ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddeshwar swamiji : ದೇಹವನ್ನ ಅಗ್ನಿಗೆ ಅರ್ಪಿಸಿ  ಸ್ಮಾರಕ ಮಾಡಬೇಡಿ…  ಅಂತಿಮ ವಿಧಿ ವಿಧಾನದ  ಕುರಿತು ಶ್ರೀಗಳ ವಿಲ್… 

ಕಾಯವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಷ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸಿ ಬೇಕು. ಶ್ರಾದ್ಧ ಕರ್ಮ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಅಂತ ವಿಲ್ ನಲ್ಲಿ ತಿಳಿಸಿದ್ದಾರೆ.

Naveen Kumar B C by Naveen Kumar B C
January 3, 2023
in Newsbeat, State, ರಾಜ್ಯ
Siddeshwara swamiji
Share on FacebookShare on TwitterShare on WhatsappShare on Telegram

Siddeshwar swamiji : ದೇಹವನ್ನ ಅಗ್ನಿಗೆ ಅರ್ಪಿಸಿ  ಸ್ಮಾರಕ ಮಾಡಬೇಡಿ…  ಅಂತಿಮ ವಿಧಿ ವಿಧಾನದ  ಕುರಿತು ಶ್ರೀಗಳ ವಿಲ್…

ಇಹಲೋಕ  ಯಾತ್ರೆ ಮುಗಿಸಿದ  ಸಿದ್ದೇಶ್ವರ  ಶ್ರೀಗಳ  ದರ್ಶಕ್ಕಾಗಿ  ಸೈನಿಕ ಶಾಲೆಯ ಆವರಣದಲ್ಲಿ ಅಂತಿಮ ಜನಸಾಗರವೇ ಹರಿದು ಬರುತ್ತಿದೆ.  ಬೆಳಗ್ಗೆ 6 ರಿಂದ ಸಂಜೆ 3 ಗಂಟೆವರೆಗೂ ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ಆ ಬಳಿಕ ಮಧ್ಯಾಹ್ನ 3 ಗಂಟೆಯಿಂದ 4 ಗಂಟೆವರೆಗೂ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಸಂಜೆ 5 ಗಂಟೆಗೆ ಅಂತಿಮ ಕಾರ್ಯಗಳು ಆಶ್ರಮದಲ್ಲೇ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಶ್ರೀಗಳು ತಮ್ಮ ಅಂತಿಮ ವಿಧಿ ವಿಧಾನಗಳು  ನಡೆಯುವ  ಕುರಿತು   2014 ರಲ್ಲಿಯೇ  ಆಪ್ತರೊಂದಿಗೆ ಚರ್ಚೆ ನಡೆಸಿ ವಿಲ್​ ಬರೆದಿಟ್ಟಿದ್ದಾರೆ.  ಕಾಯವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಷ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸಿ ಬೇಕು. ಶ್ರಾದ್ಧ ಕರ್ಮ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಅಂತ ವಿಲ್ ನಲ್ಲಿ ತಿಳಿಸಿದ್ದಾರೆ.

ಅಂತಿಮ ಸಂದೇಶ: ಸತ್ಯವೂ ಇಲ್ಲ ಅಸತ್ಯವೂ ಇಲ್ಲ. ಸಹಜವೂ ಇಲ್ಲ ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ ಇಲ್ಲ ಎಂಬುವುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು ಅಂತ್ಯಃ ಪ್ರಣಾಮಾಂಜಲಿಃ -ಸ್ವಾಮಿ ಸಿದ್ದೇಶ್ವರ.

8 ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಸಿದ್ದೇಶ್ವರ ಸ್ವಾಮೀಜಿಗಳು, ಕಳೆದ 3 ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅನ್ನ ನೀರು ಸೇವಿಸಿರಲಿಲ್ಲ. ವೈದ್ಯರ ಚಿಕಿತ್ಸೆಯೂ ಬೇಡ ಅಂತ ಹೇಳಿದ್ದರು. ಸಿದ್ದೇಶ್ವರ ಸ್ವಾಮೀಜಿಯ ಅನಾರೋಗ್ಯ ಅಂತ ಕಳೆದ ಮೂರ್ನಾಲ್ಕು ದಿನಗಳಿಂದ ಶ್ರೀಗಳ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ರು. ಬಂದವ್ರನ್ನ ಹಸಿದ ಹೊಟ್ಟೆಯಲ್ಲಿ ಕಳಿಸುವ ಮನಸ್ಸಿಲ್ಲದೇ, ಎಲ್ಲಾ ಭಕ್ತರಿಗೂ ಜ್ಞಾನಾನಂದಶ್ರಮದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಖುದ್ದು ಸುತ್ತೂರು ಸ್ವಾಮೀಜಿಗಳೇ ಮುಂದೆ ನಿಂತು ಅನ್ನದಾಸೋಹದ ಮುತುವರ್ಜಿವಹಿಸಿದ್ದರು.

Siddeshwar swamiji: Don’t offer the body to the fire and do not memorialize it… Sree’s will about the last rites…

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026
Tags: Siddeshwar Swamiji
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram