ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

IND vs SL Series : T20I ಕ್ರಿಕೆಟ್‌ ನಲ್ಲಿ ಟೀಂ ಇಂಡಿಯಾ ಸ್ಪೆಷಲ್ ಸೆಂಚ್ಯುರಿ..!!

Namratha Rao by Namratha Rao
January 4, 2023
in ಕ್ರಿಕೆಟ್, News, Newsbeat, Sports
india , shrilanka , t20 match updates
Share on FacebookShare on TwitterShare on WhatsappShare on Telegram

IND vs SL Series : T20I ಕ್ರಿಕೆಟ್‌ ನಲ್ಲಿ ಟೀಂ ಇಂಡಿಯಾ ಸ್ಪೆಷಲ್ ಸೆಂಚ್ಯುರಿ..!!

ಶ್ರೀಲಂಕಾ ವಿರುದ್ದ ನಡೆದ ಮೊದಲ T20I ಪಂದ್ಯದಲ್ಲಿ ಟೀಂ ಇಂಡಿಯಾ ಹೆಸರಿಗೆ ವಿಶೇಷ “ಸೆಂಚುರಿ”ಯೊಂದು ದಾಖಲಾಗಿದೆ.

Related posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

August 3, 2026
ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

August 3, 2026

ಮುಂಬೈನ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಶುಭ್ಮನ್‌ ಗಿಲ್‌, ಭಾರತ ತಂಡದ ಪರ ತಮ್ಮ ಚೊಚ್ಚಲ T20I ಪಂದ್ಯವನ್ನಾಡಿದರು.

ಇದರೊಂದಿಗೆ ಭಾರತ ಕ್ರಿಕೆಟ್‌ ಇತಿಹಾಸದಲ್ಲಿ ಶುಭ್ಮನ್‌ ಗಿಲ್‌ ಹೆಸರು ಸದಾ ನೆನಪಿನಲ್ಲಿ ಉಳಿಯುವಂತಾಗಿದೆ. ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಶುಭ್ಮನ್‌ ಗಿಲ್‌, ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನ ಪ್ರತಿನಿಧಿಸಿದ 100ನೇ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ.

ಶುಭ್ಮನ್‌ ಗಿಲ್‌ ಅವರೊಂದಿಗೆ 2023ರ ಐಪಿಎಲ್‌ನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್‌ ಆದ ಅನ್‌ಕ್ಯಾಪ್ಡ್‌ ಪ್ಲೇಯರ್‌ ಎನಿಸಿದ್ದ ಶಿವಂ ಮಾವಿ, ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನ ಪ್ರತಿನಿಧಿಸಿದ 101ನೇ ಆಟಗಾರನಾಗಿ ಕಾಣಿಸಿಕೊಂಡರು.

ಇದರೊಂದಿಗೆ ಪುರುಷರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ಆಟಗಾರರನ್ನ ಕಣಕ್ಕಿಳಿಸಿದ 2ನೇ ತಂಡವಾಗಿ ಟೀಂ ಇಂಡಿಯಾ ಗುರುತಿಸಿಕೊಂಡಿದೆ. ಭಾರತಕ್ಕೂ ಮೊದಲ ಆಸ್ಟ್ರೇಲಿಯಾ ತಂಡ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100ಕ್ಕೂ ಹೆಚ್ಚು ಆಟಗಾರರನ್ನ ಕಣಕ್ಕಿಳಿಸಿದ ತಂಡವಾಗಿದೆ.

ಈಗಾಗಲೇ ಟೀಂ ಇಂಡಿಯಾದ ಏಕದಿನ ಮತ್ತು ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆದಿರುವ ಶುಭ್ಮನ್‌ ಗಿಲ್‌, ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ನಾಲ್ಕು ವರ್ಷದ ಬಳಿಕ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ತಂಡದ ಪರ ಈಗಾಗಲೇ 15 ಏಕದಿನ ಪಂದ್ಯವನ್ನಾಡಿರುವ ಶುಭ್ಮನ್‌ ಗಿಲ್‌ 687 ರನ್‌ಗಳಿಸಿದ್ದರೆ. 13 ಟೆಸ್ಟ್‌ ಪಂದ್ಯಗಳ ಮೂಲಕ 736 ರನ್‌ಗಳಿಸಿದ್ದಾರೆ.

Tags: #saakshatvIND vs SL seriesSportsteam india
ShareTweetSendShare
Join us on:

Related Posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

by Shwetha
August 3, 2026
0

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

by Shwetha
August 3, 2026
0

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಯುವ ಸಮೂಹದ (ಜೆನ್‌ಜೀ) ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸ್ಯಾಂಡಲ್‌ವುಡ್ ಮೋಹಕತಾರೆ, ಮಾಜಿ ಸಂಸದೆ ರಮ್ಯಾ...

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

by Shwetha
August 3, 2026
0

ಸೂರತ್ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಅಮಿತ್ ತಿವಾರಿ ಅವರು ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಆರ್ಥಿಕ ವ್ಯವಹಾರಗಳ ಬಗ್ಗೆ ಗಂಭೀರ...

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

by Shwetha
August 3, 2026
0

ಕಾವೇರಿ ನೀರು ಹಂಚಿಕೆ ವಿವಾದವು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಮಹತ್ವದ ಹೇಳಿಕೆ ನೀಡಿದ್ದಾರೆ....

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

by Shwetha
August 3, 2026
0

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ವಿಚಾರವಾಗಿ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram