ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾರಿಗೆ ನೌಕರರ ಸತ್ಯಾಗ್ರಹ; ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ

saaksha tv by saaksha tv
February 20, 2020
in Newsbeat, Samagra karnataka
Student Bus Pass
Share on FacebookShare on TwitterShare on WhatsappShare on Telegram

ಸಾರಿಗೆ ನೌಕರರ ಸತ್ಯಾಗ್ರಹ; ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ

ಸಾರಿಗೆ ನೌಕರರನ್ನು ಸರ್ಕಾರದ ನೌಕರರನ್ನಾಗಿ ಮಾಡುವಂತೆ ಒತ್ತಾಯ

Related posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

August 9, 2026
ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

August 9, 2026

ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಉಪವಾಸ ಸತ್ಯಾಗ್ರಹ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರದ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬಿಎಂಟಿಸಿ, ಕೆಎಸ್ ಆರ್‌ಟಿಸಿ, ವಾಯುವ್ಯ ಕರ್ನಾಟಕ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದರಲ್ಲಿ ಸಾವಿರಾರು ನೌಕರರು ಭಾಗಿಯಾಗಿದ್ದು, ಸ್ಥಳಕ್ಕೆ ರಾಜಕಾರಣಿಗಳು ಸೇರಿ ಹಲವರು ಭೇಟಿ ನೀಡಿ ನೌಕರರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ಸುಮಾರು 10 ಸಾವಿರಕ್ಕೂ ಹೆಚ್ಚು ನೌಕರರು ಈ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯ ಆಗುತ್ತದೆ ಎಂದು ಹೇಳಲಾಗಿತ್ತು. ಆದ್ರೆ ಸದ್ಯ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲ. ಕೊಪ್ಪಳ, ವಿಜಯಪುರ, ಬಾಗಲಕೋಟೆ, ಚಿಕ್ಕಮಗಳೂರು, ಉಡುಪಿ, ಬೀದರ್, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಎಸ್‌ಆರ್ ಟಿಸಿ ಬಸ್‌ಗಳು ಎಂದಿನಂತೆ ಸಂಚಾರ ಆರಂಭಿಸಿವೆ. ಇನ್ನು ಬೆಂಗಳೂರಿನಿಂದ ಹೊರಡುವ ಬಸ್ ಗಳ ಸಂಚಾರದಲ್ಲೂ ಸಹ ಯಾವುದೇ ತೊಂದರೆ ಆಗಿಲ್ಲ.

Tags: bangaloreBMTCfreedom parkKSRTC
ShareTweetSendShare
Join us on:

Related Posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

by Shwetha
August 9, 2026
0

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಛಾತ್ರೋನ್ ಕಿ ಗೂಂಜ್ ಅಭಿಯಾನವು ಯುವಜನರ ಮೇಲೆ ನಿರೀಕ್ಷಿತ ಪ್ರಭಾವ ಬೀರಲು ವಿಫಲವಾಗಿದೆ ಎಂದು ಹಿರಿಯ ಸಂಸದ...

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

by Shwetha
August 9, 2026
0

ನವದೆಹಲಿ: ದೆಹಲಿಯ ಐಐಟಿ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿಶಿಷ್ಟ ಶೈಲಿಯ ಭಾಷಣದ ಮೂಲಕ ಯುವ ಜನತೆಯ ಮನ ಗೆದ್ದಿದ್ದಾರೆ. ಸದಾ...

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram