ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

Bengaluru Hit And Run : ಆಟೋಗೆ ಕಾರು ಡಿಕ್ಕಿ , ಇಬ್ಬರು ಮಹಿಳೆಯರು ಸಾವು

Namratha Rao by Namratha Rao
January 7, 2023
in ಬೆಂಗಳೂರು, Crime, News, Newsbeat
Bengaluru Hit And Run
Share on FacebookShare on TwitterShare on WhatsappShare on Telegram

Bengaluru Hit And Run : ಆಟೋಗೆ ಕಾರು ಡಿಕ್ಕಿ , ಇಬ್ಬರು ಮಹಿಳೆಯರು ಸಾವು

ಹಿಟ್ ಅಂಡ್ ರನ್ ಗೆ ಇಬ್ಬರು ಬಲಿ
ಹಿಂಬದಿಯಿಂದ ಆಟೋಗೆ ಗುದ್ದಿದ ಕಾರು
ಬೆಂಳೂರು ಕೆ ಆರ್ ಪುರಂ ಬಳಿ ಘಟನೆ
ಇಬ್ಬರು ಮಹಿಳೆಯರು ಸಾವು , ಮಗು ಗಂಭೀರ
ಅಪಘಾತದ ಸ್ಥಳದಿಂದ ಚಾಲಕ ಎಸ್ಕೇಪ್

Related posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

July 6, 2026
ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

July 6, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಆರ್ ಪುರಂ (KR Puram) ನಲ್ಲಿ ಹಿಟ್ & ರನ್‍ಗೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ಅತೀ ವೇಗದಿಂದ ಬಂದ ಇನ್ನೋವಾ ಕಾರು (Innova Car)ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಆಟೋದಲ್ಲಿ ಇದ್ದ ಐವರಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಖಾಲಿದ್, ಪತ್ನಿ ತಾಸೀನಾ, ಸಹೋದರಿ ಫಾಝಿಲಾ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ರು.

ಕೆಆರ್ ಪುರಂನಿಂದ ಚನ್ನಸಂದ್ರಕ್ಕೆ ಕುಟುಂಬ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ತಾಸೀನಾ, ಫಾಝಿಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಪರಾರಿಯಾಗಿರುವ ಕಾರಿಗಾಗಿ ಹುಡುಗಾಟ ನಡೆದಿದೆ.

ಕೆ.ಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Tags: #saakshatvbengaluruHit And Run
ShareTweetSendShare
Join us on:

Related Posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

by admin
July 6, 2026
0

ಹಾಗಂತ... ಇದು ಖಂಡಿತವಾಗಿಯೂ ಫುಟ್‍ಬಾಲ್ ಜಗತ್ತಿನ ಕಾಲ್ಪನಿಕ ಕಥೆಯಂತೂ ಅಲ್ಲವೇ ಅಲ್ಲ. ಬದಲಾಗಿ ಮತ್ತೊಂದು ಸಣ್ಣ ದೇಶದ ಫುಟ್‍ಬಾಲ್ ಆಟದ ಮಹೋನ್ನತ ಪರ್ವದ ನೈಜ ಚಿತ್ರಣ. ಒಬ್ಬ...

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

by Shwetha
July 6, 2026
0

ಮನೆಯಲ್ಲಿರುವ ಹಳೆಯ ಚಿನ್ನವನ್ನು ಲಾಕರ್ ನಲ್ಲಿಟ್ಟು ಸುಮ್ಮನೆ ಕೂರುವ ಬದಲು ಅದರಿಂದಲೇ ಲಾಭ ಗಳಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ದೇಶದ ಚಿನ್ನದ ಆಮದು ಪ್ರಮಾಣವನ್ನು ತಗ್ಗಿಸುವ...

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

by Shwetha
July 6, 2026
0

ಗರ್ಭಿಣಿಯಾಗಿದ್ದಾಗ ಪತಿ ತನಗೆ ಫಿಂಗರ್ ಚಿಪ್ಸ್ ಮತ್ತು ಮಾಂಸದೂಟ ತಿನ್ನಲು ಬಿಡಲಿಲ್ಲ ಎಂಬ ವಿಚಿತ್ರ ಕಾರಣ ನೀಡಿ ಪತ್ನಿಯೊಬ್ಬಳು ತನ್ನ ಎನ್ಆರ್ಐ ಪತಿಯ ಮೇಲೆ ದಾಖಲಿಸಿದ್ದ ಕ್ರಿಮಿನಲ್...

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

by Shwetha
July 6, 2026
0

ವಾಷಿಂಗ್ಟನ್: ಇರಾನ್ ದೇಶದ ಉನ್ನತ ನಾಯಕತ್ವವನ್ನು ಕೇವಲ ಒಂದೇ ಒಂದು ದಾಳಿಯ ಮೂಲಕ ಸಂಪೂರ್ಣವಾಗಿ ನಾಶಪಡಿಸುವ ಸಾಮರ್ಥ್ಯ ಅಮೆರಿಕಕ್ಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತಕಾರಿ...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram