ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup : ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಗೆ ಡೇಟ್ ಫಿಕ್ಸ್…  

ಕದಿನ ವಿಶ್ವಕಪ್‌ಗಿಂತ ಮೊದಲು ಏಕದಿನ ಏಷ್ಯಾಕಪ್ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಆಡಲಿದೆ.

Naveen Kumar B C by Naveen Kumar B C
January 5, 2023
in Newsbeat, Sports, ಕ್ರಿಕೆಟ್, ಕ್ರೀಡೆ
t20-wc-2022 Team India lost 'power' in the power play

t20-wc-2022 Team India lost 'power' in the power play

Share on FacebookShare on TwitterShare on WhatsappShare on Telegram

Related posts

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

May 29, 2026
ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

May 29, 2026

ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಗೆ ಡೇಟ್ ಫಿಕ್ಸ್…

ಈ ವರ್ಷ  ಮತ್ತೆ ಭಾರತ ಪಾಕಿಸ್ತಾನ ಮುಖಾಮುಖಿಯಾಗಲಿದೆ.  ಏಷ್ಯಾ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಅವರು  2 ವರ್ಷಗಳ  ಏಷ್ಯನ್ ಕ್ರಿಕೆಟ್ ಮ್ಯಾಪ್  ಅನ್ನ ಬಿಡುಗಡೆ ಮಾಡಿದೆ.

ಏಕದಿನ ವಿಶ್ವಕಪ್‌ಗಿಂತ ಮೊದಲು ಏಕದಿನ ಏಷ್ಯಾಕಪ್ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಆಡಲಿದೆ.  ಇದಲ್ಲದೇ ಇಂಡೋ-ಪಾಕ್ ಮಹಿಳಾ ಟಿ20 ಎಮರ್ಜಿಂಗ್ ಏಷ್ಯಾ ಕಪ್, ಪುರುಷರ ಎಮರ್ಜಿಂಗ್ 50 ಓವರ್ ಏಷ್ಯಾಕಪ್ ಮತ್ತು ಪುರುಷರ ಅಂಡರ್-19 ಏಷ್ಯಾಕಪ್ ಕೂಡ ಮುಖಾಮುಖಿಯಾಗಲಿದೆ.

ಏಷ್ಯಾಕಪ್‌ನ ಆತಿಥ್ಯವನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು.   ಆದರೆ ಕೆಲವು ದಿನಗಳ ಹಿಂದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಅವರು ಏಷ್ಯಾ ಕಪ್ ಅನ್ನು ಪಾಕಿಸ್ತಾನದ ಬದಲಿಗೆ ತಟಸ್ಥ ಸ್ಥಳದಲ್ಲಿ ನಡೆಸುವುದಾಗಿ ಘೋಷಿಸಿದ್ದಾರೆ. ಇದಕ್ಕೆ  ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿದ್ದ ರಮೀಜ್ ರಾಜಾ ಇದನ್ನು ವಿರೋಧಿಸಿ ಏಕದಿನ ವಿಶ್ವಕಪ್ ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು.  ಸದ್ಯಕ್ಕೆ ಏಷ್ಯಾ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಯನ್ನ ಎಲ್ಲಿ ಆಡಲಾಗುತ್ತದೆ ಎಂಬುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ.

ಕಳೆದ ವರ್ಷ ಆಗಸ್ಟ್‌ನಲ್ಲಿ ಯುಎಇಯಲ್ಲಿ ಏಷ್ಯಾಕಪ್‌ ನಡೆದಿತ್ತು.  ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಪಂದ್ಯಗಳು  ಆರ್ಥಿಕ ಮತ್ತು ರಾಜಕೀಯ ಏರುಪೇರಿನಿಂದಾಗಿ ಯುಏಇ ಗೆ  ಸ್ಥಳಾಂತರಿಸಲಾಗಿತ್ತು.   ಕಳೆದ ವರ್ಷ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆದಿತ್ತು. ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಶ್ರೀಲಂಕಾ ಚಾಂಪಿಯನ್ ಆಗಿತ್ತು.

 

Asia Cup: Date fixed for India vs Pakistan encounter in Asia Cup…

Tags: Asia CupIndia vs Pakistan
ShareTweetSendShare
Join us on:

Related Posts

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

by Shwetha
May 29, 2026
0

ಕರ್ನಾಟಕ ರಾಜಕೀಯದ ಗಲ್ಲಿಗಳಲ್ಲಿ ಈಗ ಕೇವಲ ಒಂದೇ ಚರ್ಚೆ ಸದ್ದು ಮಾಡುತ್ತಿದೆ. ಅದೇನೆಂದರೆ ಮುಂದಿನ ಮುಖ್ಯಮಂತ್ರಿ ಯಾರು ಮತ್ತು ಹೊಸ ಸಂಪುಟದ ಸ್ವರೂಪ ಹೇಗಿರಲಿದೆ ಎಂಬುದು. ಸಿದ್ದರಾಮಯ್ಯ...

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

by Shwetha
May 29, 2026
0

ಹೊಸಪೇಟೆ: ಕರ್ನಾಟಕ ರಾಜಕೀಯದಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕಾಂಗ್ರೆಸ್...

ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

by Shwetha
May 29, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ಎಲ್ಲರ ಕಣ್ಣು ಕನಕಪುರದ ಬಂಡೆ ಡಿಕೆ ಶಿವಕುಮಾರ್ ಮೇಲೆ ನೆಟ್ಟಿದೆ. ಸಿದ್ದರಾಮಯ್ಯ ಅವರ ನಂತರ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ತೆರೆ...

ಬಿಜೆಪಿ ಕಾರ್ಯಕರ್ತರು ನಮ್ಮ ಯೋಜನೆಯ ಲಾಭ ಪಡೆಯುತ್ತಿಲ್ಲವೇ?

ಪದತ್ಯಾಗಕ್ಕೂ ಮುನ್ನ CM ಮಾಸ್ಟರ್ ಪ್ಲ್ಯಾನ್:ಆಪ್ತ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ಫಿಕ್ಸ್ ಮಾಡಿ ಸುರಕ್ಷಿತ ನೆಲೆ ಕಲ್ಪಿಸಿದ ಸಿದ್ದರಾಮಯ್ಯ

by Shwetha
May 29, 2026
0

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯ ಪರ್ವ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ, ರಾಜ್ಯಪಾಲರಿಗೆ ಅಧಿಕೃತವಾಗಿ ಪತ್ರ ರವಾನಿಸಿದ್ದಾರೆ. ರಾಜ್ಯಪಾಲರು ಸದ್ಯ...

ಸಿಎಂ ಸಿದ್ದರಾಮಯ್ಯ ಕೈ ಸೇರಿದ ಜಾತಿ ಗಣತಿ ವರದಿ : ಲಿಂಗಾಯತ, ಒಕ್ಕಲಿಗರನ್ನು ಹಿಂದಿಕ್ಕಿ ಮುಸ್ಲಿಮರೇ ನಂಬರ್ ಒನ್!

ಸಿಎಂ ಸಿದ್ದರಾಮಯ್ಯ ಕೈ ಸೇರಿದ ಜಾತಿ ಗಣತಿ ವರದಿ : ಲಿಂಗಾಯತ, ಒಕ್ಕಲಿಗರನ್ನು ಹಿಂದಿಕ್ಕಿ ಮುಸ್ಲಿಮರೇ ನಂಬರ್ ಒನ್!

by Shwetha
May 29, 2026
0

ದಶಕಗಳ ಕಾಲ ಚರ್ಚೆಗೆ ಗ್ರಾಸವಾಗಿದ್ದ ಮತ್ತು ರಾಜ್ಯ ರಾಜಕಾರಣದ ದಿಕ್ಸೂಚಿಯನ್ನೇ ಬದಲಿಸಬಲ್ಲ ಸಾಮರ್ಥ್ಯವಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಅಂತಿಮ ವರದಿ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram