ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Haveri : 5ನೇ ತರಗತಿವರೆಗೆ ಕನ್ನಡ ಕಡ್ಡಾಯ ಪ್ರತಿಪಾದಿಸಿದ ಸಮ್ಮೇಳನಾಧ್ಯಕ್ಷರಾದ  ದೊಡ್ಡ ರಂಗೇಗೌಡರು… 

ಮಾತನಾಡಿದ ಸಮ್ಮೇಳನಾಧ್ಯಕ್ಷರಾದ  ದೊಡ್ಡ ರಂಗೇಗೌಡರು ಕರ್ನಾಟಕದಲ್ಲೆಡೆ ಸರ್ಕಾರಿ, ಸರ್ಕಾರೇತರ ಬ್ಯಾಂಕಿಂಗ್ , ಕಾರ್ಪೊರೇಟ್ ವಲಯಗಳಲ್ಲಿ ಕನ್ನಡ ಬಳಕೆಯಾಗಬೇಕು. ಇದರಿಂದಾಗಿ ಉದ್ಯೋಗಾವಕಾಶಗಳು ಹೆಚ್ಚಾಗಿ, ಕನ್ನಡಿಗರಿಗೆ ಅವಕಾಶಗಳು ದೊರೆಯುವಂತಾಗಲಿದೆ ಎಂದು ಪ್ರತಿಪಾದಿಸಿದರು.

Naveen Kumar B C by Naveen Kumar B C
January 6, 2023
in Newsbeat, State, ರಾಜ್ಯ
Doddarangegowdru
Share on FacebookShare on TwitterShare on WhatsappShare on Telegram

Haveri : 5ನೇ ತರಗತಿವರೆಗೆ ಕನ್ನಡ ಕಡ್ಡಾಯ ಪ್ರತಿಪಾದಿಸಿದ ಸಮ್ಮೇಳನಾಧ್ಯಕ್ಷರಾದ  ದೊಡ್ಡ ರಂಗೇಗೌಡರು…

ಹಾವೇರಿಯಲ್ಲಿ ಇಂದಿನಿಂದ ಆರಂಭವಾಗಿರುವ 86 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಉದ್ಘಾಟಿಸಿದರು. ಸಮ್ಮೇಳನದ ಸರ್ವಾಧ್ಯಕ್ಷ ದೊಡ್ಡ ರಂಗೇಗೌಡ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಎಚ್.‌ಎಸ್. ವೆಂಕಟೇಶಮೂರ್ತಿ,ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಗಲಿದ ಸಿದ್ದೇಶ್ವರ ಸ್ವಾಮಿಜಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ನಾಡಗೀತೆ ಮತ್ತು  ರೈತ ಗೀತೆಯನ್ನ  ಹಾಡಲಾಯಿತು.  ನಂತರ ಮಾತನಾಡಿದ ಸಮ್ಮೇಳನಾಧ್ಯಕ್ಷರಾದ  ದೊಡ್ಡ ರಂಗೇಗೌಡರು ಕರ್ನಾಟಕದಲ್ಲೆಡೆ ಸರ್ಕಾರಿ, ಸರ್ಕಾರೇತರ ಬ್ಯಾಂಕಿಂಗ್ , ಕಾರ್ಪೊರೇಟ್ ವಲಯಗಳಲ್ಲಿ ಕನ್ನಡ ಬಳಕೆಯಾಗಬೇಕು. ಇದರಿಂದಾಗಿ ಉದ್ಯೋಗಾವಕಾಶಗಳು ಹೆಚ್ಚಾಗಿ, ಕನ್ನಡಿಗರಿಗೆ ಅವಕಾಶಗಳು ದೊರೆಯುವಂತಾಗಲಿದೆ ಎಂದು ಪ್ರತಿಪಾದಿಸಿದರು.

ಹೊರ ರಾಜ್ಯಗಳಿಂದ ಇಲ್ಲಿಗೆ ಬರುವ ಅಧಿಕಾರಿಗಳು, ಉದ್ಯಮಿಗಳು ಸೇರಿದಂತೆ ಎಲ್ಲರೂ ಕನ್ನಡ ಕಲಿಯಬೇಕು. ಗಡಿ ಭಾಗಗಳಲ್ಲಿ ಕನ್ನಡದ ಉಳಿವಿಗೆ ಮತ್ತು ಶೈಕ್ಷಣಿಕ ಮೂಲಸೌಕರ್ಯಗಳಿಗೆ ಸರ್ಕಾರ ಅಗತ್ಯ ಕ್ರಮಗಳನ್ನು 5ನೇ ತರಗತಿವರೆಗೆ ಕನ್ನಡ ಕಡ್ಡಾಯಗೊಳಿಸಬೇಕು. ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣವನ್ನು ಕನ್ನಡದಲ್ಲೇ ಕಲಿಸಲು ಪಠ್ಯಕ್ರಮ ರೂಪಿಸಬೇಕು. ಮುಂದಿನ ವರ್ಷದೊಳಗೆ ಕನ್ನಡದಲ್ಲೇ ಕಲಿಸುವ ಒಂದು ಕಾಲೇಜನ್ನು ಆರಂಭಿಸಬೇಕೆಂದು ಒತ್ತಾಯಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂಘ-ಸಂಸ್ಥೆಗಳಿಗೆ ನೀಡಲಾಗುವ ಧನಸಹಾಯವನ್ನು ಮುಂದುವರಿಸಬೇಕು. ಕನ್ನಡ ಹಕ್ಕಿನ ಮತ್ತು ಅನ್ನದ ಭಾಷೆಯನ್ನಾಗಿಸಲು ಅಗತ್ಯ ಇರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.

Haveri: DoddaRangeGowdru   advocated Kannada as compulsory up to 5th standard…

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026
Tags: haveri
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram