ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dolly Dhananjay : ಪುಷ್ಪ 2  ಶೂಟಿಂಗ್ ಸೂಚನೆ ಸಿಕ್ಕಿಲ್ಲ..?? ಡಾಲಿ ಹೇಳಿದ್ದೇನು..??

ಡಾಲಿ ಹಲವು ಕನ್ನಡ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಪುಷ್ಪ 2 ನಲ್ಲಿಯೂ ಅವರ ಪಾತ್ರ ಮುಂದುವರೆಯಲಿದೆ..  ಈ  ವೇಳೆ ಚಿತ್ರದ ಶೂಟಿಂಗ್ ಬಗ್ಗೆ ಯಾವುದೇ ಅಪ್​​ಡೇಟ್ ಸಿಕ್ಕಿಲ್ಲ.  ಪುಷ್ಪ 2 ಚಿತ್ರತಂಡದ ಜತೆಗೆ ಇನ್ನಷ್ಟೇ ಮೀಟಿಂಗ್ ಆಗಬೇಕಿದೆ  ಎಂದಿದ್ದಾರೆ..  ಈ ಮೂಲಕ ಸದ್ಯಕ್ಕೆ ಶೂಟಿಂಗ್ ಆರಂಭವಾಗುವ ಸೂಚನೆ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

Naveen Kumar B C by Naveen Kumar B C
January 5, 2023
in Newsbeat, Cinema, ಮನರಂಜನೆ
Dolly Dhananjay
Share on FacebookShare on TwitterShare on WhatsappShare on Telegram

Dolly Dhananjay : ಪುಷ್ಪ 2  ಶೂಟಿಂಗ್ ಸೂಚನೆ ಸಿಕ್ಕಿಲ್ಲ..?? ಡಾಲಿ ಹೇಳಿದ್ದೇನು..??

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಡಾಲಿ ಧನಂಜಯ್ ಕನ್ನಡ , ತೆಲುಗು ಇಂಡಸ್ಟ್ರಿಯಲ್ಲೂ ಮಿಂಚುತ್ತಿದ್ದಾರೆ.. 2021 ಡಿಸೆಂಬರ್ ನಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಗಿದ್ದ ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾದಲ್ಲೂ ಡಾಲಿ ಬಣ್ಣ ಹಚ್ಚಿದ್ದರು.. ಖಡಕ್ ವಿಲ್ಲನ್ ಜಾಲಿ ರೆಡ್ಡಿಯಾಗಿ ಮಿಂಚಿದ್ದರು,..

ಪುಷ್ಪ 2 ಸಿನಿಮಾ ಸಹ ಬರಲಿದೆ.. ಈ ಸಿನಿಮಾದಲ್ಲಿ ಕಥೆ ಮುಂದುವರೆಯಲಿದ್ದು , ಡಾಲಿ ಭಾಗ 2 ರಲ್ಲೂ ಕಾಣಿಸಿಕೊಳ್ತಿದ್ದಾರೆ.. ಅಂದ್ಹಾಗೆ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ.. ಅಪ್ ಡೇಟ್ಸ್ ಗಾಗಿಯೂ ಕಾಯುತ್ತಿದ್ದಾರೆ. ಆದ್ರೆ ಇನ್ನೂ ಸಿನಿಮಾದ ಶೂಟಿಂಗ್ ಶುರುವಾಗಿಲ್ಲವಾ..?? ಎಂಬ ಅನುಮಾನ ಈಗ ಹುಟ್ಟಿದೆ.,. ಇಂತಹದೊಂದು ಡೌಟ್ ಹುಟ್ಟೋದಕ್ಕೆ ಕಾರಣ ಡಾಲಿ ಹೇಳಿಕೆ..

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಸದ್ಯ ಡಾಲಿ ಹಲವು ಕನ್ನಡ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜತೆ ನಿರ್ಮಾಣದಲ್ಲೂ ಅವರು ತೊಡಗಿಕೊಂಡಿದ್ದಾರೆ. ಪುಷ್ಪ 2 ನಲ್ಲಿಯೂ ಅವರ ಪಾತ್ರ ಮುಂದುವರೆಯಲಿದೆ..  ಈ  ವೇಳೆ ಚಿತ್ರದ ಶೂಟಿಂಗ್ ಬಗ್ಗೆ ಯಾವುದೇ ಅಪ್​​ಡೇಟ್ ಸಿಕ್ಕಿಲ್ಲ.  ಪುಷ್ಪ 2 ಚಿತ್ರತಂಡದ ಜತೆಗೆ ಇನ್ನಷ್ಟೇ ಮೀಟಿಂಗ್ ಆಗಬೇಕಿದೆ  ಎಂದಿದ್ದಾರೆ..  ಈ ಮೂಲಕ ಸದ್ಯಕ್ಕೆ ಶೂಟಿಂಗ್ ಆರಂಭವಾಗುವ ಸೂಚನೆ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

Tags: dolly dhananjay
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram