ್ಟ್

LG ಲುಸಿಡ್ 2

LG Optimus 4X HD

LG ಆಪ್ಟಿಮಸ್ F3

LG ಆಪ್ಟಿಮಸ್ F3Q

LG ಆಪ್ಟಿಮಸ್ F5

LG ಆಪ್ಟಿಮಸ್ F6

LG ಆಪ್ಟಿಮಸ್ F7

LG ಆಪ್ಟಿಮಸ್ L2 II

LG ಆಪ್ಟಿಮಸ್ L3 II

LG ಆಪ್ಟಿಮಸ್ L3 II ಡ್ಯುಯಲ್

LG ಆಪ್ಟಿಮಸ್ L4 II

LG ಆಪ್ಟಿಮಸ್ L4 II ಡ್ಯುಯಲ್

LG ಆಪ್ಟಿಮಸ್ L5

LG ಆಪ್ಟಿಮಸ್ L5 ಡ್ಯುಯಲ್

LG ಆಪ್ಟಿಮಸ್ L5 II

LG ಆಪ್ಟಿಮಸ್ L7

LG ಆಪ್ಟಿಮಸ್ L7 II

LG ಆಪ್ಟಿಮಸ್ L7 II ಡ್ಯುಯಲ್

ಎಲ್ಜಿ ಆಪ್ಟಿಮಸ್ ನೈಟ್ರೋ ಎಚ್ಡಿ

ಮೆಮೊ ZTE V956

Samsung Galaxy Ace 2

Samsung Galaxy Core

Samsung Galaxy S2

Samsung Galaxy S3 ಮಿನಿ

Samsung Galaxy Trend II

Samsung Galaxy Trend Lite

Samsung Galaxy Xcover 2

ಸೋನಿ ಎಕ್ಸ್‌ಪೀರಿಯಾ ಆರ್ಕ್ ಎಸ್

ಸೋನಿ ಎಕ್ಸ್‌ಪೀರಿಯಾ ಮಿರೋ

ಸೋನಿ ಎಕ್ಸ್‌ಪೀರಿಯಾ ನಿಯೋ ಎಲ್

ವಿಕೊ ಸಿಂಕ್ ಫೈವ್

ವಿಕೊ ಡಾರ್ಕ್ನೈಟ್ ZT

 ಇಷ್ಟು ಮಾದರಿಯ ಪೋನ್ ಗಳಲ್ಲಿ  ವಾಟ್ಸಪ್ ಕಾರ್ಯ ನಿರ್ವಹಣೆಯನ್ನ  ಈ ವರ್ಷದ ಅಂತ್ಯಕ್ಕೆ ನಿಲ್ಲಿಸಲಿದೆ.

Tags: WhatsApp
ShareTweetSendShare
Join us on:

Related Posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 20, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

by admin
September 20, 2026
0

ಬೆಂಗಳೂರು: ‘ರಿಯಲ್ ಸ್ಟಾರ್’ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಹುಟ್ಟುಹಬ್ಬದ ಸಂಭ್ರಮ. ತಮ್ಮ ವಿಶಿಷ್ಟ ಆಲೋಚನೆ ಹಾಗೂ ಚಿತ್ರಕಥೆಗಳ ಮೂಲಕ ದಕ್ಷಿಣ ಭಾರತದಲ್ಲೇ ಹೊಸ ಅಲೆ...

pa-ranjith-vettuvam-movie-kiccha-sudeep-voice-over-kannada

ಪಾ. ರಂಜಿತ್ ನಿರ್ದೇಶನದ ಅದ್ಧೂರಿ ಆಕ್ಷನ್ ಸಿನಿಮಾ ‘ವೆಟ್ಟುವಮ್’; ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by admin
September 20, 2026
0

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಪಾ. ರಂಜಿತ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಅಪೋಕ್ಯಾಲಿಪ್ಟಿಕ್ ಆಕ್ಷನ್ ಸಿನಿಮಾ ‘ವೆಟ್ಟುವಮ್’ ಸಿನಿಪ್ರಿಯರಲ್ಲಿ ಭಾರಿ ಕುತೂಹಲ...

natural-star-nani-the-paradise-movie-press-meet-bengaluru

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ‘ನ್ಯಾಚುರಲ್ ಸ್ಟಾರ್’ ನಾನಿ ಮನದಾಳದ ಮಾತು, ‘ಪ್ಯಾರಡೈಸ್’ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್!

by admin
September 20, 2026
0

​ಬೆಂಗಳೂರು: ತೆಲುಗು ಚಿತ್ರರಂಗದ ‘ನ್ಯಾಚುರಲ್ ಸ್ಟಾರ್’ ಖ್ಯಾತಿಯ ನಟ ನಾನಿ ಅಭಿನಯದ ಬಹುನಿರೀಕ್ಷಿತ ನೂತನ ಆ್ಯಕ್ಷನ್ ಡ್ರಾಮಾ The Paradise ಸಿನಿಮಾದ ಪ್ರಚಾರಾರ್ಥವಾಗಿ ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram