ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 Women’s World Cup: ವನಿಯತೆಯರ T20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ… 

8 ನೇ ಟಿ 20 ವಿಶ್ವಕಪ್ 2023 ರ ಫೆಬ್ರವರಿ 10 ರಿಂದ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಲಿದೆ. ಭಾರತ.  ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್  ತಂಡಗಳ  ಜೊತೆಗೆ  ಬಿ ಗ್ರೂಪ್ ನಲ್ಲಿದೆ.  ಫೆಬ್ರವರಿ 12 ರಂದು ಕೇಪ್ ಟೌನ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಮೊದಲ ಪಂದ್ಯವನ್ನ ಆಡಲಿದೆ. 

Naveen Kumar B C by Naveen Kumar B C
December 29, 2022
in Newsbeat, ಕ್ರಿಕೆಟ್, ಕ್ರೀಡೆ
women cricket team
Share on FacebookShare on TwitterShare on WhatsappShare on Telegram

T20 Women’s World Cup: ವನಿಯತೆಯರ T20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ…

 ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ 2023 ಕ್ಕೆ ಭಾರತ ತಂಡವನ್ನ ಪ್ರಕಟಿಸಲಾಗಿದೆ. ಹರ್ಮನ್‌ಪ್ರೀತ್ ಕೌರ್ ತಂಡದ ನಾಯಕಿಯಾಗಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಗಾಯಾಳು ಪೂಜಾ ವಸ್ತ್ರಾಕರ್ ತಂಡಕ್ಕೆ  ಮರಳಿ ಸೇರ್ಪಡೆಯಾದಗಿದ್ದಾರೆ.

Related posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

July 6, 2026
ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

July 6, 2026

ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯ

8 ನೇ ಟಿ 20 ವಿಶ್ವಕಪ್ 2023 ರ ಫೆಬ್ರವರಿ 10 ರಿಂದ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಲಿದೆ. ಭಾರತ.  ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್  ತಂಡಗಳ  ಜೊತೆಗೆ  ಬಿ ಗ್ರೂಪ್ ನಲ್ಲಿದೆ.  ಫೆಬ್ರವರಿ 12 ರಂದು ಕೇಪ್ ಟೌನ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಮೊದಲ ಪಂದ್ಯವನ್ನ ಆಡಲಿದೆ.

ಸೆಮಿಫೈನಲ್ ಪಂದ್ಯಗಳು ಫೆಬ್ರವರಿ 23 ಮತ್ತು 24 ರಂದು ಗ್ರೂಪ್-1 ಮತ್ತು ಗ್ರೂಪ್-2  ರ ಅಗ್ರ  ಎರಡೆರಡು ತಂಡಗಳ ನಡುವೆ ನಡೆಯಲಿದೆ.  ಟೂರ್ನಿಯ ಫೈನಲ್ ಪಂದ್ಯ ಫೆ.26ರಂದು ಭಾರತೀಯ ಕಾಲಮಾನ ಸಂಜೆ 6.30ಕ್ಕೆ ನಡೆಯಲಿದೆ.

2009 ರಲ್ಲಿ ಆರಂಭವಾದ ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ 5 ಬಾರಿ ಗೆದ್ದಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಲಾ ಒಮ್ಮೆ ಚಾಂಪಿಯನ್ ಆಗಿವೆ. ಕಳೆದ ಟಿ20 ವಿಶ್ವಕಪ್‌ನಲ್ಲಿ ಭಾರತ ಫೈನಲ್ ತಲುಪಿತ್ತು. ಆದರೆ, ಆಸ್ಟ್ರೇಲಿಯಾ ಕೈಯಲ್ಲಿ ಸೋಲನ್ನು ಎದುರಿಸಬೇಕಾಯಿತು.

ಟಿ 20 ವಿಶ್ವಕಪ್‌ ಗೆ ಭಾರತ ತಂಡ ಇಂತಿದೆ :  

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್‌ಕೀಪರ್), ರಿಶಾ ಘೋಷ್ (ವಿಕೆಟ್‌ಕೀಪರ್), ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ರೇಣುಕಾ ಠಾಕೂರ್ ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್ ಮತ್ತು ಶಿಖಾ ಪಾಂಡೆ.

ಮೀಸಲು ಆಟಗಾರರಾಗಿ  ಸಬ್ಬಿನೇನಿ ಮೇಘನಾ, ಸ್ನೇಹ ರಾಣಾ ಮತ್ತು ಮೇಘನಾ ಸಿಂಗ್ ಆಯ್ಕೆಯಾಗಿದ್ದಾರೆ.

T20 Women’s World Cup: Indian team announced for Women’s T20 World Cup

Tags: indian teamsmrithi mandanaT20 Women's World Cup
ShareTweetSendShare
Join us on:

Related Posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

by admin
July 6, 2026
0

ಹಾಗಂತ... ಇದು ಖಂಡಿತವಾಗಿಯೂ ಫುಟ್‍ಬಾಲ್ ಜಗತ್ತಿನ ಕಾಲ್ಪನಿಕ ಕಥೆಯಂತೂ ಅಲ್ಲವೇ ಅಲ್ಲ. ಬದಲಾಗಿ ಮತ್ತೊಂದು ಸಣ್ಣ ದೇಶದ ಫುಟ್‍ಬಾಲ್ ಆಟದ ಮಹೋನ್ನತ ಪರ್ವದ ನೈಜ ಚಿತ್ರಣ. ಒಬ್ಬ...

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

by Shwetha
July 6, 2026
0

ಮನೆಯಲ್ಲಿರುವ ಹಳೆಯ ಚಿನ್ನವನ್ನು ಲಾಕರ್ ನಲ್ಲಿಟ್ಟು ಸುಮ್ಮನೆ ಕೂರುವ ಬದಲು ಅದರಿಂದಲೇ ಲಾಭ ಗಳಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ದೇಶದ ಚಿನ್ನದ ಆಮದು ಪ್ರಮಾಣವನ್ನು ತಗ್ಗಿಸುವ...

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

by Shwetha
July 6, 2026
0

ಗರ್ಭಿಣಿಯಾಗಿದ್ದಾಗ ಪತಿ ತನಗೆ ಫಿಂಗರ್ ಚಿಪ್ಸ್ ಮತ್ತು ಮಾಂಸದೂಟ ತಿನ್ನಲು ಬಿಡಲಿಲ್ಲ ಎಂಬ ವಿಚಿತ್ರ ಕಾರಣ ನೀಡಿ ಪತ್ನಿಯೊಬ್ಬಳು ತನ್ನ ಎನ್ಆರ್ಐ ಪತಿಯ ಮೇಲೆ ದಾಖಲಿಸಿದ್ದ ಕ್ರಿಮಿನಲ್...

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

by Shwetha
July 6, 2026
0

ವಾಷಿಂಗ್ಟನ್: ಇರಾನ್ ದೇಶದ ಉನ್ನತ ನಾಯಕತ್ವವನ್ನು ಕೇವಲ ಒಂದೇ ಒಂದು ದಾಳಿಯ ಮೂಲಕ ಸಂಪೂರ್ಣವಾಗಿ ನಾಶಪಡಿಸುವ ಸಾಮರ್ಥ್ಯ ಅಮೆರಿಕಕ್ಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತಕಾರಿ...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram